Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ ಮೇಲ್ಸೇತುವೆ ಅಗಲೀಕರಣ ಕಾಮಗಾರಿ ಪುನರಾರಂಭಕ್ಕೆ ಕೃಷ್ಣ ಭೈರೇಗೌಡ ಆಗ್ರಹ
    ಸುದ್ದಿ

    ಹೆಬ್ಬಾಳ ಮೇಲ್ಸೇತುವೆ ಅಗಲೀಕರಣ ಕಾಮಗಾರಿ ಪುನರಾರಂಭಕ್ಕೆ ಕೃಷ್ಣ ಭೈರೇಗೌಡ ಆಗ್ರಹ

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ನಗರದ ಹೆಬ್ಬಾಳ‌‌ ಮೇಲ್ಸೇತುವೆಯಲ್ಲಿ ನಿತ್ಯವೂ ಟ್ರಾಫಿಕ್ ಜಾಮ್ ಆಗುತ್ತಿದ್ದು, ಸ್ಥಗಿತಗೊಂಡಿರುವ ಮೇಲ್ಸೇತುವೆ ಅಗಲೀಕರಣ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕೆಂದು ಶಾಸಕ ಕೃಷ್ಣ ಭೈರೇಗೌಡ ಸಿಎಂ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ‌.
    ಈ ಸಂಬಂಧ ಪತ್ರದ ಹಾಗು ಫೇಸ್‌ಬುಕ್‌ ಮೂಲಕ‌ ಮನವಿ ಮಾಡಿರುವ ಅವರು, ಹೆಬ್ಬಾಳ ಮೇಲ್ವೇತುವೆ ಬೆಂಗಳೂರಿನ ಅತಿ ಪ್ರಮುಖ ಪ್ರವೇಶದ್ವಾರವಿದ್ದಂತೆ. ವಾಹನ ಸಂಚಾರ ಅತಿ ಹೆಚ್ಚಾಗುತ್ತಿದ್ದು , ಹಾಲಿ ಮೇಲ್ಸೇತುವೆಯನ್ನು ಅಗಲೀಕರಿಸಿ ಹೆಚ್ಚುವರಿ ಲೇನ್‌ಗಳನ್ನು ನಿರ್ಮಿಸುವ ಕಾಮಗಾರಿ ಸ್ಥಗಿತಗೊಂಡಿದೆ. ಈ ಯೋಜನೆ 2015-16ರಲ್ಲಿ ಮಂಜೂರಾಗಿದ್ದು, ಸುಮಾರು 124.49 ಕೋಟಿ ಹಣವನ್ಜು ಕಾಮಗಾರಿಗಾಗಿ ವೆಚ್ಚ ಮಾಡಲಾಗಿದೆ. ಆದರೆ 2019ರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಮೇಲ್ಸೇತುವೆ ಅಗಲೀಕರಣ ಆಗದೆ ಇರುವುದರಿಂದ ಪ್ರತಿನಿತ್ಯ ಹತ್ತಾರು ಸಾವಿರ ವಾಹನ ಚಾಲಕರು ಮೇಲ್ಸೇತುವೆಯಲ್ಲಿ ಪದೇಪದೆ ಉಂಟಾಗುತ್ತಿರುವ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಷ್ಟಪಡುತ್ತಿದ್ದಾರೆ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲೂ ತಮ್ಮ ಗಮನಕ್ಕೆ ತರಲಾಗಿತ್ತು‌. ಕಾಮಗಾರಿಗೆ ಏಪ್ರಿಲ್‌ನಲ್ಲಿ ಟೆಂಡರ್ ಕರೆಯಲಾಗುವುದು ಹಾಗು ಇದಕ್ಕೆ ಬೇಕಾದ ಅನುದಾನವನ್ನು ನೀಡಲಾಗುವುದು ಎಂದು ತಾವು ಭರವಸೆ ನೀಡಿದ್ದಿರಿ. ಅದರೆ ಈವರೆಗೂ ಟೆಂಡರ್ ಕರೆಯುವ, ಅನುದಾನ ಬಿಡುಗಡೆ ಪ್ರಕ್ರಿಯೆ ಆರಂಭವಾದಂತೆ ಕಾಣುತ್ತಿಲ್ಲ. ತಮ್ಮ ಭರವಸೆಯನ್ನೇ ಅಧಿಕಾರಿಗಳು ಮರೆತಂತೆ ಕಾಣುತ್ತದೆ ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ.
    ಸ್ಥಗಿತಗೊಂಡಿರುವ ಹೆಬ್ಬಾಳ ಮೇಲ್ಸೇತುವೆ ಅಗಲೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಿ ಜನರ ಸಮಸ್ಯೆ ಪರಿಹರಿಸುವಂತೆ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ‌ ಅವರನ್ನು ಆಗ್ರಹಿಸಿದ್ದಾರೆ.

    Verbattle
    Verbattle
    Verbattle
    News Politics
    Share. Facebook Twitter Pinterest LinkedIn Tumblr Email WhatsApp
    Previous Articleಕೆಜಿಎಫ್ ​ಹೀರೋಯಿನ್ ಗೆ 7 ಕೋಟಿ ಸಂಭಾವನೆ…?
    Next Article ಬೀದರ್, ಶಿವಮೊಗ್ಗದಲ್ಲಿ ಭಾರೀ‌ ಮಳೆ, ಶಾಲೆಗಳಿಗೆ ರಜೆ
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_piKn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • JamesCOw ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • JamesCOw ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.