ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » MB Patil ಸಿಡಿಸಿದ ವಿವಾದದ ಬಾಂಬ್
    ರಾಜಕೀಯ

    MB Patil ಸಿಡಿಸಿದ ವಿವಾದದ ಬಾಂಬ್

    vartha chakraBy vartha chakraಮೇ 1, 2023Updated:ಮೇ 1, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಭರ್ಜರಿ ರಂಗು ಬಂದಿರುವ ಬೆನ್ನೆಲ್ಲೇ, ಅಖಾಡದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.
    ಬಿಜೆಪಿ ಲಿಂಗಾಯತ ವಿರೋಧಿ ಎಂದು ದೂರಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ (MB Patil) ಕಳೆದ ಕೆಲವು ದಿನಗಳ ಹಿಂದೆ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಅವರು ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಎರಡು ಬಾರಿ ಯಾರನ್ನ ಭೇಟಿಯಾಗಿದ್ದರು ಎಂದು ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಭೇಟಿಯ ವೇಳೆ ಅವರೊಂದಿಗೆ ಏನೇನು ಮಾತುಕತೆಯಾಯಿತು ಎಂದು ಬಹಿರಂಗ ಪಡಿಸಲಿ. ಆ ಬಗ್ಗೆ ನಮ್ಮ ಬಳಿಯೂ ಮಾಹಿತಿ ಇದೆ.ಎರಡು ಹಂತದಲ್ಲಿ ಅದನ್ನು ನಾವು ಬಿಡುಗಡೆ ಮಾಡುತ್ತೇವೆ. ಮೂರುನಾಲ್ಕು ದಿನಗಳಲ್ಲಿ ಎಲ್ಲಾ ಮಾಹಿತಿ ಹೊರ ಹಾಕುತ್ತೇವೆ.

    ನಾನು ಗಾಳಿಯಲ್ಲಿ ಗುಂಡು ಹೊಡೆಯುವುದಿಲ್ಲ ಎಂದು ಹೇಳಿದರು ನಮ್ಮ ಬಳಿ ನಿಜವಾದ ಗುಂಡೇ ಇದೆ. ನಮ್ಮ ಬಳಿ ಸ್ಪಷ್ಟ ಮಾಹಿತಿ ಇದೆ. ಮೇ 10ರಂದು ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಮೇ 6ರಿಂದ 8ರ ಒಳಗೆ ಈ ಮಾಹಿತಿಯನ್ನು ಹೊರ ಹಾಕುತ್ತೇವೆ. ಆವರೆಗೂ ಕುತುಹಲ ಇರಲಿ ಎಂದರು.
    ಬಿಜೆಪಿಯ ನಾಯಕರಿಂದಾಗಿ ಹಿರಿಯ ನಾಯಕ ಯಡಿಯೂರಪ್ಪ ಏನು ಕಷ್ಟ ಅನುಭವಿಸಿದ್ದರು ಎಂದು ಅರಿವಿದೆ. ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಯಾವ ರೀತಿ ಕಷ್ಟ ಅನುಭವಿಸಿದ್ದಾರೆ ಎಂಬುದು ಯಡಿಯೂರಪ್ಪನವರಿಗೆ ಗೊತ್ತಿದೆ. ಯಡಿಯೂರಪ್ಪನವರೇ ಬಿಜೆಪಿಯವರ ಷ್ಯಡ್ಯಂತ್ರಕ್ಕೆ ಬಲಿಯಾಗಬೇಡಿ. ನಿಮ್ಮಿಂದ ಆಪರೆಷನ್ ಕಮಲ ಎಂಬ ಕೆಟ್ಟ ಕೆಲಸ ಮಾಡಿಸಿ, ಸರ್ಕಾರ ರಚಿಸಿ ನಂತರ, ನಿಮ್ಮನ್ನು ಅಧಿಕಾರದಿಂದ ತೆಗೆದು ಕಸದ ಬುಟ್ಟಿಗೆ ಹಾಕಿದ್ದಾರೆ.ರಾಜೀನಾಮೆ ನೀಡುವಾಗ ನೀವು ವಿಧಾನಸೌಧದ ಒಳಗೆ, ಹೊರಗೆ ಕಣ್ಣೀರು ಹಾಕಿದ್ದೀರಾ. ಲಿಂಗಾಯಿತ ಸಮುದಾಯದ ನಾಯಕತ್ವವನ್ನು ಮುಗಿಸಲು ನೀವು ಬಳಕೆಯಾಗಬೇಡಿ ಎಂದು ಯಡಿಯೂರಪ್ಪನವರಲ್ಲಿ ಮನವಿ ಮಾಡಿದರು. (MB Patil)

    MB Patil
    ಯಡಿಯೂರಪ್ಪರನ್ನು ತೆಗೆದು ಮತ್ತೊಬ್ಬ ಲಿಂಗಾಯಿತರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶ ಬಿಜೆಪಿಗೆ ಇರಲಿಲ್ಲ. ಆ ವೇಳೆ ನನ್ನನ್ನು ಒಳಗೊಂಡಂತೆ ಲಿಂಗಾಯಿತ ಸಮುದಾಯ ಒತ್ತಡ ಹೇರಿದ್ದರಿಂದ ಬಸವರಾಜ ಬೊಮ್ಮಾಯಿರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಇಲ್ಲವಾದರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಬಿಜೆಪಿ ಬೇರೆಯೇ ಉದ್ದೇಶ ಹೊಂದಿತ್ತು ಎಂದು ಆರೋಪಿಸಿದರು.
    ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಿದ್ಧಾಂತ ಹೊಂದಿರುವ ಮುತ್ಸದ್ಧಿ. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ತಾವು ಸಚಿವರಾಗುವುದಿಲ್ಲ ಶೆಟ್ಟರ್ ಹೇಳಿ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು. ಅವರನ್ನು ಎಷ್ಟು ಹೀನಾಯವಾಗಿ ನಡೆಸಿಕೊಳ್ಳಲಾಯಿತು ಎಂದು ಜನ ನೋಡಿದ್ದಾರೆ. ಕೊನೆಗೆ ವಿಧಾನಸಭೆಗೆ ಸ್ರ್ಪಧಿಸಲು ಒಂದು ಟಿಕೆಟ್ ನೀಡಲಿಲ್ಲ. ಅವರು ಪಕ್ಷ ಬಿಟ್ಟ ಮೇಲೆ ದೊಡ್ಡ ಹುದ್ದೆ ಕೊಡಲು ನಿರ್ಧರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಅದು ನಿಜವಾಗಿದ್ದರೆ ಆರು ತಿಂಗಳ ಮೊದಲೇ ಶೆಟ್ಟರ್‍ಗೆ ಯಾಕೆ ಮಾಹಿತಿ ನೀಡಲಿಲ್ಲ ಎಂದು ಪ್ರಶ್ನಿಸಿದರು. (MB Patil)

    ಲಕ್ಷ್ಮಣ ಸವದಿಗೆ ಯಾಕೆ ಅವಕಾಶ ತಪ್ಪಿಸಲಾಯಿತು. ಈ ಇಬ್ಬರು ನಾಯಕರಿಗೆ ಅಷ್ಟೇನು ವಯಸ್ಸಾಗಿರಲಿಲ್ಲ. ಯಾಕೆ ಟಿಕೆಟ್ ನಿರಾಕರಿಸಲಾಯಿತು ಎಂದು ಬಿಜೆಪಿ ಉತ್ತರಿಸಬೇಕಿದೆ. ಲಿಂಗಾಯಿತ ಸಮುದಾಯ ಬಿಜೆಪಿ ಒಳ ಸಂಚನ್ನು ಅರ್ಥ ಮಾಡಿಕೊಂಡಿದೆ. ನಮ್ಮನ್ನು ಬಳಸಿಕೊಂಡು ಕಸದ ಬುಟ್ಟಿಗೆ ಬಿಸಾಕಲಾಗುತ್ತಿದೆ ಎಂಬ ಅಸಮಧಾನ ಹೊಂದಿದೆ. (MB Patil)
    ಈ ಹಿನ್ನೆಲೆಯಲ್ಲಿ ಲಿಂಗಾಯಿತರು ಮರಳಿ ತಮ್ಮ ಮನೆಗೆ ವಾಪಾಸ್ ಬರುತ್ತಿದ್ದಾರೆ. ಲಿಂಗಾಯಿತ ಸಮುದಾಯ ಕಾಂಗ್ರೆಸ್‍ಗೆ ಬೆಂಬಲ ನೀಡುತ್ತಿರುವುದರಿಂದ ಬಿಜೆಪಿ ಆತಂಕಗೊಂಡಿದೆ.
    ಶೆಟ್ಟರ್, ಸವದಿಯನ್ನು ಮುಗಿಸಲು ಲಿಂಗಾಯಿತ ನಾಯಕರನ್ನೇ ಬಳಕೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಮಕ್ಕಳ ಭವಿಷ್ಯ ಹಾಗೂ ಇತರ ಕಾರಣಗಳಿಂದ ಹೆದರಿಕೊಂಡು ಸವದಿ ಹಾಗೂ ಶೆಟ್ಟರ್ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು. (MB Patil)

    Also read.

    ಬೆಂಗಳೂರನ್ನು ಮರತೇಬಿಟ್ಟರು! Bengaluru

    Verbattle
    Verbattle
    Verbattle
    art Bengaluru m Varthachakra ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರನ್ನು ಮರತೇಬಿಟ್ಟರು! Bengaluru
    Next Article ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Jboeil on ಮಾರ್ಚ್ 17, 2026 4:53 ಫೂರ್ವಾಹ್ನ

      Unlock endless possibilities at Betano Casino https://betanogame.org/mobile-app/. Enjoy a generous €500 bonus and spin the reels on the latest hits. Fast deposits, instant withdrawals and top-tier security – Betano has it all.

      Reply
    2. Vppzop on ಮಾರ್ಚ್ 21, 2026 7:31 ಅಪರಾಹ್ನ

      Descubra o Mostbet: bГґnus de 125% + 250 rodadas grГЎtis para novos jogadores – https://mostbetpt.pro/ , O cassino que entende o jogador brasileiro estГЎ te esperando: Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Edwardcem ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.