Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Branded Shoe ಗಾಗಿ ಲಾರಿಯನ್ನೇ ಕದ್ದರು
    Viral

    Branded Shoe ಗಾಗಿ ಲಾರಿಯನ್ನೇ ಕದ್ದರು

    vartha chakraBy vartha chakraಜನವರಿ 3, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.3 -ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಹೊಂಚು ಹಾಕಿ‌ ಕೋಟ್ಯಾಂತರ ಮೌಲ್ಯದ ಬ್ರಾಂಡೆಡ್ ಶೂಗಳನ್ನು (Branded Shoe) ತುಂಬಿದ್ದ ಈಚರ್ ವಾಹನವನ್ನು ಸಿನಿಮೀಯ ಮಾದರಿಯಲ್ಲಿ ಕಳವು ಮಾಡಿದ್ದ ಮೂವರು ಖದೀಮರನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.

    ಅಸ್ಸಾಂ ಮೂಲದ ಸುಭಾನ್ ಪಾಷಾ, ಮನ್ಸರ್ ಅಲಿ ಮತ್ತು ಶಹಿದ್ದುಲ್ ರೆಹಮಾನ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮಾಂತರ ಎಸ್ ಪಿ ಬಾಲದಂಡಿ ಅವರು ತಿಳಿಸಿದ್ದಾರೆ.
    ಕಳೆದ ಡಿ. 21 ರಂದು ಆನೇಕಲ್ ನ ಸಮೀಪದ ಶೆಟ್ಟಿಹಳ್ಳಿ ಬಳಿಯ ನೈಕಿ ಗೋದಾಮಿನಿಂದ ಹೊಸಕೋಟೆ ಬಳಿಯ ಮಿಂತ್ರ ಗೋದಾಮಿಗೆ ಹೊರಟಿದ್ದ ಶೂ ಹೊತ್ತ ಈಚರ್ ವಾಹನ ಕಾಣೆಯಾಗಿತ್ತು. ಸುಮಾರು ಒಂದು ಕೋಟಿ ಹತ್ತು ಲಕ್ಷ ಮೌಲ್ಯದ 1,558 ಜೊತೆ ಶೂ ಸಹಿತ ಈಚರ್ ವಾಹನ ಕಳುವಾದ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ನಾಪತ್ತೆಯಾದ ಈಚರ್ ವಾಹನ ಚಾಲಕನ ಹಿನ್ನೆಲೆ ಪರಿಶೀಲನೆ ಮಾಡಿದ್ದಾರೆ. ಆತ ಈ ಹಿಂದೆ ದುಬಾರಿ ಬೆಲೆಯ ಬ್ರಾಂಡೆಡ್ ಬಟ್ಟೆಗಳನ್ನು ಇದೇ ರೀತಿ ವಾಹನ ಸಮೇತ ಕದ್ದು, ಜೈಲು ಸೇರಿದ್ದ ಎಂಬ ಮಾಹಿತಿ ಆಧರಿಸಿ ತನಿಖೆ ನಡೆಸಿದಾಗ ಶೂಗಳ ಜೊತೆ ಅಸ್ಸಾಂ ಮೂಲದ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
    ಆನೇಕಲ್ ಗೋದಾಮಿನಿಂದ ಶೂಗಳನ್ನು ತುಂಬಿಕೊಂಡ ಹೊರಟ ವಾಹನವನ್ನು ಹೊಸಕೋಟೆ ಬದಲು ನಗರದ ರಜಾಕ್ ಪಾಳ್ಯಕ್ಕೆ ಕರೆದೊಯ್ದು ಅಲ್ಲಿನ ಮನೆಯೊಂದರಲ್ಲಿ ಅನ್ ಲೋಡ್ ಮಾಡಿದ ಈಚರ್ ವಾಹನವನ್ನು ಚಿಕ್ಕಜಾಲದ ಬಳಿ ಬಿಟ್ಟು ಪರಾರಿಯಾಗಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.

    Branded Shoe crime ED Karnataka News Trending ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Next Article ಮೋಹಕತಾರೆ ರಮ್ಯಾ ಅಖಾಡಕ್ಕೆ | Ramya
    vartha chakra
    • Website

    Related Posts

    ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್.

    ಜೂನ್ 30, 2025

    ಒಂದಾದ ಜಾರಕಿಹೊಳಿ ಬ್ರದರ್ಸ್ !

    ಜೂನ್ 30, 2025

    ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.

    ಜೂನ್ 26, 2025

    10 ಪ್ರತಿಕ್ರಿಯೆಗಳು

    1. bkpo5 on ಜೂನ್ 6, 2025 4:18 ಅಪರಾಹ್ನ

      cost generic clomiphene online where can i get clomiphene tablets get generic clomid prices buy generic clomiphene without dr prescription clomid chart get generic clomid pills cheap clomiphene for sale

      Reply
    2. cheapest cialis on the internet on ಜೂನ್ 9, 2025 6:46 ಫೂರ್ವಾಹ್ನ

      This is a topic which is forthcoming to my verve… Myriad thanks! Faithfully where can I find the acquaintance details in the course of questions?

      Reply
    3. bactrim and flagyl on ಜೂನ್ 11, 2025 12:59 ಫೂರ್ವಾಹ್ನ

      More delight pieces like this would create the web better.

      Reply
    4. sqr75 on ಜೂನ್ 18, 2025 8:37 ಫೂರ್ವಾಹ್ನ

      cost inderal – inderal 10mg without prescription methotrexate 5mg pill

      Reply
    5. iubtl on ಜೂನ್ 21, 2025 6:15 ಫೂರ್ವಾಹ್ನ

      amoxicillin order online – buy valsartan pill oral combivent

      Reply
    6. qup66 on ಜೂನ್ 25, 2025 9:51 ಫೂರ್ವಾಹ್ನ

      buy amoxiclav – at bio info buy ampicillin medication

      Reply
    7. rwsrc on ಜೂನ್ 27, 2025 2:41 ಫೂರ್ವಾಹ್ನ

      buy esomeprazole tablets – https://anexamate.com/ nexium 20mg pill

      Reply
    8. 17z5t on ಜೂನ್ 28, 2025 12:49 ಅಪರಾಹ್ನ

      coumadin cost – coumamide.com losartan cost

      Reply
    9. 5fxxt on ಜೂನ್ 30, 2025 10:01 ಫೂರ್ವಾಹ್ನ

      mobic 7.5mg drug – https://moboxsin.com/ purchase meloxicam

      Reply
    10. 8fgdp on ಜುಲೈ 2, 2025 8:08 ಫೂರ್ವಾಹ್ನ

      oral prednisone – corticosteroid prednisone 10mg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • wyhkt ರಲ್ಲಿ ಮುನಿರತ್ನ ಅವರಿಗೆ ಜಾಮೀನು.
    • 8b5be ರಲ್ಲಿ ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer
    • c6iez ರಲ್ಲಿ ಚಳಿ ಚಳಿ ತಾಳೆನು ಈ ಚಳಿಯಾ…
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe