Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಕ್ಷಿಣ ಕನ್ನಡ ಬಂದ್ ಸುದ್ದಿ ಹರಿದಾಟ: ಬಜರಂಗದಳದಿಂದ ಅಧಿಕೃತ ಸ್ಪಷ್ಟನೆ
    ಸುದ್ದಿ

    ದಕ್ಷಿಣ ಕನ್ನಡ ಬಂದ್ ಸುದ್ದಿ ಹರಿದಾಟ: ಬಜರಂಗದಳದಿಂದ ಅಧಿಕೃತ ಸ್ಪಷ್ಟನೆ

    vartha chakraBy vartha chakraಜುಲೈ 28, 2022Updated:ಜುಲೈ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಬಂದ್​ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಬಜರಂಗದಳ ಸ್ಪಷ್ಟನೆ ನೀಡಿದೆ.

    ವಿಶ್ವ ಹಿಂದೂ ಪರಿಷತ್​ ಹಾಗೂ ಬಜರಂಗ ದಳ ಇಂದು ದಕ್ಷಿಣ ಕನ್ನಡ ಸಂಪೂರ್ಣ ಬಂಗ್​ಗೆ ಕರೆ ಕೊಟ್ಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಬಜರಂಗದಳದ‌ ಸಹ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಸ್ಪಷ್ಟನೆ ನೀಡಿದ್ದಾರೆ.
    ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾವು ಯಾವುದೇ ಬಂದ್​ಗೆ ಕರೆ ನೀಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಡಿರುವುದು ಸುಳ್ಳು ಸುದ್ದಿ. ಈ ಬಗ್ಗೆ ಯಾರು ಕಿವಿ ಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    dakshina kannada mangalore udupi
    Share. Facebook Twitter Pinterest LinkedIn Tumblr Email WhatsApp
    Previous Articleಅಭಿಮಾನಿಗಳ ಜೊತೆ ಸೇರಿ ವಿಕ್ರಾಂತ್ ರೋಣ ವೀಕ್ಷಿಸಿದ ಪ್ರಿಯಾ ಸುದೀಪ್
    Next Article ವಿಕ್ರಾಂತ್ ರೋಣ ಹೇಗಿದೆ? ಇಲ್ಲಿದೆ ಕಿಚ್ಚ ಬಾಸ್ ಸಿನಿಮಾ ವಿಮರ್ಶೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky ರಲ್ಲಿ ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    • EdwardNor ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • Michaelrop ರಲ್ಲಿ ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe