ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ.
    ಅಪರಾಧ

    ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ.

    vartha chakraBy vartha chakraಅಕ್ಟೋಬರ್ 16, 2024Updated:ಅಕ್ಟೋಬರ್ 16, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.16:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮರೀಗೌಡ ರಾಜೀನಾಮೆ ಹಲವಾರು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
    ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಮರೀಗೌಡ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾಚೋಳನ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
    ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದರು.
    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಹೀಗಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.
    ತಮಗೆ ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ. ಮುಡಾ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
    ನಿವೇಶನ ವಿಚಾರವಾಗಿ ಮುಖ್ಯಮಂತ್ರಿಯವರು ತಮ್ಮ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು, ನಲವತ್ತು ವರ್ಷಗಳಿಂದ ಜತೆಯಲ್ಲೇ ಇದ್ದೇನೆ. ತಾಲ್ಲೂಕು, ಜಿಲ್ಲಾಪಂಚಾಯ್ತಿ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿಗಳು ತಮ್ಮನ್ನು ನೇಮಕ ಮಾಡಿದ್ದರು. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹೇರಿಲ್ಲ ಎಂದು ತಿಳಿಸಿದರು. ತಮಗೆ ಎರಡು ಬಾರಿ ಪಾರ್ಶ್ವವಾಯು ಆಗಿತ್ತು. ಆರೋಗ್ಯ ಸರಿಯಿಲ್ಲ. ಆದ್ದರಿಂದ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು
    ನಗರಾಭಿವೃದ್ಧಿ ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಹೇರಿದ್ದರು ಎಂಬ ಮಾತುಗಳು ಸತ್ಯಕ್ಕೆ ದೂರವಾದದು ಎಂದು ಮರೀಗೌಡ ತಿಳಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics ಅಪರಾಧ ಸುದ್ದಿ ಆರೋಗ್ಯ ಕಾಂಗ್ರೆಸ್ ಬೆಂಗಳೂರು ಮೈಸೂರು ರಾಜಕೀಯ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು.
    Next Article ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Danieltak ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Jamesnab ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.