ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿದ್ದರು LTTE ಉಗ್ರರು
    ವಿಶೇಷ ಸುದ್ದಿ

    ಬೆಂಗಳೂರಿನಲ್ಲಿದ್ದರು LTTE ಉಗ್ರರು

    vartha chakraBy vartha chakraಡಿಸೆಂಬರ್ 20, 2022Updated:ಡಿಸೆಂಬರ್ 20, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.20-ಭಾರತ ಮತ್ತು ಶ್ರೀಲಂಕಾದಲ್ಲಿ ಎಲ್​ಟಿಟಿಇ ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
    ತಿರುಚಿಯ ಶ್ರೀಲಂಕಾ ಕ್ಯಾಂಪ್​ನಿಂದ ಗುಣಶೇಖರನ್, ಪುಷ್ಪರಾಜನ್,‌ ಮೊಹಮ್ಮದ್ ಆಸ್ಮಿನ್, ಅಲಹಪ್ಪೆ ಮುರುಗ ಸುನಿಲ್ ಗಾಮಿನಿ, ಸ್ಟ್ಯಾನ್ಲಿ ಕೆನಡಿ ಫರ್ನಾಂಡೊ, ಲಡಿಯಾ ಚಂದ್ರಸೇನ, ಧನುಕ್ಕಾ ರೋಷನ್, ವೆಲ್ಲ ಸುರಂಕ, ತಿಲಿಪ್ಪನ್ ಬಂಧಿತ ಆರೋಪಿಗಳಾಗಿದ್ದಾರೆ.
    ಗುಣಶೇಖರನ್ ಹಾಗೂ ಪುಷ್ಪರಾಜನ್ ದಂಧೆಯ ಕಿಂಗ್ ಪಿನ್​ಗಳಾಗಿದ್ದು, ಪಾಕಿಸ್ತಾನ ಮೂಲದ ಹಾಜಿ ಸಲೀಂ ಜೊತೆ ಸೇರಿ ಭಾರತ ಹಾಗೂ ಶ್ರೀಲಂಕಾದಲ್ಲಿ ಮಾದಕ ದಂಧೆಯ ವ್ಯವಹಾರ ನಡೆಸುತ್ತಿದ್ದರು. ಬಂಧಿತ ಅಲಹಪ್ಪೆ ಮುರುಗ ಸುನೀಲ್ ಗಾಮಿನಿ ಬೆಂಗಳೂರಿನ ಹೆಚ್ಎಸ್ಆರ್ ಲೇಔಟಿನ ಮನೆಯೊಂದರಲ್ಲಿ ವಾಸವಾಗಿದ್ದ.
    ಕಳೆದ ಜುಲೈನಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ವಿವಿಧ ನಗರಗಳಿಗೆ ಆರೋಪಿಗಳು ಮಾದಕ ಪದಾರ್ಥಗಳನ್ನ ಸರಬರಾಜು ಮಾಡಿರುವ ಶಂಕೆಯಿದ್ದು ವಿಚಾರಣೆ ಮುಂದುವರೆದಿದೆ.

    Verbattle
    Verbattle
    Verbattle
    ಉಗ್ರ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleElon Musk ಮುಂದುವರೆಯುವುದು ಬೇಡ!
    Next Article IAS ಅಧಿಕಾರಿ ಸೋಗಿನಲ್ಲಿ ವಂಚನೆ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Gnrnyr ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    • Interestthelm ರಲ್ಲಿ ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.