ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆರೆ ನುಂಗಣ್ಣರು ಯಾರು ಗೊತ್ತಾ?
    ಬೆಂಗಳೂರು

    ಕೆರೆ ನುಂಗಣ್ಣರು ಯಾರು ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 15, 2022Updated:ಸೆಪ್ಟೆಂಬರ್ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.15-
    ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಾನೂನು ಬಾಹಿರವಾಗಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಸಮಗ್ರ ದಾಖಲೆಗಳಿದ್ದು ಅವುಗಳನ್ನು ಇದೇ ಅಧಿವೇಶನದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕಲೆಹಾಕಿ ದಾಖಲೆಗಳನ್ನು ಸಿದ್ದಪಡಿಸುವಂತೆ ಸೂಚಿಸಿದ್ದೇನೆ. ಅಧಿಕಾರಿಗಳು ಕೂಡ ಅಗತ್ಯವಿರುವ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಕೆರೆಗಳನ್ನು ನುಂಗಿದ ಮೂಲ ಪುರುಷರು ಯಾರು, ಯಾವ ಯಾವ ಸರ್ಕಾರದಲ್ಲಿ ಎಷ್ಟೆಷ್ಟು ಒತ್ತುವರಿಯಾಗಿದೆ ಎಲ್ಲವನ್ನು ಬಹಿರಂಗಪಡಿಸುತ್ತೇವೆ ಎಂದು ಹೇಳಿದರು.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಪ್ಪು ಮಾಡಿದ್ದಾರೆಯೇ , ಇಲ್ಲ ನಾನು ತಪ್ಪು ಮಾಡಿದ್ದೇನೆಯೇ ಅಥವಾ ನಮ್ಮ ಸಂಪುಟ ಸಹೋದ್ಯೋಗಿಗಳು ಮಾಡಿದ್ದಾರೆಯೇ ಎಂಬುದು ಜನರಿಗೆ ಗೊತ್ತಾಗುತ್ತದೆ ಎಂದರು.
    ಅಧಿಕಾರಿಗಳ ಮೇಲೆ ಕೆಲವರು ಒತ್ತಡ ಹಾಕಿ ಕೆರೆಗಳನ್ನು ಮುಚ್ಚಿ ಕಟ್ಟಡಗಳನ್ನು ಕಟ್ಟಿದ ಪರಿಣಾಮ ಬೆಂಗಳೂರಿಗೆ ಈ ಪರಿಸ್ಥಿತಿ ಬಂದಿದೆ.ಯಾವ ಕಾಲದಲ್ಲಿ ಯಾವ ಸರ್ಕಾರ, ಯಾವ ಮುಖ್ಯಮಂತ್ರಿಗಳು, ಅಧಿಕಾರಿಗಳು ಅನುಮೋದನೆ ಕೊಟ್ಟಿದ್ದರು ಎಂಬ ಬಗ್ಗೆ ದಾಖಲೆಗಳು ಲಭ್ಯವಾಗಿವೆ. ಸದನದಲ್ಲಿ ಇದನ್ನು ಬಹಿರಂಗಪಡಿಸುವುದಾಗಿ ಹೇಳಿದರು.
    ಇವುಗಳ ಕುರಿತಾದ ದಾಖಲೆ ಬಿಡುಗಡೆ ಮಾಡಲು ವಿಧಾನಸಭೆಯ ಸಭಾಧ್ಯಕ್ಷರ ಬಳಿ ಚರ್ಚಿಸಿ ಸಮಯ ನಿಗದಿಪಡಿಸಬೇಕೆಂದು ಮನವಿ ಮಾಡುತ್ತೇವೆ. ಅವರು ಯಾವ ಸಮಯ ನಿಗದಿಪಡಿಸುತ್ತಾರೋ ಅಂದೇ ಬಿಡಗಡೆ ಮಾಡುತ್ತೇನೆ ಎಂದರು.
    ರಾಜ್ಯದ ವಿವಿಧ ಕಡೆ ಸರ್ಕಾರಕ್ಕೆ ಸೇರಿದ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದೇ ರೀತಿ ಬೆಂಗಳೂರಿನಲ್ಲೂ ಸಾಕಷ್ಟು ಭೂ ಕಬಳಿಕೆಯಾಗಿದೆ. ಇದೆಲ್ಲದರ ಬಗ್ಗೆ ಸದನದಲ್ಲಿ ದಾಖಲೆಗಳ ಸಮೇತ ನುಂಗಣ್ಣರ ಹೆಸರುಗಳನ್ನು ಬಹಿರಂಗಪಡಿಸಬೇಕಿದೆ. ಸಭಾಧ್ಯಕ್ಷರ ಅನುಮತಿ ಸಿಕ್ಕ ಕೂಡಲೇ ಎಲ್ಲವನ್ನು ಬಯಲು ಮಾಡುತ್ತೇವೆ ಎಂದು ಹೇಳಿದರು.

    Verbattle
    Verbattle
    Verbattle
    ಕಲೆ ಕಾನೂನು ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleHoney trap ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ..
    Next Article ನಕಲಿ‌ ವಾಚ್ ಮಾರುತ್ತಿದ್ದ ವಂಚಕ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Svejie cveti_xqKt ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.