ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    ಪ್ರಚಲಿತ

    ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG

    vartha chakraBy vartha chakraಫೆಬ್ರವರಿ 12, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬರ ಸಂತ್ರಸ್ತರಿಗೆ ನೆರವು ಕೊಡುವಂತೆ ಅಮಿತ್ ಶಾ ಗೆ ಕೃಷ್ಣ ಬೈರೇಗೌಡ ಮನವಿ.

    ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರದಂತೆ ಈವರೆಗೆ 33 ಲಕ್ಷ ರೈತರಿಗೆ 628 ಕೋಟಿ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿರುವ ಕೃಷಿ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪ್ರವಾಸಕ್ಕೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರಕ್ಕೆ ಇಲ್ಲಿಯೇ ನೆರವು ಘೋಷಿಸಲಿ ಎಂದು ಆಗ್ರಹಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬರ ಪರಿಹಾರ ಕಾಮಗಾರಿಗಳಿಗಾಗಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ ಡಿ ಆರ್ ಎಫ್) ಅಡಿಯಲ್ಲಿ ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಗೆ ನಾಲ್ಕೂವರೆ ತಿಂಗಳಿನಿಂದ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.

    ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ಅಮಿತ್ ಶಾ ಮುಖ್ಯಸ್ಥರು ರಾಜ್ಯ ಸರ್ಕಾರ ನಿರಂತರವಾಗಿ ಮನವಿ ಮಾಡುತ್ತಿದ್ದರೂ ಸಮಿತಿಯ ಸಭೆ ನಡೆಸಿಲ್ಲ. ಈಗ ಅವರು ರಾಜ್ಯ ಪ್ರವಾಸದಲ್ಲಿದ್ದಾರೆ. ಇಲ್ಲಿಯೇ ಪರಿಹಾರ ಘೋಷಿಸುವ ಮೂಲಕ ರಾಜ್ಯದ ಜನರ ನೆರವಿಗೆ ಬರಲಿ ಎಂದು ಒತ್ತಾಯಿಸಿದರು.
    2009ರಲ್ಲಿ ರಾಜ್ಯದಲ್ಲಿ ಭೀಕರವಾದ ಪ್ರವಾಹ ಬಂದಿತ್ತು. ಆಗ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಪರಿಸ್ಥಿತಿ ವೀಕ್ಷಣೆಗೆ ಬಂದ ದಿನವೇ ರಾಜ್ಯಕ್ಕೆ 1,000 ಕೋಟಿ ತುರ್ತು ನೆರವು ಬಿಡುಗಡೆ ಮಾಡಿದ್ದರು. ಆಗ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿತ್ತು.

    ಸಿಂಗ್ ಅವರು ರಾಜಕಾರಣ ಮಾಡಿರಲಿಲ್ಲ. ಅಂತಹ ಪ್ರಬುದ್ಧ ನಿಲುವನ್ನು ಅಮಿತ್ ಶಾ ಪ್ರದರ್ಶಿಸಬೇಕು ಎಂದರು
    ಬರ ಪರಿಹಾರ ಕೇಳುವುದು ರಾಜ್ಯದ ಸಾಂವಿಧಾನಿಕ ಹಕ್ಕು. ಕೊಡುವುದು ಕೇಂದ್ರದ ಕರ್ತವ್ಯ. ರಾಜ್ಯದ ಹಕ್ಕನ್ನು ನಿರಾಕರಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿಲ್ಲ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಜನರ ಬಗ್ಗೆ ಕಾಳಜಿ ಹೊಂದಿದ್ದರೆ ಬರ ಪರಿಹಾರ ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ಹೇರಲಿ. ಇಲ್ಲವಾದರೆ ಅವರ ಕಾಳಜಿ ಡೋಂಗಿತನದ್ದು ಎಂಬುದು ಸಾಬೀತಾಗುತ್ತದೆ ಎಂದು ಟೀಕಿಸಿದರು.

    ಎನ್‌ಡಿಆರ್‌ಎಫ್ ಪಾಲಿನ ಮೊತ್ತವನ್ನು ರಾಜ್ಯ ಸರ್ಕಾರ ಮುಂಗಡವಾಗಿ ಪಡೆದು ಬಳಸಿಕೊಂಡಿದೆ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ. ಅವರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ.ಅವರ ಹೇಳಿಕೆಯಲ್ಲಿ ಸತ್ಯಾಂಶ ಇದ್ದರೆ ಬರ ಪರಿಹಾರ ಕೋರಿ ರಾಜ್ಯವಸರ್ಕಾರ ಸಲ್ಲಿಸಿರುವ ಮನವಿಯನ್ನು ತಿರಸ್ಕರಿಸಲಿ. ಮುಂಗಡ ಹಣ ಪಡೆದಿರುವುದನ್ನು ಸಾಬೀತುಪಡಿಸುವ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
    ರಾಜ್ಯದ 223 ತಾಲ್ಲೂಕುಗಳಲ್ಲಿ ತೀವ್ರವಾದ ಬರಗಾಲ ಇದೆ. ರಾಜ್ಯಕ್ಕೆ 18,172 ಕೋಟಿ ಬರ ಪರಿಹಾರ ನೀಡುವಂತೆ ಕೋರಿ 2023ರ ಸೆಪ್ಟೆಂಬರ್ 23ರಂದು ಮೊದಲ ಮನವಿ ಸಲ್ಲಿಸಲಾಗಿತ್ತು. ನಂತರ ಎರಡು ಪೂರಕ ಮನವಿಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈವರೆಗೆ ಕೇಂದ್ರ ಸರ್ಕಾರದಿಂದ ಯಾವ ಸ್ಪಂದನೆಯೂ ದೊರಕಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಬರ ಪರಿಹಾರ ಕೇಳುವುದು ರಾಜ್ಯದ ಸಾಂವಿಧಾನಿಕ ಹಕ್ಕು. ಕೊಡುವುದು ಕೇಂದ್ರದ ಕರ್ತವ್ಯ. ರಾಜ್ಯದ ಹಕ್ಕನ್ನು ನಿರಾಕರಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿಲ್ಲ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಜನರ ಬಗ್ಗೆ ಕಾಳಜಿ ಹೊಂದಿದ್ದರೆ ಬರ ಪರಿಹಾರ ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ಹೇರಲಿ. ಇಲ್ಲವಾದರೆ ಅವರ ಕಾಳಜಿ ಡೋಂಗಿತನದ್ದು ಎಂಬುದು ಸಾಬೀತಾಗುತ್ತದೆ ಎಂದರು.

    ಬರಗಾಲದಿಂದ 7,082 ಗ್ರಾಮಗಳು ಮತ್ತು 1,193 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಸಮಸ್ಯೆ ಎದುರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ.ಸಮಸ್ಯೆ ಇರುವ 156 ಹಳ್ಳಿಗಳಲ್ಲಿ 183 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ. 46 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳ 40 ವಾರ್ಡ್‌ಗಳಲ್ಲೂ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ವಿವರ ನೀಡಿದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಪಾಠ
    Next Article ಅಪ್ಪ,ಮಗನಿಗೆ ಹೆದರುವ ಮಗ ನಾನಲ್ಲ ಎಂದ ಯತ್ನಾಳ್ | Yatnal
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ydzlgn ರಲ್ಲಿ ಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot
    • Jamesnab ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Ddgjpq ರಲ್ಲಿ ಮಾರ್ಚ್ 14 ರಂದು ಬಜೆಟ್ ಮಂಡನೆ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.