ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Police ವಾಹನಗಳ ವೇಗಕ್ಕೆ ಬ್ರೇಕ್ | Karnataka Police
    Trending

    Police ವಾಹನಗಳ ವೇಗಕ್ಕೆ ಬ್ರೇಕ್ | Karnataka Police

    vartha chakraBy vartha chakraಸೆಪ್ಟೆಂಬರ್ 22, 202345 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.21 -ಹೆದ್ದಾರಿಗಳಲ್ಲಿ ಪೊಲೀಸ್ (Karnataka Police) ವಾಹನಗಳು ನಿಗದಿತ ವೇಗದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ರಾಜ್ಯ ಪೊಲೀಸ್ ಮಹಾ‌ನಿರ್ದೇಶಕ(ಡಿಜಿ-ಐಜಿಪಿ) ಅಲೋಕ್ ಮೋಹನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಹೆದ್ದಾರಿಗಳಲ್ಲಿ ಪೊಲೀಸ್ ವಾಹನಗಳು ನಿಯಮ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಪಿ ಎಲ್ಲಾ ವರ್ಗದ ಪೊಲೀಸ್ ವಾಹನಗಳು ನಿಗದಿತ ವೇಗದ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.
    ಈ ಸಂಬಂಧ ಅಲೋಕ್ ಮೋಹನ್ ಅವರು ಸುತ್ತೋಲೆಯನ್ನು ಹೊರಡಿಸಿ ರಾಜ್ಯದ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗರಿಷ್ಠ ಚಾಲನಾ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಈ ಹೆದ್ದಾರಿಗಳಲ್ಲಿನ ಎಲ್ಲಾ ವಾಹನಗಳನ್ನು ಅವುಗಳಿಗೆ ನಿಗದಿಪಡಿಸಿದ ಗರಿಷ್ಠ ವೇಗದ ಮಿತಿಗಿಂತ ಕಡಿಮೆ ಚಾಲನೆ ಮಾಡಬೇಕಾಗುತ್ತದೆ.
    ಆದಾಗ್ಯೂ, ಕೆಲವೊಮ್ಮೆ ವಿವಿಧ ವರ್ಗದ ಪೊಲೀಸ್ ವಾಹನಗಳನ್ನು ಗರಿಷ್ಠ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿ ಓಡಾಡುತ್ತಿರುವುದು ವರದಿಯಾಗುತ್ತಿರುವುದು ಗಮನಕ್ಕೆ ಬಂದಿದೆ.

    ಈ ಹಿನ್ನೆಲೆಯಲ್ಲಿ ಎಲ್ಲಾ ಘಟಕದ ಅಧಿಕಾರಿಗಳು ತಮ್ಮ ಘಟಕಗಳಲ್ಲಿನ ಪೊಲೀಸ್ ವಾಹನಗಳು ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳಿಗೆ ನಿಗದಿಪಡಿಸಿದ ವೇಗದ ಮಿತಿಯನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಈ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಯನ್ನು ಮೀರಿ ಯಾವುದೇ ವರ್ಗದ ಪೊಲೀಸ್ ವಾಹನಗಳು ವೇಗವಾಗಿ ಚಲಿಸುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಎಲ್ಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    Bangalore cop cars Government Karnataka Karnataka Police lic Police police cars
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill
    Next Article ಬಾಂಬ್ ತಯಾರಿಸಲು ಗೂಗಲ್ ತಡಕಾಡಿದ ಶಂಕಿತ ಉಗ್ರರು | Shimoga
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • footballmediaservices.com ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Mattheweleft ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.