ಬೆಂಗಳೂರು,ಜೂ.6-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರಲ್ಲಿ ಒಬ್ಬರು ಮೃತಪಟ್ಟ ದಾರುಣ ಘಟನೆ ಮಾಗಡಿಯಲ್ಲಿ ನಡೆದಿದೆ. ಮಾಗಡಿಯ ಗೌರಮ್ಮನ ಕೆರೆಗೆ ಮೂರು ಮಹಿಳೆಯರು ಹಾರಿದ್ದು, ಅವರಲ್ಲಿ ಶಾಂತಾ ಬಾಯಿ(50) ಮೃತಪಟ್ಟಿದ್ದಾರೆ. ಇನ್ನಿಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದಾರೆ.
ಮೃತ ಶಾಂತಾ ಸೇರಿ ಮೂವರು ಮಾಗಡಿ ಟೌನ್‍ನ ನೇಯಿಗೆ ಬೀದಿ ನಿವಾಸಿಯಾಗಿದ್ದರು. ನಿನ್ನೆ ಮೂವರು ಕೆರೆ ಹಾರಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣ ಉಷಾಬಾಯಿ ಹಾಗು ನಿರ್ಮಲಾಬಾಯಿಯನ್ನು ರಕ್ಷಣೆ ಮಾಡಿದ್ದು, ಶಾಂತಾಬಾಯಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಮಾಡಿದ್ದು, ಇವರು ಒಂದೇ ಕುಟುಂಬದ ಮಹಿಳೆಯರು ಎಂಬುದು ತಿಳಿದುಬಂದಿದೆ. ಕೌಟುಂಬಿಕ ಕಲಹದಿಂದ ಇವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಮಾಗಡಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

