ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo
    Viral

    ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo

    vartha chakraBy vartha chakraಸೆಪ್ಟೆಂಬರ್ 5, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.5 – ವಿಮಾನ ಪ್ರಯಾಣಿಕರ ಅವಾಂತರಗಳು‌ ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಅವಾಂತರಗಳೂ‌ ಹೆಚ್ಚಾಗುತ್ತಿವೆ.
    ಇದರ ಸಾಲಿಗೆ‌ ಇದೀಗ ಹೊಸದೊಂದು ಪ್ರಕರಣ ಸೇರ್ಪಡೆ ಯಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ (Indigo) ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ  ಪ್ರಯಾಣಿಕನನ್ನು ಬಂಧಿಸಲಾಗಿದೆ.

    ಪ್ರಯಾಣಿಕನನ್ನು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬಂಧಿಸಿ ಏರ್‌ಕ್ರಾಫ್ಟ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 336 ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಮತ್ತು ಸೆಕ್ಷನ್ 25 (3ಬಿ) ಅಡಿಯಲ್ಲಿ ವಿಮಾನದೊಳಗೆ ಧೂಮಪಾನ ಮಾಡದಿರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಏರ್‌ಕ್ರಾಫ್ಟ್ ನಿಯಮಗಳು 1937 ರ ಅಡಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
    ಜಿ ಕರುಣಾಕರನ್ ಎಂಬುವವರು ಸೆಪ್ಟೆಂಬರ್ 3 ರ ರಾತ್ರಿ 9.11 ಕ್ಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ 6ಇ 487 ವಿಮಾನದಲ್ಲಿ 24ಎ ಆಸನದಲ್ಲಿ ಕುಳಿತಿದ್ದರು. ಕೋಲ್ಕತ್ತಾದಿಂದ ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ವಿಮಾನದ ಹಿಂಭಾಗದಲ್ಲಿ ಸುಡುವ ವಾಸನೆ ಬರುತ್ತಿರುವುದನ್ನು ಗಮನಿಸಿದ್ದಾರೆ.

    ವಾಸನೆ ಶೌಚಾಲಯದಿಂದ ಹೊರಗಿನಿಂದ ಬರುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ ಬಾಗಿಲು ತಡ್ಡಿದ್ದಾರೆ. ಒಳಗಿದ್ದ ವ್ಯಕ್ತಿ ಬಾಗಿಲು ತೆಗೆದಿದ್ದು, ಕೈಯಲ್ಲಿ ಬೆಂಕಿಪೊಟ್ಟಣ ಇರುವುದು ಕಂಡು ಬಂದಿದೆ. ಅಲ್ಲದೆ, ಶೌಚಾಲಯದೊಳಗೆ ಬೀಡಿಯನ್ನು ಫ್ಲಶ್ ಮಾಡುವ ಪ್ರಯತ್ನ ಮಾಡುತ್ತಿರುವುದೂ ಕೂಡ  ಕಂಡು ಬಂದಿದೆ. ಕೂಡಲೇ ಫ್ಲೈಟ್ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದಾರೆ.
    ಬಳಿಕ ವಿಮಾನವು ಕೆಐಎ ತಲುಪಿದ ಕೂಡಲೇ ವ್ಯಕ್ತಿಯನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

    ಇಂಡಿಗೋ 3 ಗಂಟೆ ವಿಳಂಬ:

    ಬೆಂಗಳೂರಿನಿಂದ ತೂತುಕುಡಿಗೆ ತೆರಳಬೇಕಿದ್ದ ಇಂಡಿಗೋ ವಿಮಾನ ಮೂರು ಗಂಟೆ 11 ನಿಮಿಷ ತಡವಾಗಿತ್ತು.ನಿನ್ನೆ ಮಧ್ಯಾಹ್ನ 1.15ಕ್ಕೆ ಹೊರಡಬೇಕಿದ್ದ ವಿಮಾನ ಸಂಜೆ 4.26ಕ್ಕೆ ಟೇಕಾಫ್ ಆಗಿದೆ. ವಿಮಾನ ತಡವಾಗಿ ಬರುವುದರಿಂದ ಟೇಕಾಫ್ ತಡವಾಗಲಿದೆ ಎಂದು ಘೊಷಣೆ ಮಾಡಲಾಯಿತು.
    ಇದರಿಂದ ಬೇಸರಗೊಂಡ ಪ್ರಯಾಣಿಕ ಎಕ್ಸ್ (ಟ್ವಿಟರ್) ಮೂಲಕ ವಿಮಾನಯಾನ ಸಚಿವಾಲಯಕ್ಕೆ ಟ್ಯಾಗ್ ಮಾಡಿ ಮಧ್ಯಾಹ್ನ 1.15ಕ್ಕೆ ಹೊರಡಬೇಕಿದ್ದ ವಿಮಾನ ಸಂಜೆ 4.26ಕ್ಕೆ ಟೇಕಾಫ್ ಆಗಿದೆ. ಅಲ್ಲದೇ ನಮಗೆ ಅರ್ಧ ಸ್ಯಾಂಡ್ವಿಚ್ ನೀಡಿ ನಮ್ಮನ್ನು ಭಿಕ್ಷುಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    Verbattle
    Verbattle
    Verbattle
    beedi indigo indigo arilines News
    Share. Facebook Twitter Pinterest LinkedIn Tumblr Email WhatsApp
    Previous ArticlePolice ಆಡಳಿತಕ್ಕೆ ಮೇಜರ್ ಸರ್ಜರಿ | Karnataka State Police
    Next Article ಸೇಬು ಹಾಗೂ ಮೂಸಂಬಿಯಲ್ಲಿ ಗಾಂಜಾ? | Ganja
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Meegog on ಏಪ್ರಿಲ್ 2, 2026 9:24 ಅಪರಾಹ್ನ

      The night you remember forever starts right now – https://gpdifluca.com , Every reel turn whispers your name louder than luck itself .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • kypit kyrsovyu_ommr ರಲ್ಲಿ ಇವರಿಗೆ ಬೆಂಗಳೂರು ಬೇಡವಂತೆ.
    • Kevinjoync ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.