Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Kpcc ಅಧ್ಯಕ್ಷರ ಬದಲಾವಣೆ ಬಗ್ಗೆ ಖರ್ಗೆ ಏನು ಹೇಳಿದರು ಗೊತ್ತಾ ?
    ರಾಜಕೀಯ

    Kpcc ಅಧ್ಯಕ್ಷರ ಬದಲಾವಣೆ ಬಗ್ಗೆ ಖರ್ಗೆ ಏನು ಹೇಳಿದರು ಗೊತ್ತಾ ?

    vartha chakraBy vartha chakraಜೂನ್ 11, 202548 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.11-
    ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಾಗೂ ರಾಜ್ಯ ಸಚಿವ ಸಂಪುಟ ಪುನಾರಚನೆ ಮುತ್ತು ವಿಸ್ತರಣೆಯ ಯಾವುದೇ ಪ್ರಸ್ತಾಪ ಸದ್ಯಕ್ಕೆ ಹೈಕಮಾಂಡ್ ಮುಂದೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
    ಕಲಬುರಗಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಾಗ ಎಲ್ಲರಿಗೂ ತಿಳಿಸುತ್ತೇವೆ ಈಗ ಆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು
    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಲೋಕಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದಾಗ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಧಾನ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು,
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಹಾಗೂ ಜಾತಿ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಿದೆವು ಇದನ್ನು ಹೊರತುಪಡಿಸಿ ಬೇರೆ ಯಾವುದೇ ವಿಚಾರ ಚರ್ಚೆಗೆ ಬರಲಿಲ್ಲ ಎಂದು ಹೇಳಿದರು.
    ಕಾಲ್ತುಳಿತದ ಘಟನೆ ಕಾಂಗ್ರೆಸ್ ಸೇರಿದಂತೆ ಎಲ್ಲರನ್ನು ಆಘಾತಕ್ಕೀಡುಮಾಡಿದೆ, ಹೀಗಾಗಬಾರದಿತ್ತು, ಇಂತಹ ಘಟನೆಗಳು ನಡೆಯದಂತೆ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೂಚಿಸಿದ್ದೇವೆ ಎಂದರು,

    Verbattle
    Verbattle
    Verbattle
    KPCC ಕಾಂಗ್ರೆಸ್ ಚಿನ್ನ ಬೆಂಗಳೂರು ರಾಹುಲ್ ಗಾಂಧಿ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.
    Next Article ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal ರಲ್ಲಿ ಲೋಕಾಯುಕ್ತಕ್ಕೆ ಏನಾಗಿದೆ.?
    • Patrick_Tow ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • ShumoizolyaciyaAvtosal ರಲ್ಲಿ ಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.