ಬೆಂಗಳೂರು,ಜೂ.15-ದೇವಾಲಯ, ಮಸೀದಿ ಹಾಗು ಚರ್ಚ್‌ಗಳಲ್ಲಿ ಮೈಕ್ ಸಕ್ರಮಕ್ಕೆ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಅಂತ್ಯವಾಗಿದ್ದು ಇಂದಿನಿಂದ ಅನಧಿಕೃತ ಮೈಕ್‌ಗಳ ತೆರವು ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ಅಕ್ರಮವಾಗಿ ಮೈಕ್‌ಗಳನ್ನು ಹಾಕಿ ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮವನ್ನು ಪೊಲೀಸರು ಕೈಗೊಳ್ಳಲಿದ್ದಾರೆ.
ಮಸೀದಿ, ಮಂದಿರ ಹಾಗು ಚರ್ಚ್‌ಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ 900ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು ಅದರಲ್ಲಿ 121 ಅರ್ಜಿ ವಿಲೇವಾರಿ ಮಾಡಿ ಪೊಲೀಸರು ಅನುಮತಿ ನೀಡಿದ್ದಾರೆ. ಕೋರ್ಟ್ ಆದೇಶ ಹಾಗು ಸರ್ಕಾರದ ಸೂಚನೆಗಳ ಅನುಸಾರವಾಗಿ ಅರ್ಜಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

