ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಜಿ ಕಟ್ಟಿ ಪ್ರಾಣ ತೆತ್ತ
    ರಾಜ್ಯ

    ಬಾಜಿ ಕಟ್ಟಿ ಪ್ರಾಣ ತೆತ್ತ

    vartha chakraBy vartha chakraಸೆಪ್ಟೆಂಬರ್ 20, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ, ಸೆ.20 – ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್ ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟಿರುವ ದಾರುಣ ಘಟನೆ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿಯಲ್ಲಿ‌ ನಡೆದಿದೆ.
    ಸಿಗರನಹಳ್ಳಿಯ ತಿಮ್ಮೇಗೌಡ (60) ಮೃತಪಟ್ಟವರು, ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜು ಹಾಗೂ ತಿಮ್ಮೇಗೌಡರ ನಡುವೆ ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೆಟ್ ಮದ್ಯ ಕುಡಿಯುವ ಪಂಥ ಕಟ್ಟಿದ್ದರು.

     

    ಇಬ್ಬರಿಗೂ ಕೃಷ್ಣೇಗೌಡ ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದು,ಚಾಲೆಂಜ್‌ಗಾಗಿ ಮದ್ಯ ಕುಡಿದು ರಕ್ತ ವಾಂತಿ ಮಾಡಿಕೊಂಡ ತಿಮ್ಮೇಗೌಡ ವಾಂತಿ ಮಾಡುತ್ತಲೇ ಬಸ್ ನಿಲ್ದಾಣದಲ್ಲೇ ಬಿದ್ದಿದ್ದ.
    ಈ ವೇಳೆ ಸ್ಥಳದಿಂದ ದೇವರಾಜು ಮತ್ತು ಕೃಷ್ಣೇಗೌಡ ಪರಾರಿಯಾಗಿದ್ದರು ಎಂದು ದೂರಲಾಗಿದೆ. ಕುಡಿದು ಬಿದ್ದಿದ್ದ ತಿಮ್ಮೇಗೌಡನ ಶವವನ್ನು ಗ್ರಾಮಸ್ಥರು ಆತನ ಮನೆಗೆ ತಂದಿದ್ದಾರೆ.
    ಕೃಷ್ಣಗೌಡ ಮತ್ತು ದೇವರಾಜ್ ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ತಲೆಮರೆಸಿಕೊಂಡಿರುವ ದೇವರಾಜ್ ಹಾಗೂ ಕೃಷ್ಣೇಗೌಡ ವಿರುದ್ಧ ಹೊಳೆನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Karnataka News Trending ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleAir Force Compound ನಲ್ಲೂ ಕಳ್ಳರ ಕೈ ಚಳಕ
    Next Article ಹಾಲಶ್ರೀ ಹಿಡಿಯಲು ಪೊಲೀಸರು ಮಾಡಿದ ಪ್ಲಾನ್ | Halashree
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    3 ಪ್ರತಿಕ್ರಿಯೆಗಳು

    1. Bydetz on ಮಾರ್ಚ್ 16, 2026 2:22 ಅಪರಾಹ್ನ

      Únete a miles de ganadores en Betano https://betanogame.org/es/. Consigue un bono enorme de €500 en tu primer depósito y disfruta de juegos premium. Casino en vivo, deportes virtuales y más – todo en impresionante HD. No esperes.

      Reply
    2. Dymdsw on ಮಾರ್ಚ್ 21, 2026 11:41 ಫೂರ್ವಾಹ್ನ

      No Mostbet vocГЄ recebe 130% de bГґnus + 325 free spins para arrasar nos jogos – Baixar Mostbet App GrГЎtis , O cassino que entende o jogador brasileiro estГЎ te esperando: Mostbet .

      Reply
    3. Thbigw on ಮಾರ್ಚ್ 24, 2026 4:02 ಅಪರಾಹ್ನ

      Step inside and watch normal life evaporate – https://gpdifluca.com , Step into the spotlight — fortune is watching .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.