ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎನಿಸಿದ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇದೇ 19ರಂದು ಪ್ರಕಟವಾಗಲಿದೆ.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಟ್ವಿಟರ್‍ನಲ್ಲಿ ಇದನ್ನು ಖಚಿತಪಡಿಸಿದ್ದು, 19ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದ್ದು, 19ರಂದು ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಪರೀಕ್ಷಾ ಮಂಡಳಿಯು ಮೂರು ವಿಷಯಗಳಲ್ಲಿ ಶೇ.10ರಷ್ಟು ಗ್ರೇಸ್ ಅಂಕ ನೀಡಿ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ತೀರ್ಮಾನಿಸಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
