ಕಣ್ಣೂರು(ಕೇರಳ),ಜು.12-ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಪೊಲೀಸ್ ಠಾಣೆಯ ಸನಿಹದಲ್ಲಿರುವ ಆರ್‌ಎಸ್‍ಎಸ್ ಕಚೇರಿ ಮೇಲೆ ಇಂದು ಮುಂಜಾನೆ ಬಾಂಬ್ ದಾಳಿ ನಡೆದಿದ್ದು ಆತಂಕಕ್ಕೆ ಏಡೆಮಾಡಿಕೊಟ್ಟಿದೆ.
ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಒಡೆದಿದ್ದು,ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಆರ್‌ಎಸ್‌ಎಸ್ ಆರೋಪಿಸಿದೆ. ಜು.11 ರಂದು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರಿಂದ ಹತ್ಯೆಗೀಡಾದ ಪಯ್ಯನ್ನೂರು ರಾಮಂತಳ್ಳಿಯ ಸಿಪಿಎಂ-ಡಿವೈಎಫ್‌ಐ ಕಾರ್ಯಕರ್ತ ಧನರಾಜ್ ಅವರ ಪುಣ್ಯತಿಥಿಯ ನಂತರ ಈ ದಾಳಿ ನಡೆದಿದೆ.
ಬಾಂಬ್ ದಾಳಿ ನಡೆಸಿದವರು ಯಾರು? ಯಾವ ಕಾರಣಕ್ಕಾಗಿ ಕೃತ್ಯ ಎಸಗಲಾಗಿದೆ? ಎಂಬಿತ್ಯಾದಿ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

