ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ
    Viral

    ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ

    vartha chakraBy vartha chakraಏಪ್ರಿಲ್ 7, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ,ಏ.7- ನೆರೆಯ ತೆಲಂಗಾಣದ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿರುವ ಶ್ರೀನಿವಾಸ ರೆಡ್ಡಿ ಅವರ ಪುತ್ರ ಪೊಂಗುಲೇಟಿ ಹರ್ಷ ರೆಡ್ಡಿ ಕೋಟ್ಯಾಂತರ ಮೌಲ್ಯದ ಅತ್ಯಾಧುನಿಕ ವಾಚ್‍ಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸಿಲುಕಿದ್ದಾರೆ.

    ಲೋಕಸಭೆ ಚುನಾವಣೆಯ ಸಮಯದಲ್ಲಿ ಈ ವಿದ್ಯಮಾನ ತೆಲಂಗಾಣದ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿದೆ.ವಾಚ್ ಗಳ ಕಳ್ಳಸಾಗಣೆ ಆರೋಪದ ಮೇಲೆ ಸಚಿವ ಶ್ರೀನಿವಾಸ ರೆಡ್ಡಿ ಅವರ ಪುತ್ರ ಪೊಂಗುಲೇಟಿ ಹರ್ಷ ರೆಡ್ಡಿ ಅವರಿಗೆ ಕಸ್ಟಮ್ಸ್ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.
    ಸದ್ಯ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಳ್ಳುತ್ತಿರುವ ಪೊಂಗುಲೇಟಿ ಹರ್ಷ ರೆಡ್ಡಿ ಏಪ್ರಿಲ್ 27 ರ ನಂತರ ಕಸ್ಟಮ್ಸ್ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

    ಕಳೆದ ಏ. 4 ರಂದು ವಿಚಾರಣೆಗೆ ಹಾಜರಾಗಲು ಪೊಂಗುಲೇಟಿ ಹರ್ಷ ರೆಡ್ಡಿಗೆ ಸೂಚಿಸಲಾಗಿತ್ತು, ಆದರೆ ಏಪ್ರಿಲ್ 3 ರಂದು ಪತ್ರದಲ್ಲಿ ಅವರು ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವುದರಿಂದ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
    ವೈದ್ಯಕೀಯ ಸಲಹೆಯಂತೆ ಅವರು ಏಪ್ರಿಲ್ 27 ರ ನಂತರ ಇಲಾಖೆಯ ಮುಂದೆ ಹಾಜರಾಗಲು ಒಪ್ಪಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
    ಈ ನಡುವೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ. ನಾನು ಇದೀಗ ಅಸ್ವಸ್ಥನಾಗಿದ್ದೇನೆ ಎಂದು ರೆಡ್ಡಿ ತಿಳಿಸಿದ್ದಾರೆ.

    ಹರ್ಷ ರೆಡ್ಡಿ ನಿರ್ದೇಶಕರಾಗಿರುವ ಹೈದರಾಬಾದ್‍ನಲ್ಲಿರುವ ಕುಟುಂಬದ ಮಾಲೀಕತ್ವದ ಸಂಸ್ಥೆಯ ಕಚೇರಿಗೆ ಮಾರ್ಚ್ 28 ರಂದು ಸಮನ್ಸ್ ಕಳುಹಿಸಲಾಗಿದೆ. ಸಿಂಗಾಪುರದಿಂದ ಚೆನ್ನೈಗೆ ಬಂದಿದ್ದ ಹಾಂಕಾಂಗ್ ಮೂಲದ ಭಾರತೀಯ ಮುಹಮ್ಮದ್ ಪಹರ್ದೀನ್ ಮುಬೀನ್ ಎಂಬಾತನಿಂದ ಎರಡು ಐಷಾರಾಮಿ ವಾಚ್‍ಗಳಾದ ಪಾಟೆಕ್ ಫಿಲಿಪ್ 5740 ಮತ್ತು ಬ್ರೆಗುಟ್ 2759 ಅನ್ನು ವಶಪಡಿಸಿಕೊಂಡ ಕಸ್ಟಮ್ಸ ಅಧಿಕಾರಿಗಳು ಫೆಬ್ರವರಿ 5 ರಂದು ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದ್ದಾರೆ
    ವಾಚ್‍ಗಳ ಮೂಲ ಮೌಲ್ಯವು 1.73 ಕೋಟಿ ರೂಪಾಯಿ ಎಂದು ಅಂದಾಜಿಸಿದೆ. ಪಾಟೆಕ್ ಫಿಲಿಪ್‍ಗೆ ಭಾರತದಲ್ಲಿ ಯಾವುದೇ ಡೀಲರ್ ಇಲ್ಲ, ಆದರೆ ಬ್ರೆಗುಟ್ ಭಾರತೀಯ ಮಾರುಕಟ್ಟೆಯಲ್ಲಿ ಸ್ಟಾಕ್ ಇಲ್ಲ ಎಂದು ಕಸ್ಟಮ್ಸ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
    ಕಸ್ಟಮ್ಸ್ ತನಿಖೆಯ ಪ್ರಕಾರ, ಮಾರ್ಚ್ 12 ರಂದು ಕಸ್ಟಮ್ಸ್‍ನಿಂದ ವಿಚಾರಣೆಗೆ ಒಳಗಾದ ಮಧ್ಯವರ್ತಿ ಅಲೋಕಂ ನವೀನ್ ಕುಮಾರ್ ಮೂಲಕ ಹರ್ಷ ರೆಡ್ಡಿ ಮುಬೀನ್‍ನಿಂದ ವಾಚ್‍ಗಳನ್ನು ಖರೀದಿಸಿದವರು ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ವಿಚಾರಣೆಯ ವೇಳೆ ನವೀನ್ ಕುಮಾರ್ ಅವರು ಹರ್ಷ ಮತ್ತು ಮುಬೀನ್ ಎಂಬ ಐಷಾರಾಮಿ ವಾಚ್ ಡೀಲರ್ ನಡುವೆ ಮಧ್ಯವರ್ತಿಯಾಗಿ ವರ್ತಿಸಿದ್ದಾರೆ ಮತ್ತು ಯುಎಸ್‍ಡಿಟಿ-ಒಂದು ರೀತಿಯ ಕ್ರಿಪ್ರೋಕರೆನ್ಸಿ- ಮತ್ತು ನಗದು ಮೂಲಕ ಹವಾಲಾ ಮಾರ್ಗವನ್ನು ಬಳಸಿಕೊಂಡು ವ್ಯವಹಾರಕ್ಕೆ ಪಾವತಿಗಳನ್ನು ಸುಗಮಗೊಳಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ ಎಂದು ಕಸ್ಟಮ್ಸ ಮೂಲಗಳು ಹೇಳಿವೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಯದುವೀರ್ ಅವಿರೋಧವಾಗಿ ಆಯ್ಕೆಯಾಗಬೇಕಂತೆ | Yaduveer
    Next Article ದೇಶದ ಭವಿಷ್ಯ ಬರೆಯಲಿರುವ ಕರ್ನಾಟಕ ರಾಜಕಾರಣ | Karnataka Politics
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    3 ಪ್ರತಿಕ್ರಿಯೆಗಳು

    1. Ydxgdu on ಫೆಬ್ರವರಿ 27, 2026 6:10 ಅಪರಾಹ್ನ

      Get your free Sweeps Coins welcome package at chumba casino big wins. Enjoy non-stop slot excitement with the chance to redeem real rewards. The fun starts here!

      Reply
    2. Uadxwu on ಮಾರ್ಚ್ 1, 2026 10:27 ಅಪರಾಹ್ನ

      Ready for real high stakes action? stake bonus buy slots delivers lightning-fast crypto payouts and the most transparent gambling experience online. Join the community that’s been winning big since day one.

      Reply
    3. Esemon on ಮಾರ್ಚ್ 6, 2026 3:12 ಅಪರಾಹ್ನ

      Opravdovalekarna.cz – protoze zdravi by nemelo bolet penezenku
      antibiotikum cena

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • DavidLag ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • DavidLag ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.