ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi
    ಸುದ್ದಿ

    ಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi

    vartha chakraBy vartha chakraಏಪ್ರಿಲ್ 23, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.23- ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭಗೊಂಡಿರುವ ಬೆನಲ್ಲೇ ಬಿಜೆಪಿಯಲ್ಲಿನ ಭಿನ್ನಮತ ಬಹಿರಂಗಗೊಂಡಿದ್ದು ವಿಶ್ವಕರ್ಮ ಸಮುದಾಯದ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
    ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಅಷ್ಟೇ ಅಲ್ಲ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

    ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿ, ಸ್ಥಾನ ನೀಡಲಿಲ್ಲ. ಸಂಪೂರ್ಣವಾಗಿ ನಿರ್ಲಕ್ಷಿಸಿತು. ಇದರಿಂದ ಬೇಸರವಾಗಿ ಎಂ.ಎಲ್.ಸಿ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಹೇಳಿದರು.
    ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ಕೆಪಿ ನಂಜುಂಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು ಆನಂತರ ಅವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಇದೀಗ ಮತ್ತೆ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದಿರುವ ಅವರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

    ಬಿಜೆಪಿಗೆ ಬೆಂಬಲ:
    ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕ ರಾಗಿರುವ ಕೆಪಿ ನಂಜುಂಡಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ವಿಶ್ವಕರ್ಮ ಮಹಾಸಭಾ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.
    ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು ಪ್ರಪಂಚಾದ್ಯಂತ ಗುರುತಿಸುವ ಹಾಗೆ ಮಾಡಿದ್ದಾರೆ. ಆದ್ದರಿಂದ ಬಿಜೆಪಿಗೆ ನಮ್ಮ ಸಮುದಾಯ ಬೆಂಬಲವಾಗಿ ನಿಲ್ಲಲಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಅಧ್ಯಕ್ಷ ಡಾ.ಜಯಂತ್ ಕೆ.ಎಂ. ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆ ಯಿಂದ ನಮ್ಮ ಸಂಘಟನೆ ಬೆಂಬಲವನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.
    ಅಯೋಧ್ಯ ಶ್ರೀರಾಮನ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ರವರಿಗೆ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವಲ್ಲಿ ಮೋದಿಜಿರವರ ಸಹಕಾರ ಹೆಚ್ಚಿರುವ ಕಾರಣ ನಮ್ಮ ಸಮಾಜವು ಬಿ.ಜೆ.ಪಿ. ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ತೀರ್ಮಾನ ಮಾಡಿದೆ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ಬಸವರಾಜ ಹೊರಟ್ಟಿ ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೂರ್ತಿ ಶರಣರಿಗೆ ಮತ್ತೆ ಜೈಲು | Shivamurthy Murugha Sharanaru
    Next Article ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.