Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಪ್ರಧಾನಿ ಶಕ್ತಿ ಪ್ರದರ್ಶನ | Modi In Bengaluru
    Trending

    ರಾಜ್ಯದಲ್ಲಿ ಪ್ರಧಾನಿ ಶಕ್ತಿ ಪ್ರದರ್ಶನ | Modi In Bengaluru

    vartha chakraBy vartha chakraಏಪ್ರಿಲ್ 20, 202420 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.20- ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಅತ್ಯಧಿಕ ಸ್ಥಾನ ಗೆಲ್ಲಬೇಕು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿಪ್ರದರ್ಶನ ನಡೆಸಿ ಕಾಂಗ್ರೆಸ್ಸಿಗೆ ಎದುರೇಟು ನೀಡಿದೆ.
    ಮೊದಲಿಗೆ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸುಧಾಕರ್ ಮತ್ತು ಕೋಲಾರ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಮತಯಾಚಿಸಿದರು.
    ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಕೇಂದ್ರದ ಪಿ ಸಿ ಮೋಹನ್ ಪರವಾಗಿ ಮತಯಾಚಿಸಿದರು.

    ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ರೈತರ ಹಿತ ದೃಷ್ಟಿಯಿಂದ ಕಿಸಾನ್ ಸಮ್ಮಾನ್ ಯೋಜನೆಯನ್ನು ರೂಪಿಸಿದೆ ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇದನ್ನು ಮೂಲೆ ಗುಂಪು ಮಾಡಿದೆ ಎಂದು ಆಪಾದಿಸಿದರು.
    ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದ ಈ ಯೋಜನೆ ಅನ್ವಯ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕ 6,000 ನೀಡಿದರೆ ರಾಜ್ಯ ಸರ್ಕಾರ ನಾಲ್ಕು ಸಾವಿರ ರೂಪಾಯಿ ಸೇರಿಸಿ ಒಟ್ಟು ಹತ್ತು ಸಾವಿರ ರೂಪಾಯಿ ನೀಡಲಾಗುತ್ತಿತ್ತು ಆದರೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದು ಸ್ಥಗಿತಗೊಂಡಿದೆ ಎಂದು ದೂರಿದರು.
    ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ಎನ್ನುವುದಕ್ಕೆ ಇದು ತಾಜಾ ಉದಾಹರಣೆಯಾಗಿದೆ ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಇಂತಹ ಪಕ್ಷಕ್ಕೆ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.
    ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಸೇರಿದಂತೆ ಹಲವಾರು ಪಕ್ಷಗಳು ಇಂಡಿ ಮೈತ್ರಿಕೂಟ ರಚನೆ ಮಾಡಿಕೊಂಡಿದೆ. ಈ ಮೈತ್ರಿ ಕೂಟಕ್ಕೆ ಯಾವುದೇ ನಾಯಕನು ಇಲ್ಲ ಭವಿಷ್ಯದ ಬಗ್ಗೆ ಯೋಜನೆಗಳು ಇಲ್ಲ ದೇಶದ ಭದ್ರತೆಯ ಬಗ್ಗೆ ಕಾಳಜಿ ಅಂತಿಲ್ಲ ಅಧಿಕಾರ ಮಾತ್ರ ಇವರಿಗೆ ಬೇಕಾಗಿದೆ ಎಂದು ಕಿಡಿ ಕಾರಿದರು.

    ಹತ್ತು ವರ್ಷಗಳ ಅವಧಿಯಲ್ಲಿ ನಮ್ಮ ಸರ್ಕಾರ ಮಾಡಿದ ಸಾಧನೆಗಳ ಪಟ್ಟಿ ಹಿಡಿದುಕೊಂಡು ಮತ ಕೇಳಲು ಬಂದಿದ್ದೇನೆ ದಿನ ರಾತ್ರಿ ಕೆಲಸ ಮಾಡುವ ವಿಚಾರದಲ್ಲಿ ನಾವು ಯಾವುದಕ್ಕೂ ಕಡಿಮೆ ಮಾಡಿಲ್ಲ ಪ್ರತಿ ಕ್ಷಣ ನನ್ನ ಸೇವೆ ನಿಮ್ಮ ಹೆಸರಿಗೆ ದೇಶದ ಹೆಸರಿಗೆ ಈ ಬಗ್ಗೆ ನಾನು ಗ್ಯಾರೆಂಟಿ ಕೊಡುತ್ತೇನೆ ಎಂದು ಹೇಳಿದರು.
    ಭ್ರಷ್ಟಾಚಾರ ಸಮಾವೇಶ ಉದ್ದೇಶಸಿತೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ರಾಜ್ಯದಲ್ಲಿ 10 ತಿಂಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ 10 ವರ್ಷಗಳಲ್ಲಿ ಮಾಡುವಷ್ಟು ಭ್ರಷ್ಟಾಚಾರವನ್ನು ಮಾಡಿದೆ ಯುಪಿಎ ಸರ್ಕಾರದ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ಮಾಡಿ ಜನರಿಗೆ ಚೊಂಬು ಕೊಟ್ಟಿದ್ದನ್ನು ನೆನೆಸಿಕೊಂಡು ಈಗ ಜಾಹಿರಾತು ನೀಡಿದ್ದಾರೆ ಎಂದು ದೂರಿದರು.

    ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ಇದೀಗ ಕೇಂದ್ರದಲ್ಲಿ 25 ಗ್ಯಾರಂಟಿ ನೀಡುವುದಾಗಿ ಹೇಳಿದೆ ಆದರೆ ಇಲ್ಲಿಯವರೆಗೆ ಒಬ್ಬ ನಾಯಕನನ್ನು ತೋರಿಸಲು ಅವರಿಂದ ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
    ಕಳೆದ ಹತ್ತು ವರ್ಷಗಳ ಅವಧಿಯ ಏನ್ ಡಿಎ ಸರ್ಕಾರದ ಸಾಧನೆಯಿಂದ ದೇಶದ ಚಿತ್ರಣವೇ ಬದಲಾಗಿದೆ ಪ್ರಧಾನಿ ಮೋದಿ ಅವರು ಹಲವಾರು ಯೋಜನೆಗಳ ಮೂಲಕ ದೇಶವನ್ನು ವಿಶ್ವದ ಭೂಪಟದಲ್ಲಿ ಪ್ರಜ್ವಲಿಸುವಂತೆ ಮಾಡಿದ್ದಾರೆ ದಲಿತರು ಹರಿಜನರ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರೆ ಕಾಂಗ್ರೆಸ್ ನಾಯಕರು ಶುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

    ಮೋದಿ ಕಾ ಗ್ಯಾರಂಟಿ :
    ಬೆಂಗಳೂರಿನ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ದೇಶದ ಜನರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪಡಿತರ ನೀಡುತ್ತಿದ್ದು ಮುಂದಿನ ಐದು ವರ್ಷವೂ ಈ ವ್ಯವಸ್ಥೆ ಮುಂದುವರೆಯಲಿದೆ ಇದು ಮೋದಿ ಕ ಗ್ಯಾರಂಟಿ ಎಂದು ಹೇಳಿದರು.
    ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬರುವವರೆಗೆ ಬಡವರಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಸಿಗುತ್ತದೆ ಎಂದು ಯಾರು ಭಾವಿಸಲಿಲ್ಲ ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಎಲ್ಲ ಬಡವರಿಗೂ ಗಂಭೀರ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
    ಮುದ್ರಾ ಯೋಜನೆ ಅಡಿಯಲ್ಲಿ ಯಾವುದೇ ಭದ್ರತೆ ಇಲ್ಲದೆ ಯುವ ಉದ್ಯಮಿಗಳಿಗೆ 20 ಲಕ್ಷ ಕೋಟಿ ಸಾಲ ನೀಡಲಾಗಿದೆ. ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ 25 ಕೋಟಿ ಜನ ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ ಎಂದು ತಿಳಿಸಿದರು.

    Bengaluru m modi ಕಾಂಗ್ರೆಸ್ ಚುನಾವಣೆ ತೇಜಸ್ವಿ ಸೂರ್ಯ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿಇಟಿ ಮರು ಪರೀಕ್ಷೆ ನಡೆಸಲು ಆಗ್ರಹ | CET
    Next Article ಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    20 ಪ್ರತಿಕ್ರಿಯೆಗಳು

    1. m0jw4 on ಜೂನ್ 6, 2025 2:26 ಫೂರ್ವಾಹ್ನ

      how to buy clomid without dr prescription can i purchase clomiphene without a prescription where buy generic clomiphene where to get generic clomid price can you buy cheap clomid pills how can i get clomiphene pill where to get cheap clomid pill

      Reply
    2. cialis coupons on ಜೂನ್ 9, 2025 8:44 ಅಪರಾಹ್ನ

      The vividness in this piece is exceptional.

      Reply
    3. buy cheap flagyl on ಜೂನ್ 11, 2025 3:00 ಅಪರಾಹ್ನ

      This website positively has all of the tidings and facts I needed to this case and didn’t identify who to ask.

      Reply
    4. ly0lj on ಜೂನ್ 21, 2025 10:34 ಅಪರಾಹ್ನ

      cheap amoxil pill – valsartan oral buy ipratropium 100 mcg

      Reply
    5. 3hw7a on ಜೂನ್ 25, 2025 10:17 ಅಪರಾಹ್ನ

      augmentin 1000mg oral – atbioinfo.com buy acillin for sale

      Reply
    6. muw5f on ಜೂನ್ 27, 2025 2:35 ಅಪರಾಹ್ನ

      order esomeprazole 20mg online – https://anexamate.com/ where to buy nexium without a prescription

      Reply
    7. pp0yt on ಜೂನ್ 29, 2025 12:06 ಫೂರ್ವಾಹ್ನ

      order medex pills – coumamide buy losartan for sale

      Reply
    8. fp4ik on ಜೂನ್ 30, 2025 9:50 ಅಪರಾಹ್ನ

      meloxicam usa – mobo sin buy meloxicam 7.5mg for sale

      Reply
    9. mewz7 on ಜುಲೈ 2, 2025 6:51 ಅಪರಾಹ್ನ

      prednisone sale – https://apreplson.com/ deltasone 10mg drug

      Reply
    10. PerryKiP on ಜುಲೈ 2, 2025 9:12 ಅಪರಾಹ್ನ

      ¡Saludos, estrategas del juego !
      Casinos con bonos de bienvenida directos – https://bono.sindepositoespana.guru/ bono de bienvenida casino
      ¡Que disfrutes de asombrosas botes sorprendentes!

      Reply
    11. d8w0f on ಜುಲೈ 3, 2025 9:43 ಅಪರಾಹ್ನ

      buy ed medication online – fastedtotake.com can you buy ed pills online

      Reply
    12. 5yjs2 on ಜುಲೈ 10, 2025 10:06 ಫೂರ್ವಾಹ್ನ

      diflucan 100mg pills – flucoan diflucan 200mg cost

      Reply
    13. 70ei9 on ಜುಲೈ 13, 2025 8:46 ಫೂರ್ವಾಹ್ನ

      cialis san diego – https://ciltadgn.com/# cialis for enlarged prostate

      Reply
    14. bx6o3 on ಜುಲೈ 15, 2025 5:16 ಫೂರ್ವಾಹ್ನ

      e-cialis hellocig e-liquid – strong tadafl how to get cialis prescription online

      Reply
    15. Connietaups on ಜುಲೈ 15, 2025 10:46 ಫೂರ್ವಾಹ್ನ

      order generic ranitidine 300mg – order generic ranitidine 300mg order ranitidine generic

      Reply
    16. rx8lx on ಜುಲೈ 17, 2025 9:50 ಫೂರ್ವಾಹ್ನ

      buy viagra online to canada – cheap viagra no prescription canada buy viagra in ottawa

      Reply
    17. Connietaups on ಜುಲೈ 17, 2025 9:52 ಅಪರಾಹ್ನ

      Proof blog you have here.. It’s severely to assign strong status script like yours these days. I justifiably respect individuals like you! Take mindfulness!! sitio web

      Reply
    18. ewqqs on ಜುಲೈ 19, 2025 10:32 ಫೂರ್ವಾಹ್ನ

      I couldn’t hold back commenting. Adequately written! https://buyfastonl.com/furosemide.html

      Reply
    19. Connietaups on ಜುಲೈ 20, 2025 3:18 ಅಪರಾಹ್ನ

      The thoroughness in this section is noteworthy. https://ursxdol.com/furosemide-diuretic/

      Reply
    20. la9zb on ಜುಲೈ 22, 2025 6:39 ಫೂರ್ವಾಹ್ನ

      The thoroughness in this break down is noteworthy. https://prohnrg.com/product/orlistat-pills-di/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BurtonEroke ರಲ್ಲಿ ಚುರುಕಾದ ನಕ್ಸಲರು.
    • seroquel cost 50mg ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • BurtonEroke ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe