Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KMF ಅಧ್ಯಕ್ಷ ಭೀಮಾನಾಯಕ್
    ಬೆಂಗಳೂರು

    KMF ಅಧ್ಯಕ್ಷ ಭೀಮಾನಾಯಕ್

    vartha chakraBy vartha chakraಜೂನ್ 21, 2023Updated:ಜೂನ್ 21, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.21 ರಾಜ್ಯದಲ್ಲಿ ಸರ್ಕಾರ ಬದಲಾವಣೆಯ ಬೆನ್ನಲ್ಲೇ ಕರ್ನಾಟಕ ಹಾಲು ಒಕ್ಕೂಟ(ಕೆ.ಎಂ.ಎಫ್)
    ದ ಅಧ್ಯಕ್ಷರ ಬದಲಾವಣೆ ಕೂಡ ನಡೆದಿದೆ ಮಾಜಿ ಶಾಸಕ ಭೀಮ ನಾಯಕ್ ಕೆ.ಎಂ.ಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
    ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕೆಎಂಎಫ್ ನ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷ ಸ್ಥಾನ ತೊರೆಯುವಂತೆ ಯಾರು ತಮಗೆ ಹೇಳಿರಲಿಲ್ಲ ಆದರೆ ಸರ್ಕಾರ ಬದಲಾವಣೆಯಾಗಿದೆ ಎಂದು ತಾವು ಈ ಹುದ್ದೆಯಿಂದ ನಿರ್ಗಮಿಸುತ್ತಿದ್ದೇನೆ. ಅಲ್ಲದೆ,ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.
    ಹೀಗಾಗಿ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು ಅಧ್ಯಕ್ಷ ಸ್ಥಾನದ ಆಯ್ಕೆ ಬಯಸಿ ಮಾಜಿ ಶಾಸಕ ಭೀಮಾ ನಾಯಕ್ ಮಾತ್ರ ನಾಮಪತ್ರ ಸಲ್ಲಿಸಿದ್ದರು ಹೀಗಾಗಿ ಅವರು ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
    ಚುನಾವಣೆ ಸಮಯದಲ್ಲಿ ಹಾಜರಿದ್ದ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಕರ್ನಾಟಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಭಿಮಾನಾಯ್ಕ್ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಿ ಒಕ್ಕೂಟವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ರೈತರ ಪರವಾಗಿ ಒಕ್ಕೂಟ ಕಾರ್ಯನಿರ್ವಹಿಸಬೇಕು ಎಂದರು.

    m ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleFake ನ್ಯೂಸ್ Viral ತಡೆಗಟ್ಟಲೇಬೇಕು
    Next Article ಪ್ರಿಯತಮೆಯನ್ನು ಕೊಂದು ಸುಟ್ಟುಹಾಕಿದ
    vartha chakra
    • Website

    Related Posts

    ಮಂತ್ರಿಗಳು ರಾಜಿನಾಮೆ ಕೊಡಬೇಕಂತೆ.

    ಮೇ 15, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ads-account-buy.work_AgomE ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • ads-account-for-sale.top_AgomE ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • buy-ad-account.click_AgomE ರಲ್ಲಿ Honey Trap ಸುಳಿಗೆ ಬಿದ್ದ ನಿರ್ಮಾಪಕ
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe