ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    ಸುದ್ದಿ

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    vartha chakraBy vartha chakraಮಾರ್ಚ್ 15, 2023Updated:ಮಾರ್ಚ್ 15, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಾಷಿಂಗ್ಟನ್ ; ಸಾಮಾಜಿಕ ಜಾಲತಾಣಗಳ ದಿಗ್ಗಜ ಫೇಸ್‌ಬುಕ್‌, ಟ್ವಿಟರ್, ವಾಟ್ಸ್ ಆಪ್ ನ ಮಾತೃ ಸಂಸ್ಥೆ ಇತ್ತೀಚಿನ ದಿನಗಳಲ್ಲಿ ತನ್ನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದರಲ್ಲಿ ದಾಖಲೆ ಮಾಡುತ್ತಿದೆ.
    ವೆಚ್ಚ ಕಡಿತದ ಹೆಸರಲ್ಲಿ ತನ್ನ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತಿದೆ.ಕೆಲಸ ಕಳೆದುಕೊಂಡವರು ಕೊಟ್ಟಷ್ಟನ್ನು ತೆಗೆದುಕೊಂಡು ಜಾಗ ಖಾಲಿ ಮಾಡಬೇಕಾಗುತ್ತಿದೆ.
    ಇತ್ತೀಚೆಗಷ್ಟೇ ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಫೇಸ್‌ಬುಕ್‌, ವಾಟ್ಸ್‌ಆಯಪ್‌ ಮಾತೃಸಂಸ್ಥೆ ಮೆಟಾ ಇದೀಗ ಎರಡನೇ ಹಂತದ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ವೆಚ್ಚ ಕಡಿತದ ಭಾಗವಾಗಿ ಎರಡನೇ ಹಂತದಲ್ಲಿ ಒಟ್ಟು 10,000 ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಮೆಟಾ ಸಂಸ್ಥೆ ಘೋಷಿಸಿದೆ.
    ಇದಿಷ್ಟೇ ಅಲ್ಲ ವರ್ಷದ ಆರಂಭದಲ್ಲಿ ಘೋಷಿಸಿದ್ದ ಹೊಸದಾಗಿ ಐದು ಸಾವಿರ ಉದ್ಯೋಗಿಗಳ ನೇಮಕದ ಘೋಷಣೆಯಿಂದಲೂ ಹಿಂದೆ ಸರಿದಿದೆ.ಸದ್ಯಕ್ಕೆ ಯಾವುದೇ ಹೊಸ ನೇಮಕ ‌ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ
    ಕೊರೊನಾ ನಂತರದಲ್ಲಿ ಚೇತರಿಕೆ ಕಾಣದ ಆರ್ಥಿಕ ಪರಿಸ್ಥಿತಿ, ಹಣದುಬ್ಬರ, ಬಡ್ಡಿ ದರ ಏರಿಕೆಯಿಂದ ರಕ್ಷಣೆ ಪಡೆಯುವ ಮೂಲಕ ಕಂಪನಿಯನ್ನು ಸುಸ್ಥಿತಿಯಲ್ಲಿಡುವ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಮೆಟಾ ಸಂಸ್ಥೆ ಹೇಳಿದೆ.
    ಕಳೆದ ನವೆಂಬರ್‌ನಲ್ಲಷ್ಟೇ ಟೆಕ್‌ ದೈತ್ಯ ಕಂಪನಿ ಮೆಟಾ, ಒಟ್ಟು 11,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿತ್ತು. ಅವರಿಗೆ ಪರಿಹಾರವಾಗಿ ಮೂರು ತಿಂಗಳ ಸಂಬಳ ಹಾಗೂ ವಿಮೆ ಸೇರಿದಂತೆ ಇತರೆ ಸೌಲಭ್ಯಗಳನ್ನು ವಿಸ್ತರಿಸಿತ್ತು.

    Verbattle
    Verbattle
    Verbattle
    facebook Job m ವಾಷಿಂಗ್ಟನ್
    Share. Facebook Twitter Pinterest LinkedIn Tumblr Email WhatsApp
    Previous Articleರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    Next Article Congress ‌ಅಭ್ಯರ್ಥಿಗಳ ಆಯ್ಕೆ Final ಪಟ್ಟಿ #siddaramaiah #kharge #aicc
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    2 ಪ್ರತಿಕ್ರಿಯೆಗಳು

    1. Cgsbzd on ಮಾರ್ಚ್ 20, 2026 8:37 ಅಪರಾಹ್ನ

      Το Betano Casino https://betanogame.org/el/ προσφέρει καθαρή συγκίνηση. Εγγράψου για 100% έως €500 + 150 δωρεάν περιστροφές. Παίξε υπεύθυνα και κέρδισε υπεύθυνα με τις ταχύτερες αναλήψεις online. Η περιπέτειά σου ξεκινά τώρα.

      Reply
    2. Rpiirl on ಮಾರ್ಚ್ 22, 2026 3:15 ಅಪರಾಹ್ನ

      Mostbet: o lugar onde suas apostas ganham um reforГ§o especial desde o inГ­cio – https://mostbetpt.pro/mostbet-app/ , Mostbet traz para vocГЄ 200% extra + 270 rodadas grГЎtis agora mesmo .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Svejie cveti_xqKt ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.