ವಿಜಯಪುರ,ಮಾ.13-
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಕೆಲವು ಅಪರೂಪ ಅನಿರೀಕ್ಷಿತ ಹಾಗೂ ಅಚ್ಚರಿಯ ಘಟನೆಗಳು ನಡೆಯುತ್ತಿವೆ.ಇದರ ಸಾಲಿಗೆ ಇದೀಗ ಪ್ರಮುಖ ನಾಯಕರ ಚಲನ ವಲನಗಳ ಮೇಲೆ ಕಣ್ಣಿಡುವ ಕೆಲಸ ಆರಂಭಗೊಂಡಿದೆ.
ಸದ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರ ಚಲನವಲನಗಳ ಮೇಲೆ ನಿಗಾವಹಿಸಿರುವ ಬಗ್ಗೆ ಅವರಿಗೆ ಮಾಹಿತಿ ಲಭ್ಯವಾಗಿವೆ. ಯಾರು,ಯಾವ ಕಾರಣಕ್ಕಾಗಿ ಈ ಮಾಹಿತಿ ಸಂಗ್ತಹಿಸುತ್ತಿದ್ದಾರೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.ಅದರೆ ಎಂ.ಬಿ.ಪಾಟೀಲ್ ಹಾಗೂ ಅವರ ಕುಟುಂಬ ಸದಸ್ಯರು ಮತ್ತು ಆಪ್ತರ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ. ಈ ಬಗ್ಗೆ ಸ್ವತಃ ಎಂ.ಬಿ.ಪಾಟೀಲ್ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನನ್ನ ಹಾಗೂ ನನ್ನ ಕುಟುಂಬ, ಆಪ್ತರ ದೂರವಾಣಿ ಕರೆಗಳ ವಿವರ( ಕಾಲ್ ಡಿಟೈಲ್ಸ್) ಸಂಗ್ರಹ ಮಾಡಲಾಗುತ್ತಿದೆ ಎಂದು ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.
ನನ್ನ ಹಾಗೂ ನನ್ನ ಕುಟುಂಬ ಮತ್ತು ಆಪ್ತರ ಕಾಲ್ ಡಿಟೇಲ್ಸ್ ಯಾರಿಗೂ ನೀಡಬಾರದೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ನನ್ನ ಕ್ಷೇತ್ರ ಬಬಲೇಶ್ವರದಲ್ಲಿ ಕೆಲವರು ದುರುದ್ದೇಶದಿಂದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ. ಬೆಳಗಾವಿ, ಬಾಗಲಕೋಟೆ, ಕಲಬುರಗಿ ಹಾಗೂ ಇತರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸಲಾಗುತ್ತಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಮ್ಮ ವಿರೋಧಿಗಳು ಈ ಕೃತ್ಯ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನನ್ನ ಮೊಬೈಲ್ ಕರೆ ಮಾಹಿತಿ, ನನ್ನ ಪತ್ನಿ ಆಶಾ ಪಾಟೀಲ್, ಸಹೋದರ ಹಾಗೂ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ್, ಪುತ್ರ ಬಸನಗೌಡ ಪಾಟೀಲ್, ಹಾಗೂ ಬಿಎಲ್ಡಿಇ ಪ್ರಚಾರ ಅಧಿಕಾರಿ ಮಹಾಂತೇಶ ಬಿರಾದಾರ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ. ಇದು ವೈಯಕ್ತಿಕ ಮಾಹಿತಿ ಕಸಿಯುವ ಯತ್ನವಾಗಿರುತ್ತದೆ. ಈ ಕಾರಣ ನಮ್ಮೆಲ್ಲರ ಕಾಲ್ ಹಿಸ್ಟರಿಗಳನ್ನ ಯಾರಿಗೂ ನೀಡದಂತೆ ಮನವಿ. ನಮ್ಮೆಲ್ಲರ ಕಾಲ ಹಿಸ್ಟರಿಗಳನ್ನ ಯಾರಿಗೂ ನೀಡದಂತೆ ಸಂಬಂಧಿಸಿದ ಸಿಮ್ ಏಜೆನ್ಸಿ ಹಾಗೂ ಪೊಲೀಸ್ ಇಲಾಖೆಯವರಿಗೆ ಕಟ್ಟುನಿಟ್ಟಾಗಿ ಸೂಚಿಸಲು ದೂರಿನಲ್ಲಿ ಎಂಬಿ ಪಾಟೀಲ್ ಉಲ್ಲೇಖ ಮಾಡಿದ್ದಾರೆ.
ಒಂದು ವೇಳೆ ನಮ್ಮೆಲ್ಲರ ಕಾಲ್ ಹಿಸ್ಟರಿ ನೀಡಿದರೆ ಅದಕ್ಕೆ ಎಜೆನ್ಸಿ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಹೊಣೆಯಾಗುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂಬಿ ಪಾಟೀಲ್ ದೂರು ದಾಖಲಿಸಿದ್ದಾರೆ.
11 ಪ್ರತಿಕ್ರಿಯೆಗಳು
This is the kind of glad I take advantage of reading.
Thanks on sharing. It’s first quality.
oral inderal 10mg – inderal generic methotrexate 10mg generic
¡Bienvenidos, entusiastas del azar !
Casino fuera de EspaГ±a sin vigilancia regulatoria – https://www.casinoporfuera.guru/# casino online fuera de espaГ±a
¡Que disfrutes de maravillosas triunfos legendarios !
amoxil over the counter – brand amoxicillin order ipratropium 100mcg
¡Bienvenidos, amantes del riesgo !
Casinofueraespanol: apuestas seguras y rГЎpidas – п»їhttps://casinofueraespanol.xyz/ casino online fuera de espaГ±a
¡Que vivas increíbles rondas emocionantes !
¡Hola, seguidores del éxito !
Casino fuera de EspaГ±a con app mГіvil gratuita – https://casinosonlinefueradeespanol.xyz/# casinos online fuera de espaГ±a
¡Que disfrutes de asombrosas oportunidades inigualables !
buy augmentin 625mg sale – atbioinfo buy generic acillin over the counter
esomeprazole price – https://anexamate.com/ esomeprazole 40mg pills
how to get coumadin without a prescription – coumamide.com buy hyzaar
buy mobic 15mg online – swelling purchase meloxicam pills