Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಗ್ನಿ ಅವಘಡದಿಂದ ತಪ್ಪಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ | Koramangala Fire
    Trending

    ಅಗ್ನಿ ಅವಘಡದಿಂದ ತಪ್ಪಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ | Koramangala Fire

    vartha chakraBy vartha chakraಅಕ್ಟೋಬರ್ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.18 – ಕೋರಮಂಗಲದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರಿಸ್‌ನಿಂದ ಜಿಗಿದಿರುವ ಆಘಾತಕಾರಿ ಘಟನೆ ನಡೆದಿದೆ.
    ಕೋರಮಂಗಲದ ಬಹು ಮಹಡಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿದ್ದ ಮಡ್ ಪೈಪ್ ಪಬ್ ನಲ್ಲಿ ಬೆಳಿಗ್ಗೆ 11.40 ರ ವೇಳೆ ಬೆಂಕಿ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ.

    ಬೆಂಕಿಯು ಪಕ್ಕದ ಕಟ್ಟಡಗಳಿಗೆ ಆವರಿಸ ತೊಡಗಿ ಸುಟ್ಟ ವಸ್ತುಗಳು ಸ್ಫೋಟಗೊಂಡು ಕಳೆಗೆ ಬಿದ್ದು ಐದಾರು ದ್ವಿಚಕ್ರ ವಾಹನಗಳು ಸುಟ್ಟುಹೋಗಿವೆ.
    ಈ ವೇಳೆ ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಕೊನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ. ಸ್ಥಳೀಯರು ಇದರ ವೀಡಿಯೋ ಚಿತ್ರೀಕರಿಸಿದ್ದಾರೆ.
    ನಾಲ್ಕನೇ ಮಹಡಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ.

    https://varthachakra.com/wp-content/uploads/2023/10/WhatsApp-Video-2023-10-18-at-14.12.48_5fa08bdc.mp4

    ಸಿಲಿಂಡರ್ ಬ್ಲಾಸ್ಟ್ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡವಾದ ಬಳಿಕ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.
    ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳದವರು ಹರಸಾಹಸಪಟ್ಟರು.
    ಕಟ್ಟಡದ ಮೇಲ್ಬಾಗದಲ್ಲಿ 5-6 ಸಿಲಿಂಡರ್‌ಗಳನ್ನು ಇಡಲಾಗಿತ್ತು. ಬಿಲ್ಡಿಂಗ್ ಹತ್ತಿರವೂ ಸುಳಿಯಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಸ್ಥಳೀಯರು ಅಕ್ಕ-ಪಕ್ಕದ ಬಿಲ್ಡಿಂಗ್‌ಗೆ ಬೆಂಕಿ ಆವರಿಸುವ ಆತಂಕದಲ್ಲಿದ್ದು ಅಗ್ನಿಶಾಮಕ ಸಿಬ್ಬಂದಿ ಸತತ ಪರಿಶ್ರಮದಿಂದ ಬೆಂಕಿ‌ನಂದಿಸಲಾಗಿದೆ.
    ಪಬ್ ನ ಕಟ್ಟಡದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಆದರೆ ಅಪಾರ ನಷ್ಟ ಉಂಟಾಗಿದ್ದು,ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿರುವ ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    art Bangalore Koramangala Koramangala Fire m News Trending Varthachakra Video
    Share. Facebook Twitter Pinterest LinkedIn Tumblr Email WhatsApp
    Previous ArticleATM ಸರ್ಕಾರ ಬೇಗ ತೊಲಗಬೇಕಂತೆ | ATM Sarkara
    Next Article Hotel, Pub ಗಳಲ್ಲಿ Fire Safety ಇಲ್ಲಾಂದ್ರೆ ಲೈಸೆನ್ಸ್ ರದ್ದು
    vartha chakra
    • Website

    Related Posts

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಡಿಸೆಂಬರ್ 6, 2023

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಡಿಸೆಂಬರ್ 6, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಡಿಸೆಂಬರ್ 6, 2023

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಡಿಸೆಂಬರ್ 6, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಬರ ನಿರ್ವಹಣೆಗೆ ಹಣ ಬಿಡುಗಡೆ #government
    Subscribe