Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಡುಗಿ ಕೈ ಕೊಟ್ಟಿದ್ದಕ್ಕೆ ಪ್ರಾಣ ಬಿಟ್ಟ..
    ಸುದ್ದಿ

    ಹುಡುಗಿ ಕೈ ಕೊಟ್ಟಿದ್ದಕ್ಕೆ ಪ್ರಾಣ ಬಿಟ್ಟ..

    vartha chakraBy vartha chakraಜೂನ್ 27, 2022Updated:ಜೂನ್ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ,ಜೂ.27- ಪ್ರೀತಿಸಿ, ಪೋಷಕರ ಒತ್ತಡಕ್ಕೆ ಮಣಿದು ತಿಂಗಳ ಹಿಂದಷ್ಟೇ ತವರಿಗೆ ಮರಳಿದ್ದ ಯುವತಿಯು ಅಂತರ ಕಾಯ್ದುಕೊಂಡಿದ್ದರಿಂದ ನೊಂದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ.
    ಆತ್ಮಹತ್ಯೆಗೆ ಶರಣಾದ ಯುವಕನನ್ನು ದಿಲೀಪ್ (26) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಗಾರ್ಮೆಂಟ್ಸ್‌ವೊಂದರಲ್ಲಿ ಅಸಿಸ್ಟೆಂಟ್ ಕ್ವಾಲಿಟಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ. ದಿಲೀಪ್ ಮೂಲತಃ ಹಾಸನ ಜಿಲ್ಲೆ ಅರಸೀಕೆರೆಯವನಾಗಿದ್ದು, ಅದೇ ಗಾರ್ಮೆಂಟ್ಸ್‌ನಲ್ಲಿ ಸ್ಯಾಂಪಲ್ ಟೈಲರ್ ಆಗಿ ಕೆಲಸ ಮಾಡುತ್ತಿದ್ದ.
    ಸೊರಬ ತಾಲೂಕಿನ ಬೆಟ್ಟದಕೂರ್ಲಿಯ ಯುವತಿಯ ಜೊತೆ ಪರಿಚಯವಾಗಿ, ಬಳಿಕ ಅದು ಪ್ರೀತಿ-ಪ್ರೇಮಕ್ಕೆ ತಿರುಗಿತ್ತಂತೆ. ಈ ವಿಷಯ ತಿಳಿದ ದಿಲೀಪ್ ಮನೆಯಲ್ಲಿ ಪೋಷಕರು ಈ ಸಂಬಂಧವನ್ನು ಒಪ್ಪದ ಕಾರಣ, 2022ರ ಜನವರಿ 2ರಂದು ದಿಲೀಪ್ ತನ್ನ ಪ್ರೇಯಸಿಗಾಗಿ ಪೋಷಕರೊಂದಿಗೆ ಸಂಬಂಧವನ್ನೇ ಕಡಿದುಕೊಂಡು ಬಂದಿದ್ದನಂತೆ.
    ಹೀಗೆ ಪ್ರಾಣಕ್ಕಿಂತ ಹೆಚ್ಚಾಗಿ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಪ್ರೇಯಸಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗದಿರಲಿ ಎಂದು ದಿಲೀಪ್ ಹಗಲೂ ರಾತ್ರಿಯೆನ್ನದೆ ಕೆಲಸ ಮಾಡಿ ಕೈತುಂಬಾ ಹಣ ಸಂಪಾದಿಸುತ್ತಿದ್ದನಂತೆ. ಆದರೆ, ನಂತರದ ದಿನಗಳಲ್ಲಿ ಯುವತಿಗೆ ಏನಾಯಿತೋ ಗೊತ್ತಿಲ್ಲ ತಾಯಿಗೆ ಅನಾರೋಗ್ಯದ ನೆಪ ಹೇಳಿ ಬೆಂಗಳೂರಿನಿಂದ ತವರಿಗೆ ಬಂದಿದ್ದಾಳೆ. ಅಲ್ಲದೆ, ದಿಲೀಪ್ ನೊಂದಿಗೆ ಅಂತರ ಕಾಯ್ದುಕೊಂಡಿದ್ದಳಂತೆ.
    ಬಳಿಕ ಯುವತಿಗೆ ಅದೇ ಊರಿನ ಬೇರೊಬ್ಬನೊಂದಿಗೆ ಮೇ 20ರಂದು ಮದುವೆಯಾಗಿರುವ ವಿಷಯ ತಿಳಿದ ದಿಲೀಪ್, ಬೆಂಗಳೂರಿನಿಂದ ಆನವಟ್ಟಿಯ ತಲ್ಲೂರು ಗ್ರಾಮಕ್ಕೆ ಇದೇ 24ರಂದು ಬಂದಿದ್ದಾನೆ. ಅಷ್ಟರೊಳಗೆ ತನ್ನ ಪ್ರಿಯತಮೆಯ ವಿವಾಹವಾಗಿರುವುದು ಅವನಿಗೆ ತಿಳಿದಿದೆ. ಇದರಿಂದ ಮನನೊಂದ ದಿಲೀಪ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದಾನೆ. ಯುವತಿ ವಾಸವಿರುವ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮಕ್ಕೆ ತೆರಳಿ, ಅಲ್ಲಿನ ಕೆರೆ ಏರಿ ಮೇಲೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
    ಸ್ಥಳೀಯರು ಆಕಸ್ಮಿಕವಾಗಿ ದಿಲೀಪ್ ಬಿದ್ದಿರುವುದನ್ನು ಗಮನಿಸಿದ್ದು, ಪಕ್ಕದಲ್ಲೇ ವಿಷದ ಬಾಟಲಿಯನ್ನು ನೋಡಿ ತಕ್ಷಣ ದಿಲೀಪ್‍ನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಆತ ಬದುಕುಳಿಯಲಿಲ್ಲ.ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    shimoga karnataka ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್!
    Next Article Drink and Drive ವಾಹನ ಸವಾರರಿಗೆ ಮಾತ್ರ ದಂಡ!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Evo888_cfMa ರಲ್ಲಿ ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    • Daviddek ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • 8kbet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.