ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಮ್ಸ್ ಆಸ್ಪತ್ರೆಗೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಪರಿಹಾರಕ್ಕೆ ಆಗ್ರಹ…!
    ಸುದ್ದಿ

    ಕಿಮ್ಸ್ ಆಸ್ಪತ್ರೆಗೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಪರಿಹಾರಕ್ಕೆ ಆಗ್ರಹ…!

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಇತ್ತಿಚೆಗೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನರು ಮೃತಪಟ್ಟಿದ್ದು, 15 ಜನರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ ಧೈರ್ಯ ತುಂಬಿದರು.

    ಧಾರವಾಡ ಬಾಡಾ ಬಳಿ ರಸ್ತೆ ಅಪಘಾತದ ಪ್ರಕರಣದಲ್ಲಿ ಮೃತಪಟ್ಟಿರುವ ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ರಸ್ತೆ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದಾರೆ.‌ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

    ಗಾಯಗೊಂಡ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದು, ಹೆದ್ದಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲಾಗಿದೆ. ಆದರೇ ಬಾಡ ಅಪಘಾತದಲ್ಲಿ ಮೃತಪಟ್ಟವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.‌ ಅಪಘಾತ ಪ್ರಕರಣಗಳಲ್ಲಿ ತಾರತಮ್ಯ ಏಕೆ..? ಕೇವಲ ಪರಿಹಾರ ಘೋಷಣೆ ಮಾಡಿ ಕೈತೊಳೆದುಕೊಳ್ಳಬೇಡಿ,‌ ಆದಷ್ಟು ಈ ಕುಟುಂಬಗಳಿಗೆ ಪರಿಹಾರ ನೀಡಿ,‌ ಒಂದು ವೇಳೆ ಪರಿಹಾರ ನೀಡದೆ ಇದ್ದರೆ ನಿಮ್ಮ ಧಾರವಾಡ ಜಿಲ್ಲೆಯ ಜನತೆ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.

    Verbattle
    Verbattle
    Verbattle
    panchamasali peeta basava jaya mrityunjaya swamini strike
    Share. Facebook Twitter Pinterest LinkedIn Tumblr Email WhatsApp
    Previous Articleಕ.ರ.ವೇ ಪ್ರತಿಭಟನೆ
    Next Article ಕಮಲ ಹಿಡಿದ ಹಾರ್ಧಿಕ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cgyzjl ರಲ್ಲಿ KSRTC ಬಸ್ಸಿನಲ್ಲಿ ಅವಳಿ ಮಕ್ಕಳ ಜನನ
    • Robertram ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • DonaldPak ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.