ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದ‌ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ | Spicejet
    ಬೆಂಗಳೂರು

    ವಿಮಾನದ‌ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ | Spicejet

    vartha chakraBy vartha chakraಜನವರಿ 17, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.17- ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಶೌಚಾಲಯದಲ್ಲಿ ಸಿಲುಕಿ ಪ್ರಯಾಣಿಕ ಪರದಾಡಿದ ಘಟನೆ ಇಂದು ಮುಂಜಾನೆ ನಡೆದಿದೆ.
    ಮುಂಬೈನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬರುತ್ತಿದ್ದ ಪ್ರಯಾಣಿಕನೋರ್ವ ಶೌಚಾಲಯದಲ್ಲಿ ಸಿಲುಕಿಕೊಂಡಿದ್ದು,ಒಂದು ಗಂಟೆಗಳ ಕಾರ್ಯಾಚರಣೆ ನಂತರ ಹರಸಾಹಸಪಟ್ಟು ಶೌಚಾಲಯದ ಬಾಗಿಲು ತೆರೆಯಲಾಗಿದೆ.
    ಒಂದು ಗಂಟೆಗೂ ಹೆಚ್ಚು ಕಾಲ ಶೌಚಾಲಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕ ಬಾಗಿಲು ತೆಗೆಯುತ್ತಿದ್ದಂತೆ ನಿಟ್ಟುಸಿರುಬಿಟ್ಟಿದ್ದಾರೆ.

    ಇನ್ನು ಈ ಕಾರ್ಯಾಚರಣೆ ವೇಳೆ ಶೌಚಾಲಯದಲ್ಲಿ ಸಿಲುಕಿದ್ದ ಪ್ರಯಾಣಿಕನಿಗೆ ಧೈರ್ಯ ತುಂಬಲು ಗಗನಸಖಿ ಪತ್ರ ಬರೆದಿದ್ದು ಶ್ಲಾಘನೀಯವಾಗಿತ್ತು.
    ಕಳೆದ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಬರಲು ಪ್ರಯಾಣಿಕನೋರ್ವ ಸ್ಪೈಸ್ ಜೆಟ್ ವಿಮಾನ ಹತ್ತಿದ್ದು ಪ್ರಯಾಣದ ವೇಳೆ ಶೌಚಾಲಯಕ್ಕೆ ಹೋಗಿ ಹಿಂದಿರುಗುವಾಗ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ.ಇದರಿಂದ ಬೆಚ್ಚಿಬಿದ್ದ ಪ್ರಯಾಣಿಕ ಗಾಬರಿಗೊಂಡು ಕಾಪಾಡುವಂತೆ ಕಿರುಚಾಡಿದ್ದಾರೆ. ಪ್ರಯಾಣಿಕನ ಪರದಾಟ ಕಂಡು ವಿಮಾನ ಸಿಬ್ಬಂದಿ ತಕ್ಷಣ ರಕ್ಷಣೆಗೆ ಧಾವಿಸಿ ಬಾಗಿಲು ತೆರೆಯಲು ಹರಸಾಹಸಪಟ್ಟಿದ್ದಾರೆ. ಎಷ್ಟೇ ಪ್ರಯತ್ನ ಪಟ್ಟರೂ ಬಾಗಿಲು ತೆಗೆಯಲು ಆಗದಿದ್ದಾಗ ಶೌಚಾಲಯದಲ್ಲಿದ್ದ ಪ್ರಯಾಣಿಕ ಮತ್ತಷ್ಟು ಗಾಬರಿಗೊಂಡಿದ್ದಾರೆ. ಈ ವೇಳೆ ಗಗನಸಖಿಯೊಬ್ಬರು ಪತ್ರ ಬರೆದು ಶೌಚಾಲಯದ ಒಳಗೆ ಕಳಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ನೀವು ಯಾವುದೇ ಕಾರಣಕ್ಕೂ ಗಾಬರಿ ಪಡೆಬೇಡಿ.

    ನಾವು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಕೆಲವೇ ನಿಮಿಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುತ್ತೇವೆ. ಆಗ ಮುಖ್ಯ ಬಾಗಿಲು‌ ತೆಗೆಯಲಿದೆ ನಮ್ಮ ಇಂಜಿನಿಯರ್ ಗಳು ಬಂದು ಶೌಚಾಲಯದ ಬಾಗಿಲು ತೆರೆಯುತ್ತಾರೆ ಎಂದು ಪತ್ರ ಬರೆದು ಧೈರ್ಯ ತುಂಬಿದ್ದಾರೆ.
    ಕೊನೆಗೆ ಬೆಳಗ್ಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ಬಾಗಿಲು ತೆರೆದಿದ್ದು ಒಂದು ಗಂಟೆಯ ಕಾರ್ಯಾಚರಣೆ ಬಳಿಕ ಪ್ರಯಾಣಿಕ ಹೊರ ಬಂದಿದ್ದಾರೆ

    Verbattle
    Verbattle
    Verbattle
    Spicejet
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಅಧಿಕಾರಿಗಳ ಮಾಹಿತಿ ಕದಿಯುತ್ತಿದ್ದ ಖದೀಮ
    Next Article ಸಬ್ ಇನ್ಸ್ಪೆಕ್ಟರ್ ನೇಮಕ ಅಕ್ರಮ – ಪೂರ್ಣಗೊಂಡ ತನಿಖೆ | PSI Scam
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Robertram ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Thomaszox ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.