ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    ಸುದ್ದಿ

    ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan

    vartha chakraBy vartha chakraಡಿಸೆಂಬರ್ 23, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಡಿ. 23-  ಸಂಸತ್ ಭವನದ ಭದ್ರತಾ ಕೋಟೆ ಉಲ್ಲಂಘಿಸಿ ಸದಮದೊಳಗೆ ಸ್ಮೋಕ್ ಕ್ಯಾನ್ ತೆರೆದು ಆತಂಕ ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಮನೋರಂಜನ್ (Manoranjan) ಮೈಸೂರಿನಲ್ಲಿ ತನ್ನ ಸ್ವಂತ ಮನೆ ಇದ್ದರೂ ಬಾಡಿಗೆಗೆ ಎರಡು ರೂಮ್ ಮಾಡಿಕೊಂಡಿದ್ದ ಅಂಶ ಬೆಳಕಿಗೆ ಬಂದಿದೆ.
    ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ‌ ಈ ಕುರಿತಂತೆ ಮಾಹಿತಿ ಸಂಗ್ರಹಿಸಿದೆ.
    ಮನೋರಂಜನ್ ಸ್ನೇಹಿತರು ಬಾಡಿಗೆಗೆ ರೂಮ್ ಬುಕ್ ಮಾಡಿರುವ ವಿಚಾರವನ್ನು ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದು, ಮನೋರಂಜನ್ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಮನೋರಂಜನ್ ನಗರದಲ್ಲಿ ಬಾಡಿಗೆಗೆ ಎರಡು ರೂಮ್ ಮಾಡಿಕೊಂಡಿದ್ದ ವಿಚಾರದ ಬಗ್ಗೆ ಆತನ ಪೋಷಕರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ನಮ್ಮ ಬಳಿ ಅಷ್ಟೊಂದು ಹಣವನ್ನೇ ಪಡೆಯುತ್ತಿರಲಿಲ್ಲ. ಅದಕ್ಕೆ ಹೇಗೆ ಹಣ ಹೊಂದಿಸುತ್ತಿದ್ದ ಎಂಬುದು ತಿಳಿದಿಲ್ಲ ಎಂದು ಆತನ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ.
    ಮನೋರಂಜನ್ ಮೈಸೂರಿನಲ್ಲಿ ಎರಡು ರೂಮ್ ಮಾಡಿಕೊಳ್ಳುವ ಅಗತ್ಯ ಏನಿತ್ತು? ಸಾಕಷ್ಟು ಸಮಯ ಹಿಂದಿನಿಂದಲೇ ಸಂಸತ್ ಭವನದ ಮೇಲೆ ದಾಳಿಗೆ ಸಂಚು ಹೂಡಲಾಗಿತ್ತೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದ್ದು ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಮನೋರಂಜನ್ ಆಗಾಗ ದೆಹಲಿಗೆ ತೆರಳಲು ಆತನಿಗೆ ಹಣ ಎಲ್ಲಿಂದ ಬರುತ್ತಿತ್ತು ಎಂಬ ಬಗ್ಗೆ ಗುಪ್ತಚರ ಇಲಾಖೆ ಅಧಿಕಾರಿಗಳು ಇತ್ತೀಚೆಗಷ್ಟೇ ತನಿಖೆ ಆರಂಭಿಸಿದ್ದರು. ಆದರೆ ಈ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಅವರು ಬಹಿರಂಗಪಡಿಸಿರಲಿಲ್ಲ. ಇದೀಗ, ಮನೋರಂಜನ್ ಮೈಸೂರಿನಲ್ಲಿ ರೂಮ್ ಬಾಡಿಗೆಗೆ ಪಡೆಯಲು ಹಣ ಹೇಗೆ ಹೊಂದಿಸುತ್ತಿದ್ದ ಎಂಬುದು ಕುತೂಹಲ ಮೂಡಿಸಿದೆ.
    ಕಳೆದ ಡಿ.3 ರಂದು ಮನೋರಂಜನ್, ಸಾಗರ್ ಶರ್ಮಾ ಮತ್ತು ಇತರ ಆರೋಪಿಗಳು ಸಂಸತ್ ಭವನದ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ್ದರು. ಕೆಲ ಆರೋಪಿಗಳು ಸಂಸತ್ ಭವನದ ಹೊರಗೆ ಪ್ರತಿಭಟನೆ ಮತ್ತು ದಾಳಿ ನಡೆಸಿದ್ದರೆ, ಮನೋರಂಜನ್ ಮತ್ತು ಸಾಗರ್ ಶರ್ಮಾ ಲೋಕಸಭೆಯ ಒಳ ನುಗ್ಗಿ ಸ್ಮೋಕ್ ಬಾಂಬ್ ದಾಳಿ ನಡೆಸಿದ್ದರು. ಘಟನೆಯ ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿತ್ತು.

    Verbattle
    Verbattle
    Verbattle
    m Manoranjan ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್ | KJ George
    Next Article ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Btvumoism on ಏಪ್ರಿಲ್ 3, 2026 8:51 ಫೂರ್ವಾಹ್ನ

      online pharmacy vicodin es generic valtrex online pharmacy escitalopram oxalate online pharmacy

      Reply
    2. Bwbcmoism on ಏಪ್ರಿಲ್ 4, 2026 3:01 ಫೂರ್ವಾಹ್ನ

      remote consultation online pharmacy triamcinolone cream online pharmacy online pharmacy vicodin es

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RayfordRub ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Sportium ರಲ್ಲಿ ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    • Sportium ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.