ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರೋಡೆಕೋರರೊಂದಿಗೆ ಖಲಿಸ್ತಾನಿಗಳ ನಂಟು | Khalistan
    Trending

    ದರೋಡೆಕೋರರೊಂದಿಗೆ ಖಲಿಸ್ತಾನಿಗಳ ನಂಟು | Khalistan

    vartha chakraBy vartha chakraಸೆಪ್ಟೆಂಬರ್ 27, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ, ಸೆ.27 – ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಮತ್ತು ದರೋಡೆಕೋರರ ನಡುವಿನ ಸಂಬಂಧದಲ್ಲಿ ಭಾಗಿಯಾಗಿರುವ ಖದೀಮರನ್ನು ‌ ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಆರು ರಾಜ್ಯಗಳ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
    ಖಲಿಸ್ತಾನ್‌ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಹವಾಲಾ ಆಪರೇಟರ್‌ಗಳು, ದರೋಡೆಕೋರರು, ಮತ್ತಿತರ ಸಂಘಟಿತ ಅಪರಾಧ ಜಾಲಗಳಲ್ಲಿ ಸಕ್ರಿಯರಾದವರನ್ನು ಬಂಧಿಸಲು ಎನ್‌ಐಎ ಅಧಿಕಾರಿಗಳು ದಾಳಿಗಳು ನಡೆಸಿ ಮಾಹಿತಿಯನ್ನು ಕಲೆಹಾಕಿದ್ದಾರೆ.

    ಪಂಜಾಬ್‌ನಲ್ಲಿ 30, ರಾಜಸ್ಥಾನದಲ್ಲಿ 13, ಹರಿಯಾಣದಲ್ಲಿ 4, ಉತ್ತರಾಖಂಡದಲ್ಲಿ 2 ಮತ್ತು ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ತಲಾ 1 ಸ್ಥಳಗಳಲ್ಲಿ ದಾಳಿ ನಡೆದಿದೆ.
    ಭಾರತದಿಂದ ಪರಾರಿಯಾಗಿ ಬ್ರಿಟನ್, ಅಮೆರಿಕ, ಕೆನಡಾ, ದುಬೈ, ಪಾಕಿಸ್ತಾನ ಮತ್ತು ಇತರ ದೇಶಗಳಲ್ಲಿ ನೆಲೆಸಿರುವ 19 ಖಲಿಸ್ತಾನಿ ಭಯೋತ್ಪಾದಕರ ಪಟ್ಟಿಯನ್ನು ಈ ಹಿಂದೆ ಬಿಡುಗಡೆ ಮಾಡಿದ್ದು, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ.
    ನಿಷೇಧಿತ ಖಲಿಸ್ತಾನಿ ಪರವಾದ ಸಿಖ್ಸ್ ಫಾರ್ ಜಸ್ಟಿಸ್ ನ ಸದಸ್ಯ, ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಂಬಾತನ ಆಸ್ತಿಯನ್ನು ಎನ್ಐಎ ಮುಟ್ಟುಗೋಲು ಹಾಕಿಕೊಂಡ ಒಂದು ದಿನದ ನಂತರ ಈ ಕ್ರಮ ಬಂದಿದೆ.
    ಪರಾರಿಯಾದ ಈ 19 ಮಂದಿಯ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು (ಯುಎಪಿಎ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಇವರು ವಿದೇಶದಲ್ಲಿದ್ದುಕೊಂಡು ಭಾರತ ವಿರೋಧಿ ಪ್ರಚಾರ ನಡೆಸುತ್ತಿದ್ದಾರೆ.

    10 ಲಕ್ಷ ಬಹುಮಾನ:
    ಘೊಷಿತ ಭಯೋತ್ಪಾದಕ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾ ಮತ್ತು ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾ ಅವರನ್ನು ಬಂಧಿಸಲು ಸಹಾಯ ಮಾಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನವನ್ನು ಎನ್ಐಎ ಘೋಷಿಸಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ನಿಷೇಧಿತ ಸಂಘಟನೆಯಾದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ನೊಂದಿಗೆ ಇವರಿಗೆ ಸಂಬಂಧವಿದೆ.
    ಖಲಿಸ್ತಾನ್ ಪರ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಎನ್‌ಐಎ ಬುಧವಾರ ಬಿಕೆಐನ ಮೂವರು ಸಹಚರರಾದ ಫಿರೋಜ್‌ಪುರದ ಪರ್ಮಿಂದರ್ ಸಿಂಗ್ ಕೈರಾ, ಪಂಜಾಬ್‌ನ ತರ್ನ್ ತರನ್‌ನ ಸತ್ನಾಮ್ ಸಿಂಗ್ ಮತ್ತು ಯದ್ವಿಂದರ್ ಸಿಂಗ್ ಅವರ ತಲೆಗೆ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದೆ.
    ಎನ್ ಐಎ ಪ್ರಕಾರ, ಭಾರತದ ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಮತ್ತು ಪಂಜಾಬ್‌ನಲ್ಲಿ ಭಯೋತ್ಪಾದನೆಯನ್ನು ಹರಡುವ ಗುರಿಯನ್ನು ಹೊಂದಿರುವ ಬಿಕೆಐನ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿ ಈ ವರ್ಷದ ಆರಂಭದಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತು ಇತರ ನಾಲ್ವರು ಬೇಕಾಗಿದ್ದಾರೆ.

    Verbattle
    Verbattle
    Verbattle
    crime Government HAL Karnataka Khalistan national news News ಉಗ್ರ ಕಲೆ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleತೆರಿಗೆ ವಂಚನೆ‌ ಮಾಡಿದ್ರಾ IT Company ಗಳು?
    Next Article BJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.