ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    ಅಪರಾಧ

    Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer

    vartha chakraBy vartha chakraಫೆಬ್ರವರಿ 22, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.22-

    ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೃತ್ಯ ಮಾಸುವ ಮುನ್ನವೇ ಇಂತಹುದೇ ಘಟನೆ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್‌ನಲ್ಲಿ ನಡೆದಿದೆ.

    ವಿಜಯಪುರದಿಂದ ಮಂಗಳೂರಿಗೆ (Vijayapura – Mangalore) ಹೊರಟಿದ್ದ KSRTC ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯವಕನೊಬ್ಬ ಅದೇ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ  ಯುವತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

    ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಯುವತಿ KSRTC ಬಸ್‌ನ ಸೀಟ್ ನಂಬರ್ 3ರಲ್ಲಿ ಇದ್ದರು. ವಿಜಯಪುರದಿಂದ ಮಂಗಳೂರಿಗೆ ಹೊರಟಿದ್ದ ಯುವಕ ರಾಮಪ್ಪ ಎಂಬಾತ ಅದೇ ಬಸ್‌ನಲ್ಲಿ ಸೀಟ್‌ ನಂಬರ್‌ 28ರಲ್ಲಿ ಪ್ರಯಾಣಿಸುತ್ತಿದ್ದನು.

    ಈ ಬಸ್‌ ಕಿರೇಸೂರು ಎಂಬ ಬಳಿ ರಾತ್ರಿ ಊಟಕ್ಕೆಂದು ಡಾಬಾದ ಬಳಿ ನಿಲ್ಲಿಸಿತ್ತು. ಎಲ್ಲರೂ ಊಟಕ್ಕೆಂದು ಇಳಿದರೆ ಯುವತಿ ಸೇರಿ ಕೆಲವರು ಮಾತ್ರ ಬಸ್ ನಲ್ಲಿಯೇ ನಿದ್ರೆ ಮಾಡುತ್ತಿದ್ದರು.

    ಆ ಸಂದರ್ಭದಲ್ಲಿ ರಾಮಪ್ಪ ಎಂಬ ಯುವಕ ತನ್ನ ಸೀಟ್‌ನಿಂದ ಎದ್ದು ಬಂದು ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

    ಏಕಾಏಕಿ ಯುವಕನೊಬ್ಬ ಸೀಟ್‌ನ ಬಳಿ ಬಂದು ಮೂತ್ರ ವಿಸರ್ಜನೆ ಮಾಡುತ್ತಿದ್ದಂತೆ ವಿಚಲಿತಳಾದ ಯುವತಿ ದಿಢೀರ್ ಬಸ್‌ನಿಂದ ಇಳಿದು ಹೊರಗೆ ಓಡಿ ಬಂದಿದ್ದಾರೆ.  ಡಾಬಾದಲ್ಲಿ ಊಟ ಮಾಡುತ್ತಿದ್ದ ಬಸ್‌ ಕಂಡಕ್ಟರ್ ಬಳಿ ತೆರಳಿದ ಯುವತಿ ಕಣ್ಣೀರು ಹಾಕುತ್ತಾ ಸಂಪೂರ್ಣ ಮಾಹಿತಿ ನೀಡಿದ್ದಾರೆ.‌ ಸಹ ಪ್ರಯಾಣಿಕರಿಗೂ ವಿಷಯ ಗೊತ್ತಾಗಿದೆ.

    ಯುವತಿ ಘಟನೆ ವಿವರಿಸುತ್ತದ್ದಂತೆ ಸಿಟ್ಟಿಗೆದ್ದ ಕಂಡಕ್ಟರ್ ಮತ್ತು ಡ್ರೈವರ್ ಹಾಗೂ ಪ್ರಯಾಣಿಕರು ಯುವಕನನ್ನು ‌ಹೊರ ಕರೆದು ಹಿಗ್ಗಾ ಮುಗ್ಗಾ ಬೈದಿದ್ದಾರೆ. ಯುವಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮದ್ಯಪಾನ ಮಾಡಿರಬಹುದು ಎಂದು ಅನುಮಾನಗೊಂಡಿದ್ದಾರೆ.

    ಆ ಬಳಿಕ ಡಾಬಾದಲ್ಲಿಯೇ ಯುವಕನನ್ನು ಬಿಟ್ಟು ಬಸ್‌ ಮಂಗಳೂರಿನತ್ತ ಹೊರಟಿದೆ. ಘಟನೆ ಕುರಿತು ಕಂಡಕ್ಟರ್ ಅವರನ್ನು ಹುಬ್ಬಳ್ಳಿ ಗೋಕುಲ ಬಸ್ ನಿಲ್ದಾಣದಲ್ಲಿ ವಿಚಾರಿಸಿದಾಗ ಘಟನೆ ಜರುಗಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ.

    ಹೀಗಾಗಿಯೇ ಬಸ್ ಬರುವುದು ಅರ್ಧ ಗಂಟೆ ತಡವಾಗಿದೆ. ಯುವಕ ಸೀಟ್ ನಂಬರ್ 28 ರಲ್ಲಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದನು. ಘಟನೆ ಜರುಗಿದ ಬಳಿಕ ಆತನನ್ನು ಕಿರೇಸೂರ ಡಾಬಾ ಬಳಿ ಕೆಳಗಿಸಿ‌‌ ಬಂದೆವು. ಯುವತಿಗೆ ಸಮಾಧಾನ ಹೇಳಿದ್ದು, ಹುಬ್ಬಳ್ಳಿಯಲ್ಲಿ ಬಸ್‌ ಇಳಿದು ತೆರಳಿದ್ದಾಳೆ ಎಂದು ತಿಳಿಸಿದ್ದಾರೆ.

    ಸಹಪ್ರಯಾಣಿಕರ ಮೇಲೆ ಮೂತ್ರ ವಿಜರ್ಸನೆ ಮಾಡಿದ ಆ ಯುವಕ 25 ವರ್ಷ ವಯಸ್ಸಿನವಾಗಿದ್ದು, ವಿಚಾರಣೆ ಮಾಡಿದಾಗ ತಾನು ಮೆಕ್ಯಾನಿಕಲ್ ಎಂಜಿನಿಯರ್ ಎಂದು ಹೇಳಿಕೊಂಡಿದ್ದಾನೆ. ಅಕ್ಷರಸ್ಥನಾಗಿ ಅನಾಗರೀಕರಂತೆ ವರ್ತಿಸಿರುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ಸಹ ಪ್ರಯಾಣಿಕರು ಬೈದಿದ್ದಾರೆ. ಈ ಘಟನೆಯ ಕುರಿತು ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ. KSRTC ಕೂಡಾ ಪ್ರಯಾಣಿಕನ ವಿರುದ್ಧ ಯಾವುದೇ ಕ್ರಮಕ್ಕೂ ಮುಂದಾಗಿಲ್ಲ ಎಂದು ತಿಳಿದುಬಂದಿದೆ.

     

    Verbattle
    Verbattle
    Verbattle
    #bus #KSRTC Karnataka KSRTC m mangalore misbehaviour vijayapura ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ
    Next Article ವಿದೇಶಿಯರ ಅಕ್ರಮ ವಾಸ್ತವ್ಯದ ಕೇಂದ್ರವಾದ Bengaluru!
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.