ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂತ್ರಸ್ತ ಯುವತಿಗೆ ಮಂತ್ರಿ ಸಾಂತ್ವನ
    ರಾಜ್ಯ

    ಸಂತ್ರಸ್ತ ಯುವತಿಗೆ ಮಂತ್ರಿ ಸಾಂತ್ವನ

    vartha chakraBy vartha chakraಫೆಬ್ರವರಿ 18, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18-

    ರಾಮನಗರ ಜಿಲ್ಲೆಯ ಕನಕಪುರ (Kanakapura, Ramanagara) ದ ಯುವಕನೊಬ್ಬನಿಂದ ಆಸಿಡ್ ದಾಳಿ (acid attack) ಗೊಳಗಾಗಿ ಮಿಂಟೋ ಆಸ್ಪತ್ರೆ (Minto Eye Hospital) ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಪ್ರಾಪ್ತ ವಯಸ್ಸಿನ ಯುವತಿಯ ಯೋಗಕ್ಷೇಮವನ್ನು ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ‍್ಧಿ ಸಚಿವ ಹಾಲಪ್ಪ ಆಚಾರ್ (Halappa Achar) ವಿಚಾರಿಸಿದರು.

    ದಾಳಿಯಿಂದ ಆಘಾತಕ್ಕೊಳಗಾಗಿರುವ ಯುವತಿ ಹಾಗೂ ಆಕೆಯ ತಾಯಿಗೆ ಧೈರ್ಯ ತುಂಬಿದ ಸಚಿವರು, ಸರ್ಕಾರ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ನೀಡುತ್ತದೆ.  ಆದಷ್ಟು ಬೇಗ ಚೇತರಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಧೈರ್ಯ ಹೇಳಿದರು.

    ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಹಾಲಪ್ಪ ಆಚಾರ್, ‘ಕನಕಪುರ ಪಟ್ಟಣದಲ್ಲಿ ಅಪ್ರಾಪ್ತ ಯುವತಿಯ ಮೇಲೆ ರಾಸಾಯನಿಕ ದಾಳಿ ನಡೆದಿದ್ದು, ಆಕೆಯ ಬೆನ್ನು, ಭುಜ, ಕಣ್ಣಿಗೆ ಹಾನಿಯಾಗಿದೆ. ಇಂತಹವರ ಮೇಲೆ ಸರ್ಕಾರ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಆರೋಪಿಯನ್ನು ಈಗಾಗಲೇ ಬಂಧಿಸಿದ್ದು, ಕನಕಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಈಗಾಗಲೇ ಚರ್ಚಿಸಿ, ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ’ ಎಂದರು.

    ‘ಹುಚ್ಚು ಕ್ರಿಮಿಗಳು ಇಂತಹ ದುಷ್ಕೃತ್ಯ ಎಸಗಿದ್ದು, ಇಂತಹ ಘಟನೆಗಳು ಮರುಕಳಿಸಬಾರದು. ಘಟನೆ ಬಗ್ಗೆ ಇಂದು ಬೆಳಗ್ಗೆ ತಮಗೆ ಮಾಹಿತಿ ತಿಳಿಯುತ್ತಿದ್ದಂತೆ ಎಲ್ಲಾ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಸರ್ಕಾರದ ಪರವಾಗಿ ಸಾಂತ್ವನ ಹೇಳಿದ್ದೇನೆ. ಯುವತಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕಾರ್ನಿಯಾ ತಜ್ಞರು (Cornea Specialist) ಪರಿಶೀಲಿಸಲಿದ್ದಾರೆ. ತಜ್ಞ ವೈದ್ಯರ ಚಿಕಿತ್ಸೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ನೆರವಾಗಲಿದೆ’ ಎಂದು ಸಚಿವ ಹಾಲಪ್ಪ ಆಚಾರ್  ಹೇಳಿದರು.

    Verbattle
    Verbattle
    Verbattle
    #ramanagar acid attack ECI HAL halappa achar hospital kanakapura m mi Minto Eye Hospital ramanagara ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ
    Next Article ಕೊನೆಗೂ ದೊರೆಯಿತು ವಿಧಾನಸೌಧದಲ್ಲಿ ಸಿಕ್ಕ ಹಣದ ಮೂಲ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    3 ಪ್ರತಿಕ್ರಿಯೆಗಳು

    1. Sbmegq on ಫೆಬ್ರವರಿ 13, 2026 6:23 ಅಪರಾಹ್ನ

      betmgm Nevada bet mgm grand bet mgm free bets

      Reply
    2. Bojngx on ಫೆಬ್ರವರಿ 23, 2026 6:05 ಅಪರಾಹ್ನ

      Sweet Bonanza is the slot everyone’s craving — vibrant, volatile, and victorious! Cascading sweet bonanza candyland symbols lead to multiplier mayhem. Play and prosper!

      Reply
    3. Ccwocx on ಮಾರ್ಚ್ 1, 2026 12:50 ಫೂರ್ವಾಹ್ನ

      Chumba Casino — where every day feels like a winner! Log in daily for free chumbacasinox and take your shot at amazing cash prizes. Sign up free and experience the thrill!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Slneol ರಲ್ಲಿ ಚಳಿ ಚಳಿ ತಾಳೆನು ಈ ಚಳಿಯಾ…
    • Tylermem ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Tfdpag ರಲ್ಲಿ America ಗಿಂತ China ಬಲಿಷ್ಠ!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.