ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಳ್ಳ ಶಿವ ಬೆಂಗಳೂರಿನಿಂದ ಗಡಿಪಾರು | Karnataka
    ಅಪರಾಧ

    ಕುಳ್ಳ ಶಿವ ಬೆಂಗಳೂರಿನಿಂದ ಗಡಿಪಾರು | Karnataka

    vartha chakraBy vartha chakraಸೆಪ್ಟೆಂಬರ್ 2, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.2 – ಮಹಾನಗರಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪಣ ತೊಟ್ಟಿರುವ ಬೆಂಗಳೂರು ಪೊಲೀಸರು ನಿರಂತರ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಗಡಿಪಾರು ಶಿಕ್ಷೆ ನೀಡುತ್ತಿದ್ದಾರೆ.
    ಅದರಂತೆ ಕೊಲೆ, ಕೊಲೆಯತ್ನ,  ದರೋಡೆ,ಸುಲಿಗೆ ಸೇರಿ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದ ಕುಖ್ಯಾತ ರೌಡಿ ಶಿವರಾಜ ಅಲಿಯಾಸ್ ಕುಳ್ಳ ಶಿವನನ್ನು ಬೆಂಗಳೂರು ನಗರದಿಂದ ಗಡೀಪಾರು ಮಾಡಲಾಗಿದೆ.

    ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿರುವ ಶಿವರಾಜ ಅಲಿಯಾಸ್ ಕುಳ್ಳ ಶಿವನನ್ನು ನಗರದಿಂದ ಗಡೀಪಾರು ಮಾಡಿ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಡಾ. ಎಸ್. ಡಿ.ಶರಣಪ್ಪ ಅವರು ಆದೇಶ ಹೊರಡಿಸಿದ್ದಾರೆ.

    ಕೊಲೆಯತ್ನ, ಕೊಲೆ,ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಳ್ಳ ಶಿವನ ವಿರುದ್ದ ಬ್ಯಾಡರಹಳ್ಳಿ, ತಾವರೆಕೆರೆ, ಮಾದನಾಯಕನಹಳ್ಳಿ, ಕುಂಬಳಗೂಡು ಪೊಲೀಸ್ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿರುತ್ತವೆ.
    ಆರೋಪಿಯು ಪದೇ ಪದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದು, ಆತನ ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಅಧಿನಿಯಮದ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿ.ಬಿ.ಎಂ.ಪಿ ವ್ಯಾಪ್ತಿಯ ಪ್ರದೇಶವನ್ನು ಪ್ರವೇಶಿಸದಂತೆ  ತುಮಕೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

    Verbattle
    Verbattle
    Verbattle
    Bangalore BJP Karnataka karnataka news News rowdyism Trending ಕಾನೂನು ಕೊಲೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದಲ್ಲಿ ಆಲ್ ಖೈದಾ ಹೆಜ್ಜೆಜಾಡು | Al Qaeda
    Next Article ಟೆಂಡರ್ ಕೊಡಿಸುವುದಾಗಿ ಹೇಳಿ ವಂಚಿಸಿದ ಗನ್ ಮ್ಯಾನ್ | Tender
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinavank ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • JasonSnora ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • JasonSnora ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.