ಬೆಂಗಳೂರು, ಏಪ್ರಿಲ್ 11: ಲೋಕಸಭೆ ಚುನಾವಣೆಯಲ್ಲಿ ಸಂಸದ ಹಾಗೂ ಸೋದರಸೋದರ ಡಿ.ಕೆ.ಸುರೇಶ್ ಗೆಲುವಿಗೆ ಪಣ ತೊಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಬಿರುಸಿನ ಪ್ರಚಾರ ಮತ್ತು ಕಾರ್ಯತಂತ್ರದಲ್ಲಿ ನಿರತರಾಗಿದ್ದಾರೆ. ಚನ್ನಪಟ್ಟಣದಲ್ಲಿ ಮಧ್ಯರಾತ್ರಿ ಜೆಡಿಎಸ್ ನ ಪ್ರಮುಖ ನಾಯಕ ಅಕ್ಕೂರುದೊಡ್ಡಿ ಶಿವಣ್ಣ ನೇತೃತ್ವದಲ್ಲಿ ಜೆಡಿಎಸ್ ನ ಹಲವಾರು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗು ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂದು ಪ್ರಶ್ನಿಸಿದರು
ಮಾಜಿ ಪ್ರಧಾನಿ ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರಿಗೆ ಒಂದು ಸಣ್ಣ ಅಧಿಕಾರವನ್ನಾದರೂ ಕೊಟ್ಟರಾ? ಅಧಿಕಾರ ಇದ್ದಾಗಲೇ ಏನು ಮಾಡಲಿಲ್ಲ. ಕಾರ್ಯಕರ್ತರು ಇಲ್ಲದೆ ಯಾವ ಪಕ್ಷ ಇರಲು ಸಾಧ್ಯ ಚನ್ನಪಟ್ಟಣದವರಿಗೆ ರಾಜಕಾರಣ ಹೊಸದಲ್ಲ. ಆದರೆ ಇಂದು ನಡೆಯುತ್ತಿರುವ ರಾಜಕಾರಣ ನೋಡಿದರೆ ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು ಎಂದು ಅರ್ಥವಾಗುತ್ತಿಲ್ಲ. ಕುಮಾರಸ್ವಾಮಿ, ಯೋಗೇಶ್ವರ್ ಅವರು ಆಡಿದ್ದ ಮಾತುಗಳು ಒಂದೇ ಎರಡೇ. ಅವರು ಈಗ ಏನಾದರೂ ಮಾಡಿಕೊಳ್ಳಲಿ. ಚನ್ನಪಟ್ಟಣದಲ್ಲಿ ದಳ ಮತ್ತು ಬಿಜೆಪಿ ಒಂದಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ಚುನಾವಣೆ ಮುಗಿಯುವ ವೇಳೆಗೆ ಕಾಂಗ್ರೆಸ್ ಅವರಿಗೆ ಏನೂ ಮಾಡದೇ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಯಾವ ಗತಿ ಮಾಡಬೇಕೋ ಮಾಡುತ್ತಾರೆ.ಇವರ ರಾಜಕೀಯಕ್ಕೆ ಸ್ವಾರ್ಥಕ್ಕೆ ಕಾರ್ಯಕರ್ತರು ಏನಾಗಬೇಕು. ಅವರು ಯಾರಿಗಾಗಿ ದುಡಿದರು, ಹೋರಾಟ ಮಾಡಿದರು?ಕಳೆದ ಒಂದು ತಿಂಗಳಲ್ಲಿ ಸುಮಾರು ಹತ್ತು ಸಾವಿರ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಮ್ಮನ್ನು ನಂಬಿ ಬಿಜೆಪಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದೀರಿ. ನೀವೆಲ್ಲರೂ ಒಟ್ಟಾಗಿ ಕೆಲಸ ಮಾಡಿ. ನಮ್ಮ ಗ್ಯಾರಂಟಿ ಯೋಜನೆಗಳೇ ನಿಮಗೆ ದೊಡ್ಡ ಶಕ್ತಿ ಎಂದು ಹೇಳಿದರು.
25 ಪ್ರತಿಕ್ರಿಯೆಗಳು
get generic clomid for sale how to buy generic clomiphene tablets can i purchase cheap clomid for sale can i get cheap clomid price cost of generic clomid prices how can i get cheap clomid pill where can i get generic clomid price
The vividness in this ruined is exceptional.
buy inderal 20mg – methotrexate brand how to buy methotrexate
amoxicillin price – buy diovan 80mg pill buy combivent 100mcg online cheap
azithromycin buy online – how to get bystolic without a prescription bystolic pills
augmentin pills – https://atbioinfo.com/ where can i buy ampicillin
cheap esomeprazole – https://anexamate.com/ buy esomeprazole paypal
coumadin online – anticoagulant order hyzaar generic
purchase mobic pills – relieve pain buy mobic 7.5mg for sale
buy prednisone 10mg for sale – corticosteroid prednisone 10mg price
top erection pills – fast ed to take site ed pills no prescription
buy amoxil tablets – https://combamoxi.com/ buy cheap generic amoxicillin
cenforce 50mg cheap – buy cenforce 100mg for sale buy cenforce for sale
cialis free 30 day trial – click how long does tadalafil take to work
zantac 150mg cost – https://aranitidine.com/# where to buy ranitidine without a prescription
cialis price cvs – cialis online without perscription cialis super active reviews
Palatable blog you possess here.. It’s hard to espy elevated worth script like yours these days. I honestly respect individuals like you! Take mindfulness!! clomid efectos secundarios hombres
generic sildenafil 50mg – https://strongvpls.com/ viagra 50 mg street price
More posts like this would prosper the blogosphere more useful. neurontin for sale
More posts like this would bring about the blogosphere more useful. https://ursxdol.com/levitra-vardenafil-online/
This is the type of enter I find helpful. https://prohnrg.com/product/loratadine-10-mg-tablets/
More posts like this would make the online play more useful. mГ©dicament xenical
Thanks on sharing. It’s top quality. https://ondactone.com/spironolactone/
More posts like this would add up to the online elbow-room more useful. http://zqykj.com/bbs/home.php?mod=space&uid=302505
dapagliflozin 10mg brand – dapagliflozin 10mg for sale buy dapagliflozin generic