ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KS&DL ಗೆ ಕಾರ್ಪೊರೇಟ್ ರೂಪ
    ಸುದ್ದಿ

    KS&DL ಗೆ ಕಾರ್ಪೊರೇಟ್ ರೂಪ

    vartha chakraBy vartha chakraಸೆಪ್ಟೆಂಬರ್ 22, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.22 – ರಾಜ್ಯದ ಅತ್ಯಂತ ಪ್ರತಿಷ್ಠಿತ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್ – KS&DL)ಕ್ಕೆ ಸಂಪೂರ್ಣ ಹೊಸ ರೂಪ ಕೊಟ್ಟು, ಕಾರ್ಪೊರೇಟ್ ಶೈಲಿಯಲ್ಲಿ ಅದರ ಚಟುವಟಿಕೆಗಳು ಇರುವ ಹಾಗೆ ಮಾಡುವ ಮೂಲಕ ನಿಗಮವನ್ನು ಮತ್ತಷ್ಟು ಲಾಭದಾಯಕ ಸಂಸ್ಥೆಯಾಗಿ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
    ಕಾರ್ಖಾನೆಯ ಆಡಳಿತ ಮಂಡಲಿ ಸಭೆಯಲ್ಲಿ ಮಾತನಾಡಿದ ಅವರು ಮೈಸೂರು ಸ್ಯಾಂಡಲ್ ಸೇರಿದಂತೆ ಸಂಸ್ಥೆಯ ಹಲವು ಉತ್ಪನ್ನಗಳಿಗೆ ‌ಭಾರಿ ಬೇಡಿಕೆಯಿದ್ದು,ನಿಗಮ ಲಾಭದಲ್ಲಿದ್ದರೂ ಸಮಕಾಲೀನ ಮಾರುಕಟ್ಟೆಗೆ ತಕ್ಕಂತೆ ಇಲ್ಲದಿರುವ ಕಾರಣ ಇದು ಗಮನ ಸೆಳೆಯುತ್ತಿಲ್ಲ ಎಂದು ವಿಷಾದಿಸಿದರು.

    ಕೆಎಸ್ ಡಿಎಲ್ (KS&DL) ಅನ್ನು ಕೇವಲ ಸರಕಾರಿ ಉದ್ದಿಮೆಯಾಗಿ ನೋಡುವ ದೃಷ್ಟಿಕೋನಕ್ಕೆ ವಿದಾಯ ಹೇಳಲಾಗುವುದು. ಈ ಸಂಸ್ಥೆ ತಯಾರಿಸುವ ಮೈಸೋಪು, ಊದುಗಡ್ಡಿ ಸೇರಿದಂತೆ ಪ್ರತಿಯೊಂದು ಉತ್ಪನ್ನವೂ ಸಾಮಾನ್ಯ ಕಿರಾಣಿ ಅಂಗಡಿಯಿಂದ ಹಿಡಿದು ಸೂಪರ್ ಸ್ಪೆಷಾಲಿಟಿ ಮಾಲ್ ವರೆಗೆ ಎಲ್ಲೆಡೆಯೂ ಸಿಗುವಂತೆ ಮಾಡಲಾಗುವುದು. ಒಟ್ಟಿನಲ್ಲಿ, ಇಡೀ ಭಾರತದಾದ್ಯಂತ ಮಾರುಕಟ್ಟೆ ಸೃಷ್ಟಿಸಿಕೊಳ್ಳಬೇಕು ಎನ್ನುವುದು ಈಗಿನ ಗುರಿಯಾಗಿದೆ ಅದಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
    ಕೆಎಸ್ ಡಿಎಲ್ ಈಗ ಹಲವು ಬ್ರ್ಯಾಂಡ್ ಗಳನ್ನು ಹೊಂದಿದೆ. ಇವುಗಳ ಜತೆಗೆ ಹೊಸ ಹೊಸ ಬ್ರ್ಯಾಂಡ್ ಉತ್ಪನ್ನಗಳನ್ನೂ ತಯಾರಿಸಲಾಗುವುದು. ಲ್ಯಾವೆಂಡರ್, ಬೇವು, ಗುಲಾಬಿ, ಹರಿಶಿಣ ಇತ್ಯಾದಿ ವಿಧದ ರೀತಿಯ ಸಾಬೂನುಗಳನ್ನು ಮಾರುಕಟ್ಟೆಗೆ ಹೊಸದಾಗಿ ಪರಿಚಯಿಸಲಾಗುವುದು. ಗುಣಮಟ್ಟ, ದಕ್ಷ ಆಡಳಿತ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆ ಇವು ಈಗ ನಮ್ಮ ಮುಂದಿನ ಉಪಕ್ರಮಗಳಾಗಿವೆ ಎಂದು ಅವರು ತಿಳಿಸಿದರು.

    ಕೆಎಸ್ ಡಿಎಲ್ (KS&DL) ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಆದರೆ, ಮಾರುಕಟ್ಟೆಯಲ್ಲಿ ಡಾಬರ್, ಹಿಂದೂಸ್ಥಾನ್ ಯೂನಿಲಿವರ್ ಲಿಮಿಟೆಡ್ ತರಹದ ಕಂಪನಿಗಳು ಸಿಂಹಪಾಲು ಹೊಂದಿವೆ. ಜತೆಗೆ ಕೆಎಸ್ಡಿಎಲ್ ಕರ್ನಾಟಕವನ್ನು ದಾಟಿ ಆಚೆಗೆ ಹೆಚ್ಚಾಗಿ ಹೋಗಿಲ್ಲ. ಸ್ಪರ್ಧಾತ್ಮಕ ಮಾರುಕಟ್ಟೆಯ ಈ ಯುಗದಲ್ಲಿ ಈ ರೀತಿಯ ಧೋರಣೆ ಸರಿ ಇಲ್ಲ. ಇನ್ನು ಮುಂದೆ ಕೆಎಸ್ಡಿಎಲ್ ರಾಜ್ಯದ ಜತೆಗೆ ಇಡೀ ದೇಶದ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆಯಲ್ಲಿ ಅತ್ಯಧಿಕ ಪಾಲು ಹೊಂದಬೇಕು ಎಂದು ಅವರು ವಿವರಿಸಿದರು.
    ರಾಜ್ಯದ ಉದ್ದಗಲಕ್ಕೂ ಇರುವ ಸರಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಇನ್ನು ಮುಂದೆ ಕೆಎಸ್ಡಿಎಲ್ ತಯಾರಿಸುವ ಸಾಬೂನು, ಲಿಕ್ವಿಡ್ ಸೋಪ್, ಹ್ಯಾಂಡ್ ವಾಶ್, ಡಿಶ್ ವಾಶ್ ಗಳನ್ನೇ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರ ಜತೆಗೆ ವ್ಯಾಪಕ ಸ್ವರೂಪದಲ್ಲಿ ಬ್ರ್ಯಾಂಡಿಂಗ್ ಚಟುವಟಿಕೆಗಳನ್ನು ಆಕರ್ಷಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ನುಡಿದರು.
    ಈ ಉದ್ದಿಮೆಯು ಮೈಸೂರು ಮಹಾರಾಜರ ಕಾಲದ ಹೆಗ್ಗುರುತುಗಳಲ್ಲಿ ಒಂದಾಗಿದೆ. ಇದಕ್ಕೆ ಸಮಕಾಲೀನ ಸ್ಪರ್ಶ ಕೊಡಬೇಕಾದ್ದು ಈಗಿನ ಜರೂರಾಗಿದೆ. ಲಾಭವನ್ನು ಹಿಗ್ಗಿಸಿಕೊಳ್ಳುವುದರೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುವುದೊಂದೇ ಇದಕ್ಕಿರುವ ದಾರಿಯಾಗಿದೆ ಎಂದು ಪಾಟೀಲ ಹೇಳಿದರು.

    Verbattle
    Verbattle
    Verbattle
    BJP Government Karnataka KS&DL m mysore soap News sandal soap Trending ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment
    Next Article NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.