ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡಿಗರ ಮೇಲೆ ಹಲ್ಲೆ..
    ಸುದ್ದಿ

    ಕನ್ನಡಿಗರ ಮೇಲೆ ಹಲ್ಲೆ..

    vartha chakraBy vartha chakraಜೂನ್ 4, 2022Updated:ಜೂನ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ,ಜೂ.4- ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಕರ್ನಾಟಕದ ಸರ್ಕಾರಿ ಬಸ್ ಚಾಲಕ ಹಾಗು ನಿರ್ವಾಹಕನ ಮೇಲೆ ದಾಳಿ ನಡೆದಿದೆ. ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಗಾಯಗೊಂಡ ಕೆಎಸ್ಆರ್​ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಕಿಡಿಗೇಡಿಗಳು ವಿಜಯಪುರ ಡಿಪೋಗೆ ಸೇರಿದ ಬಸ್​ನ ಕಿಟಕಿ ಗಾಜು ಒಡೆದಿದ್ದಾರೆ. ಬಳಿಕ ಚಾಲಕ ಹಾಗೂ ನಿರ್ವಾಹಕನ ಮೇಲೆ ದಾಳಿ ಮಾಡಲಾಗಿದೆ.
    ಬಸ್ ಚಾಲಕ ಬಸವರಾಜ್ ಬಿರಾದಾರ್ ನಿನ್ನೆ ಮಧ್ಯರಾತ್ರಿ ಶ್ರೀಶೈಲ ಬಸ್ ನಿಲ್ದಾಣದ‌ ಬಳಿ ವಾಹನ ನಿಲ್ಲಿಸಿದ್ದಾರೆ. ಬಳಿಕ ಊಟ ಮಾಡಿ ಕಟ್ಟೆಯ ಮೇಲೆ ಮಲಗಿದ್ದಾಗ ಏಕಾಏಕಿ ಬಂದ 10 ರಿಂದ 12 ಮಂದಿ ಪುಂಡರ ಗುಂಪು ಕನ್ನಡಿಗರ ಬಗ್ಗೆ ಅಶ್ಲೀಲ ಪದ ಬಳಸಿ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಬಸವರಾಜ್ ಸಹಾಯಕ್ಕಾಗಿ ಕೂಗಾಡಿದ್ದಾರೆ. ಕೂಡಲೇ ಇತರ ಚಾಲಕರು ಹಾಗೂ ನಿರ್ವಾಹಕರು ಸ್ಥಳಕ್ಕೆ ದೌಡಾಯಿಸುತ್ತಿದ್ದಂತೆ ಪುಂಡರು ಸ್ಥಳದಿಂದ ಪರಾರಿಯಾಗಿದ್ದಾರೆ. ಚಾಲಕನ ಮುಖ ಹಾಗೂ ಕಾಲಿನ ಭಾಗಕ್ಕೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
    ದುಷ್ಕರ್ಮಿಗಳ ವಿರುದ್ಧ ಶ್ರೀಶೈಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.ಕಳೆದ ಮಾರ್ಚ್​​ 31ರ ಯುಗಾದಿ ಸಂದರ್ಭದಲ್ಲಿ ನೀರಿಗಾಗಿ ಕನ್ನಡಿಗರ ಮೇಲೆ ಹಲ್ಲೆಯಾಗಿತ್ತು. ಇದೀಗ ಮತ್ತೇ ಕ್ಯಾತೆ ತೆಗೆದು ಈ ದಾಳಿ ಮಾಡಲಾಗಿದೆ.

    Verbattle
    Verbattle
    Verbattle
    Government ksrtc bus karnataka
    Share. Facebook Twitter Pinterest LinkedIn Tumblr Email WhatsApp
    Previous Articleಶ್ರೀರಂಗಪಟ್ಟಣ ಹೈ ಅಲರ್ಟ್..!
    Next Article ರಾಜ್ಯದಲ್ಲಿ ಇನ್ನೆರಡು‌ ದಿನ ಮಳೆ ಸಾಧ್ಯತೆ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Edgarkah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • ThomasZet ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.