Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನೈತಿಕ ಸಂಬಂಧದ ಶಂಕೆ… ಪತ್ನಿ ಕೊಚ್ಚಿ ಕೊಂದ ಪತಿ
    ಸುದ್ದಿ

    ಅನೈತಿಕ ಸಂಬಂಧದ ಶಂಕೆ… ಪತ್ನಿ ಕೊಚ್ಚಿ ಕೊಂದ ಪತಿ

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ,ಜೂ.16-ಅನೈತಿಕ ಸಂಬಂಧದ ಶಂಕೆಯಿಂದ ಆಕ್ರೋಶಗೊಂಡ ಪತಿಯು, ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಹುನಗುಂದ ತಾಲೂಕಿನ ಹೂವಿನಹಳ್ಳಿಯಲ್ಲಿ ನಡೆದಿದೆ.
    ಹೂವಿನಹಳ್ಳಿಯ ಸಾವಿತ್ರಿ ವಡ್ಡರ್(32) ಕೊಲೆಯಾದ ದುರ್ದೈವಿ. ಹೂವಿನಹಳ್ಳಿ ಗ್ರಾಮದ ನಿವಾಸಿ ಮುತ್ತಪ್ಪ ವಡ್ಡರ್ ತನ್ನ ಪತ್ನಿ ಸಾವಿತ್ರಿ ವಡ್ಡರ್‌ಗೆ ಅನೈತಿಕ ಸಂಬಂಧ ಇದೆ ಎಂದು ಶಂಕಿಸಿ ಜಗಳ ಪ್ರಾರಂಭಿಸಿದ್ದಾನೆ. ಇದು ಅತಿರೇಕಕ್ಕೆ ಹೋಗಿ ಮುತ್ತಪ್ಪ, ಸಾವಿತ್ರಿ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಮೀನಗಢ ಪೊಲೀಸರು ಪರಿಶೀಲನೆ ನಡೆಸಿ ಪತಿಯನ್ನು ವಶಕ್ಕೆ ತೆಗೆದುಕೊಂಡು, ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    crime ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಹಲವು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಡೊಳ್ಳು ಚಿತ್ರದ ಟೀಸರ್
    Next Article ಕಾಂಗ್ರೆಸ್ ನಾಯಕರೇ ಹುಷಾರ್..!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kvrwms ರಲ್ಲಿ ಒಳ ಮೀಸಲಾತಿ ಕೇಂದ್ರದ ಹೆಗಲಿಗೆ | Internal Reservation
    • LinwoodGah ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.