Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಚ್ಚ ಸುದೀಪ BJPಗೆ…ನಿಜಾನಾ? Kiccha Sudeep | BJP
    ರಾಜ್ಯ

    ಕಿಚ್ಚ ಸುದೀಪ BJPಗೆ…ನಿಜಾನಾ? Kiccha Sudeep | BJP

    vartha chakraBy vartha chakraಏಪ್ರಿಲ್ 5, 2023Updated:ಏಪ್ರಿಲ್ 5, 202324 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Kiccha Sudeep
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ (Kiccha Sudeep) ಬಿಜೆಪಿ (BJP) ಸೇರುತ್ತಿದ್ದಾರೆ ಎನ್ನುವ ಸುದ್ದಿ ಹೊರಬಿದ್ದ ಬೆನ್ನಲ್ಲೇ ಅದರ ಬಗ್ಗೆ ಪ್ರತಿಕ್ರಿಯೆಯ ಸುರಿಮಳೆಯೇ ಆರಂಭವಾಗಿಬಿಟ್ಟಿದೆ. ಟ್ವಿಟರ್ ನಲ್ಲಿ, ಫೇಸ್ ಬುಕ್ ನಲ್ಲಿ ತಮ್ಮ ಪ್ರತಿಕ್ರೆಯೆಯನ್ನು ಬರೆದಿರುವ ಜನರು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತ ಪಡಿಸಿದಂತಿದೆ.

    ಕೆಲವರು ಕಿಚ್ಚ ಅವರನ್ನು ಅಭಿನಂದಿಸಿ, ಅಭಿವೃದ್ಧಿ ಮಾಡುತ್ತಿರುವ ಮೋದಿಯವರ ಪಕ್ಷ ಸೇರುತ್ತಿರುವುದು ಒಳ್ಳೆಯ ನಿರ್ಧಾರವೆಂದರೆ ಇನ್ನು ಕೆಲವರು ಬಿಜೆಪಿಗೆ ಸೇರಲಿಕ್ಕೆ ಏನು ಕಾರಣವಿದೆ? ಅಷ್ಟೊಂದು ಆರೋಪಗಳನ್ನು ಹೊತ್ತಿರುವ ಪಕ್ಷಕ್ಕೆ ನೀವು ಏಕೆ ಆಕರ್ಷಿತರಾದಿರಿ? ಎಂದು ಕೇಳಿದ್ದಾರೆ.

    Happy Birthday Kiccha Sudeep: Lesser Known Facts About The Dabangg 3 Actor  | India.com

    ಆದರೆ ಬಹುತೇಕ ಮಂದಿ ನೀವು ಚಲನಚಿತ್ರ ನಟರಾಗಿ ಪಕ್ಷಾತೀತವಾಗಿ ಅಭಿಮಾನಿಗಳನ್ನು ಹೊಂದಿದ್ದೀರಿ ನೀವು ಒಂದು ಪಕ್ಷದೊಂದಿಗೆ ಗುರುತಿಸಿಕೊಳ್ಳುವುದು ಸೂಕ್ತವಲ್ಲ ಎಂದು ಕಿವಿಮಾತು ಹೇಳಿದ್ದಾರೆ. ಕೆಲವರಂತು ಬಿಜೆಪಿ ಅಥವ ಯಾವುದೇ ರಾಜಕೀಯ ಪಕ್ಷ ಸೇರಿದರೂ ನಿಮ್ಮ ಸಿನೆಮಾ ಭವಿಷ್ಯ ಮುಗಿಯಿತು ಎಂದೂ ಬರೆದುಕೊಂಡಿದ್ದಾರೆ.

    ಇದೆಲ್ಲದರ ಮಧ್ಯೆ ತಮ್ಮ ಜನಪ್ರಿಯತೆಯ ಉತ್ತುಂಗದಲ್ಲಿರುವ ಕಿಚ್ಚ ಸುದೀಪ ಒಂದು ರಾಜಕೀಯ ಪಕ್ಷ ಸೇರಿ ಸಾಧಿಸುವುದು ಏನಿದೆ? ಎನ್ನುವ ಪ್ರಶ್ನೆ ಬಹಳ ಜನರನ್ನು ಕಾಡಲಾರಂಭಿಸಿದೆ. ಈಗಾಗಲೇ ರಾಜಕಾರಣ ಮಾಡಲು ಹೋಗಿ ವರ್ಚಸ್ಸು ಕಳೆದುಕೊಂಡಿರುವ ನಟರ ಸಾಲು ಉದ್ದವಿರುವಾಗ ಸುದೀಪ ಅವರು ಆ ಸಾಲಿಗೆ ಸೇರಿಬಿಡುತ್ತಾರೆಯೇ ಎಂಬ ಆತಂಕವನ್ನು ಅನೇಕರು ವ್ಯಕ್ತಪಡಿಸುತ್ತಿದ್ದಾರೆ.

    ಈ ಸುದ್ದಿ ಸುಳ್ಳು ಸುದ್ದಿ ಎಂದು ಸಾಬೀತಾಗಲಿ ಎಂದು ಬಹಳ ಮಂದಿ ಕಿಚ್ಚನ ಅಭಿಮಾನಿಗಳು ಹಾರೈಸಿದ್ದಾರೆ. ಆದರೆ ಈ ಸುದ್ದಿ ನಿಜವಾಗಿದ್ದರೆ ಏಪ್ರಿಲ್ ೮ ರಂದು ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿಯವರ ಸಮ್ಮುಖದಲ್ಲಿ ಅವರಿಂದಲೇ ಬಿಜೆಪಿ ಧ್ವಜ ಪಡೆದು ಕಿಚ್ಚ ಸುದೀಪ ಬಿಜೆಪಿ ನಾಯಕರಾಗುವ ಸಾಧ್ಯತೆ ಸ್ಪಷ್ಟವಾಗುತ್ತಿದೆ ಎಂದು ಬಿಜೆಪಿ ಬೆಂಬಲಿಗರು ಹೇಳುತ್ತಿದ್ದಾರೆ.

    ಏನೇ ಆದರೂ ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ದೂರ ಉಳಿದಿರುವ ಈ ನಟ ಕೇಸರಿ ಶಾಲು ಹೊದ್ದುಕೊಂಡು ಕಮಲ ಮುಡಿದುಕೊಳ್ಳುವ ಸಮಯ ಸನ್ನಿಹಿತವಾಗಿಬಿಟ್ಟಿದೆಯೇ ಎಂದು ನೋಡಲು ಒಂದು ಚೂರು ಕಾಯಬೇಕಿದೆ.

    Verbattle
    Verbattle
    Verbattle
    #karnataka BJP bjpkarnataka kiccha sudeep ಕನ್ನಡ ಚಲನಚಿತ್ರ ಕಾಂಗ್ರೆಸ್ ಚಲನಚಿತ್ರ ರಾಜಕೀಯ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous ArticleDonald Trump ಬಂಧನ-ಬಿಡುಗಡೆ
    Next Article ಪುನೀತ್ ಕೆರೆಹಳ್ಳಿ ಬಂಧನ | Puneet kerehalli
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • 77_judi_ynmn ರಲ್ಲಿ CBI – ED ಗೆ BJP ಅಕ್ರಮ ಕಾಣುವುದಿಲ್ಲವೆ?
    • RicardoCor ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.