Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಲಾರ ಕಾರ್ಣಿಕ ಭವಿಷ್ಯದ ಅರ್ಥ ಗೊತ್ತಾ..?
    ಸುದ್ದಿ

    ಮೈಲಾರ ಕಾರ್ಣಿಕ ಭವಿಷ್ಯದ ಅರ್ಥ ಗೊತ್ತಾ..?

    vartha chakraBy vartha chakraಫೆಬ್ರವರಿ 5, 20261 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ದೇಶ ವಿದೇಶಗಳ ಆಗುಹೋಗುಗಳ ಕುರಿತಂತೆ ಏಳುಕೋಟಿ ಮೈಲಾರಲಿಂಗೇಶ್ವರ ಕಾರ್ಣಿಕದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ.ಜನ ಪ್ರಸಿದ್ಧ.
    ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಪ್ರತಿ ವರ್ಷ ಜಾತ್ರಾ ಮಹೋತ್ಸವ ನಡೆಯುತ್ತದೆ.
    ಈ ಜಾತ್ರೆಯ ಆಕರ್ಷಣೆಯೇ ಕಾರ್ತೀಕ ಭವಿಷ್ಯವಾಣಿ ಇದನ್ನು ಕೇಳಲು ರಾಜ್ಯದ ಹಲವು ಜಿಲ್ಲೆಗಳು ಮಾತ್ರವಲ್ಲ ಹೊರ ರಾಜ್ಯದಿಂದಲೇ ಭಕ್ತರು ಆಗಮಿಸುತ್ತಾರೆ. ಈ ವರ್ಷ ಲಕ್ಷಾಂತರ ಭಕ್ತರ ಉಘೇ ಉಘೇ ಘೋಷಣೆಗಳ ನಡುವೆ, ಆಕಾಶಕ್ಕೆ ಮುಖ ಮಾಡಿ 14 ಅಡಿ ಎತ್ತರದ ಬಿಲ್ಲನ್ನೇರಿದ ಗೊರವಯ್ಯ ರಾಮಪ್ಪನವರು ಸಂಪಾಯಿತಲೇ ಪರಾಕ್ ಎಂದು ದೈವವಾಣಿ ನುಡಿದಿದ್ದಾರೆ.
    ಎಣ್ಣೆಯಿಂದ ತೋಯ್ದಿದ್ದ ಬಿಲ್ಲನ್ನು ಸರಸರನೆ ಏರಿದ ಗೊರವಯ್ಯ ಸದ್ದಲೇ ಎನ್ನುತ್ತಲೇ ಸುಮ್ಮನಾದ ಭಕ್ತರು ಎರಡು ಪದದ ಕಾರ್ಣಿಕ ನುಡಿ ಕೇಳಿ ಪುಳಕಿತರಾಗಿದ್ದಾರೆ.
    ಈ ಬಾರಿಯ ಕಾರ್ಣಿಕ ನುಡಿಯನ್ನು ಭಕ್ತರು, ಗ್ರಾಮಸ್ಥರು ತಮ್ಮದೇ ಶೈಲಿಯಲ್ಲಿ ವಿಶ್ಲೇಷಣೆ ಮಾಡಿದ್ದಾರೆ. “ಸಂಪಾಯಿತಲೇ ಪರಾಕ್ ” ಎಂದರೇ ಮಳೆ‌ ಬೆಳೆ ನಾಡು ಸಮೃದ್ದಿ ಆಗುತ್ತೆ ಎಂದಿದ್ದಾರೆ. ಭಕ್ತರು ಮತ್ತು ಜಾನಪದ ತಜ್ಞರು ಶುಭ ಅರ್ಥವನ್ನೇ ಕಲ್ಪಿಸುತ್ತಿದ್ದಾರೆ. ಸಂಪತ್ತು + ಆಯಿತಲೇ ಎಂದರೆ, ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಿ ಸಂಪತ್ತು ವೃದ್ಧಿಯಾಗಲಿದೆ. ರೈತರು ಪಟ್ಟ ಶ್ರಮಕ್ಕೆ ಫಲ ಸಿಗಲಿದೆ ಎಂದರ್ಥ.
    ಕೊನೆಯ ತಾಲೆ ಅಥವಾ ತಲೆ ಎಂಬ ಪದವನ್ನು ತಳಮಟ್ಟದ ಜನರಿಗೂ ಅಥವಾ ಪ್ರತಿಯೊಬ್ಬರಿಗೂ ತಲುಪುವ ಅರ್ಥದಲ್ಲಿ ನೋಡಲಾಗುತ್ತಿದೆ. ಅಂದರೆ ರಾಜ್ಯದ ಜನತೆಗೆ ಸುಖ-ಶಾಂತಿ ಮತ್ತು ಸಮೃದ್ಧಿ ಸಿಗಲಿದೆ, ಯಾವುದೇ ದೊಡ್ಡ ಕಂಟಕಗಳಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುವ ಅರ್ಥವಾಗಿದೆ ಎಂಬ ವಿಶ್ಲೇಷಣೆ ಮೈಲಾರನ ಭಕ್ತರಿಂದ ಬರುತ್ತಿದೆ.

    Verbattle
    Verbattle
    Verbattle
    ಬೆಂಗಳೂರು ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?
    Next Article ಮೆಟ್ರೋ ಪ್ರಯಾಣ ದರ ಇನ್ನಷ್ಟು ದುಬಾರಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 11:59 ಅಪರಾಹ್ನ

      betmgm free 200 online casino betmgm play mgm gambling online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • pas88 ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.