ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೊಮ್ಮಾಯಿಗೆ ಕುಮಾರಸ್ವಾಮಿ ಸವಾಲ್
    ಸುದ್ದಿ

    ಬೊಮ್ಮಾಯಿಗೆ ಕುಮಾರಸ್ವಾಮಿ ಸವಾಲ್

    vartha chakraBy vartha chakraಸೆಪ್ಟೆಂಬರ್ 2, 2022Updated:ಸೆಪ್ಟೆಂಬರ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Kumaraswamy
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು Sep 2 : ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ .ಕುಮಾರಸ್ವಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.
    ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸಿದರು.
    ಸುದ್ದಿಗಾರರ ಜತೆ ಮಾತನಾಡಿದ ಅವರುರು.
    ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ. ಎಚ್ಚರಿಕೆಯಿಂದ ಮಾತನಾಡಿದರೆ ಉತ್ತಮ ಎಂದು ತಾಕೀತು ಮಾಡಿದರು.
    ಫೆರಿಫೆರಲ್ ರಿಂಗ್ ರೋಡ್ ಗೆ 6 ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ. ಅಂದಾಜು ವೆಚ್ಚ ಹೆಚ್ಚಿಸುತ್ತಾ ಹೋಗುವುದೇ ಇವರ ಸಾಧನೆ ಎಂದು ವಾಗ್ದಾಳಿ ನಡೆಸಿದರು.
    ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದ್ದೇನೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಾದರೆ ಅ ಹಣ ಯಾರ ಮನೆಗೆ ಹೋಯಿತು? ಧೈರ್ಯ ಇದ್ದರೆ ಒತ್ತುವರಿ ಮಾಡಿಕೊಂಡವರ ಹೆಸರುಗಳನ್ನು ಬಹಿರಂಗ ಮಾಡಲಿ. ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿದಾರರು ಯಾರು ಎನ್ನುವುದು ಜನರಿಗೂ ಗೊತ್ತಾಗಲಿ ಎಂದು ಸಲಹೆ ಮಾಡಿದರು
    ಬಿಬಿಎಂಪಿ ಬಿಜೆಪಿ ಕೈಯಲ್ಲೇ ಇತ್ತು. ಅವರು ಏನೆಲ್ಲ ಮಾಡಿದ್ದರು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ದಾಖಲೆಗಳಿದ್ದ ಬಿಬಿಎಂಪಿ ಕಚೇರಿಗೆ ಬೆಂಕಿ ಹಾಕಿದ್ದು ಇವರ ಸಾಧನೆ ಅಷ್ಟೇ. ನನ್ನ ಎರಡು ಅವಧಿಯಲ್ಲಿ ಅಕ್ರಮಕ್ಕೆ ಪೋಷಣೆ ಮಾಡಿರುವ ದಾಖಲಾತಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

    Verbattle
    Verbattle
    Verbattle
    ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ ಉತ್ತರ ಕೊಡಿ!
    Next Article ರಾಯಭಾರಿಯಾದ ಕಿಚ್ಚ ಸುದೀಪ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Richardroode ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • RalphUnoto ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.