ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » March 9ಕ್ಕೆ ಕರ್ನಾಟಕ ಬಂದ್ #bundh
    ರಾಜ್ಯ

    March 9ಕ್ಕೆ ಕರ್ನಾಟಕ ಬಂದ್ #bundh

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಣೆಗೆ ಕೆಲವೇ ದಿನಗಳು ಉಳಿದಿರುವಂತೆ ಅಧಿಕಾರ ಚುಕ್ಕಾಣಿ ಹಿಡಿಯಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿ ನೇತೃತ್ವದ ಭ್ರಷ್ಟ ಸರ್ಕಾರ ಕಿತ್ತೊಗೆಯಲು ಜನಾಂದೋಲನ ಮೂಡಿಸುವ ದೃಷ್ಟಿಯಿಂದ ಕರ್ನಾಟಕ ಬಂದ್ ಗೆ ಕರೆ ನೀಡಿದೆ..
    ಈ ಸಂಬಂಧ ಹೇಳಿಕೆ ನೀಡಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. 40 % ಸರ್ಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರ್ಕಾರವಾಗಿದೆ ಎಂದು ಹೇಳಿದ್ದಾರೆ
    ಬಿಜೆಪಿ ಸರ್ಕಾರದ ಸಾಧನೆಗಳೆಂದರೆ;
    ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್ ಶಾಲಾ ಅನುದಾನದಲ್ಲಿ 40% ಕಮಿಷನ್ ಧಾರ್ಮಿಕ ಮಠಗಳ ಅನುದಾನದಲ್ಲಿ 30% ಕಮಿಷನ್ ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ ವರ್ಗಾವಣೆ ಮತ್ತು ಪೋಸ್ಟಿಂಗ್ ಗೆ ಲಂಚ
    ನೇಮಕಾತಿ ಅಕ್ರಮ: ಪಿಎಸ್ಐ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಜಿಲ್ಲಾ ಸಹಕಾರಿ ಬ್ಯಾಂಕ್, ಪೌರಕಾರ್ಮಿಕ ಕೆಲಸ, ಕೆಎಂಎಫ್ ಹುದ್ದೆ, ಸಹಾಯಕ ರಿಜಿಸ್ಟ್ರಾರ್ ಹುದ್ದೆ ನೇಮಕಾತಿ ಅಕ್ರಮಗಳು ಎಂದು ವ್ಯಂಗ್ಯವಾಡಿದ್ದಾರೆ.
    ಬಿಜೆಪಿ ಸರ್ಕಾರದ ಈ ಲೂಟಿ ವಿರೋಧಿಸಿ ಕಾಂಗ್ರೆಸ್ ಪಕ್ಷ ಮಾರ್ಚ್ 9 ರಂದು ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದೆ.ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಲು ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11 ಗಂಟೆವರೆಗೂ ಸಾಂಕೇತಿಕ ಬಂದ್ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ ಎಂದು ‌ಹೇಳಿದ್ದಾರೆ.
    ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಿಗರು ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದಾರೆ ಎಂದಿದ್ದಾರೆ
    ನಮ್ಮ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

    Verbattle
    Verbattle
    Verbattle
    m ಕಾಂಗ್ರೆಸ್ ಚುನಾವಣೆ ಧಾರ್ಮಿಕ ಬೊಮ್ಮಾಯಿ ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ
    Next Article Cambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Mpehcw on ಮಾರ್ಚ್ 21, 2026 12:21 ಫೂರ್ವಾಹ್ನ

      Erlebe Luxus-Gaming bei Betano https://betanogame.org/de/. Neue Spieler erhalten einen großzügigen 100% Willkommensbonus bis zu €500 plus Freispiele. Drehe die Walzen der neuesten Slots oder setze dich an Live-Casino-Tische mit echten Dealern. Betano macht jeden Moment unvergesslich.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PatrickLox ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Ijnwil ರಲ್ಲಿ ಫೋಟೋ ಫಿನಿಶ್ ಸ್ಪರ್ಧೆಯಲ್ಲಿ ಯಾರಾಗುತ್ತಾರೆ ಫಿನಿಶ್ (ಬೆಂಗಳೂರು ಗ್ರಾಮಾಂತರ ವಿಶ್ಲೇಷಣೆ) | Bengaluru Rural
    • DarrenGoags ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.