ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಿಡ ನೆಟ್ಟು ಪ್ರಚಾರ ಆರಂಭಿಸಿದ ಮನ್ಸೂರ್ ಅಲಿಖಾನ್ | Mansoor Ali Khan
    Trending

    ಗಿಡ ನೆಟ್ಟು ಪ್ರಚಾರ ಆರಂಭಿಸಿದ ಮನ್ಸೂರ್ ಅಲಿಖಾನ್ | Mansoor Ali Khan

    vartha chakraBy vartha chakraಏಪ್ರಿಲ್ 5, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಶಿಕ್ಷಣ ತಜ್ಞ ಮನ್ಸೂರ್ ಅಲಿ ಖಾನ್ ತಮ್ಮ ವಿಶಿಷ್ಟ ವಾದ ಪ್ರಚಾರ ಶೈಲಿಯಿಂದ ಮತದಾರರ ಮನೆಗೆಲ್ಲಲು ಪ್ರಯತ್ನ ನಡೆಸಿದ್ದಾರೆ.
    ಯುವ ಮುಖಂಡರು, ಪರಿಸರವಾದಿಗಳು, ಶಿಕ್ಷಣ ತಜ್ಞರು, ಸಮಾಜ ಸೇವಕರು, ಉದ್ಯಮಿಗಳು ಹೀಗೆ ಸಮಾಜದ ನಾನಾವಲಯಗಳ ಪ್ರಮುಖರ ಜೊತೆಗೆ ಕ್ಷೇತ್ರದ ಹಲವೆಡೆ ಬಿರುಸಿನ ಪ್ರಚಾರ ಕೈಗೊಂಡು ಮತದಾರರಿಗೆ ಬದಲಾವಣೆಯ ಭರವಸೆ ನೀಡುವ ಮೂಲಕ ಮತ ಯಾಚನೆ ಮಾಡುತ್ತಿದ್ದಾರೆ.

    ಇಂದು ಮುಂಜಾನೆ ಕಗ್ಗದಾಸಪುರ ಪಾರ್ಕ್‌ ಮತ್ತು ಡಿಫೆನ್ಸ್‌ ಕಾಲೋನಿ ಪಾರ್ಕ್‌ನಲ್ಲಿ ಗಿಡ ನೆಡುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ ಅವರು ಪರಿಸರ ಉಳಿದರೆ ಮನುಕುಲ ಉಳಿಯಲಿದೆ ರಾಜಕಾರಣ ಯಾವಾಗಲೂ ಇದ್ದದ್ದೇ ಆದರೆ ಪರಿಸರ ಮಾತ್ರ ಎಲ್ಲರಿಗೂ ಬೇಕಾದ ಅತ್ಯಮೂಲ್ಯವಾದ ಸಂಗತಿಯಾಗಿದೆ ಹೀಗಾಗಿ ಪರಿಸರ ಉಳಿಸಿ ಮತದಾನ ಮಾಡಿ ಬದಲಾವಣೆ ತನ್ನಿ ಎಂದು ಮನವಿ ಮಾಡಿದರು.
    ಈ ವೇಳೆ ಅನೇಕ ಯುವ ಸೈಕ್ಲಿಸ್ಟ್‌ಗಳು ಹಾಗೂ ಹಿರಿಯ ನಾಗರಿಕರು ಹಾಗೂ ವಾಯುವಿಹಾರಿಗಳ ಜತೆ ಆತ್ಮೀಯ ಸಂವಾದ ನಡೆಸಿ, ಈ ಬಾರಿ ಬೆಂಗಳೂರು ಕೇಂದ್ರದಿಂದ ನನ್ನನ್ನು ಬೆಂಬಲಿಸುವ ದೇಶ ಕಟ್ಟುವ ಕಾರ್ಯಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು ಈ ಮಾತುಕತೆಯ ಸಮಯದಲ್ಲಿ ಆ ಪ್ರದೇಶದ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಮತ್ತು ಪರಿಸರ ಸಮತೋಲನದ ಬಗ್ಗೆ ಗಮನ ಪಡೆದರು ಸೈಕ್ಲಿಂಗ್ ಟ್ರ್ಯಾಕ್ ಹಾಗೂ ಉತ್ತಮ ವಾಕಿಂಗ್ ಪಾಥ್ ಗಳ ನಿರ್ಮಾಣದ ಅಗತ್ಯದ ಕುರಿತು ಅವರು ಮನವಿ ಮಾಡಿದರು.

    ಮುಂಬರುವ ದಿನಗಳಲ್ಲಿ ಬೆಂಗಳೂರು ಕೇಂದ್ರದ ಶ್ವಾಸಕೋಶಗಳಂತಿರುವ ಈ ಪಾರ್ಕ್ ಗಳಲ್ಲಿ ವಾಯುವಿಹಾರಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದ ಮನ್ಸೂರ್ ಅಲಿಖಾನ್ ಮಳೆ ನೀರು ಕೊಯ್ಲು , ತ್ಯಾಜ್ಯ ನೀರು ಸಂರಕ್ಷ ಸಂಸ್ಕರಣೆ ಯಂತಹ ವಿನೂತನ ಕ್ರಮಗಳಿಂದ ಜಲಮೂಲಗಳನ್ನು ಉಳಿಸಬೇಕಾಗಿದೆ ಎಂದು ಹೇಳಿದರು.
    ಈ ವೇಳೆ ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

    Verbattle
    Verbattle
    Verbattle
    m mansoor ali khan ಕಾಂಗ್ರೆಸ್ ಚುನಾವಣೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಅಮಿತ್ ಶಾ ಸೂಚನೆಗೂ ಬಗ್ಗದ ನಾಯಕರು | Amit Shah
    Next Article ಚುನಾವಣೆಯಲ್ಲಿ ವಲಸಿಗರ ದರ್ಬಾರ್ | Lok Sabha 2024
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Richardroode ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • RalphUnoto ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.