ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi
    ರಾಜಕೀಯ

    ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi

    vartha chakraBy vartha chakraಆಗಷ್ಟ್ 12, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಮಂಡಲದ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ನೇಮಕದ ಬಿಕ್ಕಟ್ಟಿನಿಂದ ತತ್ತರಿಸಿರುವ ರಾಜ್ಯ ಬಿಜೆಪಿಯಲ್ಲಿ‌ ಭಿನ್ನಮತದ ಧಗೆ ಆವರಿಸಿದೆ. ಅದರಲ್ಲೂ ಬೆಳಗಾವಿ ಬಿಜೆಪಿಯ ಬಿಕ್ಕಟ್ಟು ವರಿಷ್ಠರಿಗೆ ಹೊಸ ತಲೆ ನೋವು ತಂದಿದೆ.
    ಬೆಳಗಾವಿ ಬಿಜೆಪಿಯ ಬಹುತೇಕ ನಾಯಕರು ಮಾಜಿ ಮಂತ್ರಿ ರಮೇಶ್‌ ಜಾರಕಿಹೊಳಿ ವಿರುದ್ಧ ಸಮರ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಗೃಹ ಮಂತ್ರಿ ಅಮಿತ್ ಶಾ,ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಪತ್ರ ಬರೆದಿರುವ ಜಿಲ್ಲೆಯ ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ಅವರಿಗೆ ನೀಡುತ್ತಿರುವ ಪ್ರಾತಿನಿಧ್ಯ ಕಡಿಮೆ‌ ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಬಿಜೆಪಿಯ ಅನಭಿಷಕ್ತ ದೊರೆಯಂತೆ ವರ್ತಿಸುತ್ತಿದ್ದಾರೆ.ಯಾವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ,ಕಾರ್ಯಕರ್ತರ ಅಭಿಪ್ರಾಯಗಳಿಗೆ ಮಾನ್ಯತೆ ನೀಡುವುದಿಲ್ಲ.ತಾವು ಹೇಳಿದ್ದೇ ಆಗಬೇಕು ಎಂಬಂತೆ ವರ್ತಿಸುತ್ತಿದ್ದಾರೆ. ತಮ್ಮ ಆಪ್ತ ವಲಯದಲ್ಲಿರುವರನ್ನು ಬಿಟ್ಟರೆ ಉಳಿದ ಯಾವ ನಾಯಕರನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಇದು ಪಕ್ಷ ಸಂಘಟನೆಯ ಮೇಲೆ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಗೊತ್ತಾಗಿದೆ.

    ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಖುದ್ದಾಗಿ ಮುಂದೆ ಬಂದು ನಾಯಕತ್ವ ವಹಿಸಿಕೊಂಡರು. ಅವರ ಧೋರಣೆ ಜಿಲ್ಲೆಯ ಇತರ ನಾಯಕರು ಹಾಗೂ ಒಂದು ದೊಡ್ಡ ಸಮುದಾಯದ ಮುಖಂಡರಿಗೆ ಇಷ್ಟವಾಗಲಿಲ್ಲ. ಕಾರ್ಯಕರ್ತರಲ್ಲೂ ಗೊಂದಲಗಳು ಮೂಡಿದವು. ಹೀಗಾಗಿ, ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11ರಲ್ಲಿ ಬಿಜೆಪಿಗೆ ಸೋಲಾಗಿದೆ. 13ರಷ್ಟಿದ್ದ ಬಿಜೆಪಿ ಶಾಸಕರ ಸಂಖ್ಯೆ ಈಗ 7ಕ್ಕೆ ಇಳಿದಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ ಇವರ ಚಟುವಟಿಕೆಗಳಿಗೆ ಈಗಲೇ ಕಡಿವಾಣ ಹಾಕಬೇಕು, ಅವರನ್ನು ಗೋಕಾಕ್ ವಿಧಾನಸಭೆ ಕ್ಷೇತ್ರಕ್ಕೆ ಸೀಮಿತಗೊಳಿಸಬೇಕು.ಜಿಲ್ಲೆಯ ಇತರೆ ಕ್ಷೇತ್ರಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಲು ಬಿಡಬಾರದು ಎಂದು ಮನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರೇ ನಾಯಕತ್ವ ವಹಿಸಿಕೊಳ್ಳುವ ಇರಾದೆ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇಟ್ಟ ಬಿಜೆಪಿಯಲ್ಲಿ, ರಮೇಶ ಜಾರಕಿಹೊಳಿ ಏಕಮಾತ್ರ ನಾಯಕ ಎಂಬಂತೆ ಬಿಂಬಿಸಿಕೊಂಡರು. ಇದನ್ನು ಕಾರ್ಯಕರ್ತರು ಒಪ್ಪಿಕೊಳ್ಳಲಿಲ್ಲ. ಮುಂದೆಯೂ ಲೋಕಸಭೆ ಚುನಾವಣೆ ಕಾಲಕ್ಕೆ ಇದೇ ರೀತಿಯ ಭಾವನೆ ಮೂಡಬಾರದು’ ಎಂದು ಕೆಲವರು ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ, ಅಥಣಿ, ಕಾಗವಾಡ, ಯಮಕನಮರಡಿ, ರಾಮದುರ್ಗ ಕ್ಷೇತ್ರಗಳಲ್ಲಿ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರನ್ನೇ ಕಣಕ್ಕಿಳಿಸಿದರು. ಅವರು ಟಿಕೆಟ್‌ ಕೊಡಿಸಿದ ಯಾವ ಅಭ್ಯರ್ಥಿಯೂ ಗೆಲ್ಲಲಿಲ್ಲ. ಅಲ್ಲದೇ, ಉಳಿದ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳಿಗೇ ಅಡ್ಡಗಾಲು ಹಾಕಿದರು ಎಂದು ಪತ್ರದಲ್ಲಿ ವಿವರಿಸಿರುವುದಾಗಿ ತಿಳಿದು ಬಂದಿದೆ ಸೋಲಿನಿಂದ ಕಂಗೆಟ್ಟು ಪ್ರತಿಪಕ್ಷ ನಾಯಕನ ಆಯ್ಕೆಗೆ ಒಮ್ಮತ ಮೂಡಿಸಲು ಪ್ರಯತ್ನ ನಡೆಸಿರುವ ಪಕ್ಷದಲ್ಲಿ ಜಾರಕಿಹೊಳಿ ಅವರ ಕುರಿತು ಉಂಟಾಗಿರುವ ವಿದ್ಯಮಾನ ಹೊಸ ಸಮಸ್ಯೆ ಹುಟ್ಟು ಹಾಕಿದೆ.

    Verbattle
    Verbattle
    Verbattle
    Congress Karnataka m News Politics Ramesh Jarkiholi ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    Next Article ಗುತ್ತಿಗೆದಾರರ ಕಮೀಷನ್ – ಬಿಜೆಪಿ ಕೃಪಾಪೋಷಿತ ನಾಟಕ | BJP
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    7 ಪ್ರತಿಕ್ರಿಯೆಗಳು

    1. Snqaqw on ಫೆಬ್ರವರಿ 20, 2026 10:07 ಫೂರ್ವಾಹ್ನ

      Savor the excitement of blackjack battles and baccarat bliss. crowncoins casino guarantees privacy and top-notch security. Dive into the fun and emerge victorious!

      Reply
    2. Utyubp on ಫೆಬ್ರವರಿ 23, 2026 5:08 ಅಪರಾಹ್ನ

      Sweet Bonanza turns simple spins into spectacular win streaks thanks to its unique tumble mechanic. Multiplier sweet bonanza 25000x bombs make every bonus round unforgettable. Get spinning!

      Reply
    3. Gsakmm on ಫೆಬ್ರವರಿ 26, 2026 7:59 ಅಪರಾಹ್ನ

      Embark on a prairie quest for unimaginable wealth. buffalo slot machine near me triggers massive free spin chains and major/minor jackpots with every sunset scatter. Play and prosper!

      Reply
    4. Uriwed on ಫೆಬ್ರವರಿ 28, 2026 11:26 ಅಪರಾಹ್ನ

      Play the best social casino slots at chumba casino free sweeps — completely free to start! Daily login bonuses + welcome Sweeps Coins give you endless chances to win big. Join now!

      Reply
    5. Sefdzq on ಮಾರ್ಚ್ 2, 2026 8:29 ಅಪರಾಹ್ನ

      Stake Sports + stake us = one killer combo. Bet on your favorite teams then spin the winnings.

      Reply
    6. Fpuner on ಮಾರ್ಚ್ 4, 2026 7:45 ಅಪರಾಹ್ನ

      Join DraftKings roulette Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    7. Asznol on ಮಾರ್ಚ್ 7, 2026 2:48 ಅಪರಾಹ್ನ

      Opravdova lekarna = opravdove uspory az 80 % na lecich
      generikum Aldactone

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrancisFug ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • ThomasZes ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Williamnit ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.