Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!
    ಸುದ್ದಿ

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    vartha chakraBy vartha chakraಜುಲೈ 23, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.23-
    ಕಾಂಗ್ರೆಸ್ ಮುಖಂಡ ಮತ್ತು ಉದ್ಯಮಿ ಕೆಜಿಎಫ್ ಬಾಬು ಅವರ ವಸಂತನಗರದ ಮನೆಗೆ ಮುಂಜಾನೆ ದಾಳಿ ನಡೆಸಿದ ಆರ್‌ಟಿಒ ಅಧಿಕಾರಿಗಳು ತೆರಿಗೆ ಪಾವತಿಸದ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿಕೊಂಡು ಬಿಸಿ ಮುಟ್ಟಿಸಿದರು.
    ಕೆಜಿಎಫ್ ಬಾಬು ಮಾಲೀಕತ್ವದ ಐಷಾರಾಮಿ ಕಾರುಗಳಾದ ರೋಲ್ಸ್ ರಾಯ್ಸ್, ವೆಲ್ವೇರ್ ಸೇರಿದಂತೆ ಹಲವು ಕಾರುಗಳಿಗೆ ತೆರಿಗೆ ಪಾವತಿಸಿಲ್ಲ.
    ಆರ್‌ಟಿಓ ಜಂಟಿ ಆಯುಕ್ತ ಶೋಭಾ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ಕಾರುಗಳು ಕರ್ನಾಟಕದಲ್ಲಿ ಓಡಾಡುತ್ತಿದ್ದರೂ, ಇವುಗಳನ್ನು ಇತರ ರಾಜ್ಯಗಳಲ್ಲಿ ನೋಂದಾಯಿಸಲಾಗಿದ್ದು,ರಾಜ್ಯ ರಸ್ತೆ ತೆರಿಗೆಯನ್ನು ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.
    ಕರ್ನಾಟಕದ ಮೋಟಾರು ವಾಹನ ಕಾಯ್ದೆಯ ಪ್ರಕಾರ, ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಬಳಸುವ ವಾಹನಗಳು ಸ್ಥಳೀಯ ತೆರಿಗೆಯನ್ನು ಪಾವತಿಸಬೇಕು.
    ಕೆಜಿಎಫ್ ಬಾಬು ಎಂದೇ ಖ್ಯಾತರಾದ ಯೂಸುಫ್ ಶರೀಫ್, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ದೊಡ್ಡ ಹೆಸರಾಗಿದ್ದಾರೆ.ಅವರ ಬಳಿ ರೋಲ್ಸ್ ರಾಯ್ಸ್ ಸೇರಿದಂತೆ ಹಲವು ಐಷಾರಾಮಿ ಕಾರುಗಳು ಸೇರಿವೆ.
    ಬಾಬು ರೋಲ್ಸ್ ರಾಯ್ಸ್ ಕಾರನ್ನು ಅವರು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಂದ 2019ರಲ್ಲಿ 6 ಕೋಟಿ ರೂಗೆ ಖರೀದಿಸಿದ್ದರು. ಆದರೆ, ಈ ಕಾರಿನ ನೋಂದಣಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿರಲಿಲ್ಲ ಎಂದು ಆರೋಪವಿದೆ. 2021ರ ಆಗಸ್ಟ್‌ನಲ್ಲಿ ಈ ಕಾರನ್ನು ಆರ್‌ಟಿಓ ಅಧಿಕಾರಿಗಳು ರಸ್ತೆ ತೆರಿಗೆ ಉಲ್ಲಂಘನೆಗಾಗಿ ವಶಪಡಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆರ್‌ಟಿಓ ತಂಡವು ತೆರಿಗೆ ವಂಚನೆ ಆರೋಪದಡಿ ದಾಳಿ ನಡೆಸಿ ಕಾರುಗಳನ್ನು ಸೀಜ್ ಮಾಡಿದರು
    ತೆರಿಗೆ ಪಾವತಿ:
    ಇದಾದ ನಂತರ
    ಕೆಜಿಎಫ್‌ ಬಾಬು  ಬರೋಬ್ಬರಿ 38 ಲಕ್ಷ ರೂ. ತೆರಿಗೆ ಪಾವತಿ ಮಾಡಿ ಕಾನೂನು ಕ್ರಮದಿಂದ ಪಾರಾಗಿದ್ದಾರೆ.
    ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್
    ರಿಂದ ಖರೀದಿಸಿದ್ದ ಮತ್ತೊಂದು ರೋಲ್ಸ್‌ ರಾಯ್ಸ್‌ ಕಾರಿಗೆ 18.53 ಲಕ್ಷ ರೂ. ಹಾಗೂ ಆಮೀರ್ ಖಾನ್‌ರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರಿಗೆ 19.73 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ. ತೆರಿಗೆ ವಸೂಲಿ ಬಳಿಕ ಆರ್ ಟಿಓ‌ ಅಧಿಕಾರಿಗಳು ಬಾಬು ಮನೆಯಿಂದ  ತೆರಳಿದ್ದಾರೆ.

    Verbattle
    Verbattle
    Verbattle
    g ಕರ್ನಾಟಕ ಕಾಂಗ್ರೆಸ್ ಕಾನೂನು ಕಾರು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಡಿಸಿಎಂ ಶಿವಕುಮಾರ್ ಮೂರು ದಿನ ರಜೆ
    Next Article ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • avgold.ru ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Fcjjui ರಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ ಸಿನಿಮಾ ನಟಿ.
    • vyezdnoj-shinomontazh-77sal ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.