ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನವೀನ್ ಕುಟುಂಬಕ್ಕೆ ಮೋದಿ ಸಾಂತ್ವನ
    ಸುದ್ದಿ

    ನವೀನ್ ಕುಟುಂಬಕ್ಕೆ ಮೋದಿ ಸಾಂತ್ವನ

    vartha chakraBy vartha chakraಜೂನ್ 21, 2022Updated:ಜೂನ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಜೂ.20-ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ಕನ್ನಡಿಗ ನವೀನ್ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಸಾಂತ್ವನ ಹೇಳಿದರು.
    ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ನಂತರ ಉಕ್ರೇನ್‍ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಿಯಾಗಿದ್ದ ನವೀನ್ ಗ್ಯಾನ ಗೌಡರ್ ಅವರ ತಂದೆ ಶೇಖರಪ್ಪ ಗ್ಯಾನಗೌಡರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು.
    ಪ್ರಧಾನಿ ಮೋದಿಯವರು ನವೀನ್ ತಂದೆ, ತಾಯಿ ಮತ್ತು ಸಹೋದರ ಜೊತೆಗೆ ನಾಲ್ಕೈದು ನಿಮಿಷಗಳ ಕಾಲ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ನಂತರ ಮೃತ ವಿದ್ಯಾರ್ಥಿ ನವೀನ್ ತಂದೆ ಶೇಖರಗೌಡ ಮಾಹಿತಿ ನೀಡಿದರು. ನಮ್ಮ ಕಣ್ಣೀರು ನೋಡಿ ಪಿಎಂ ನರೇಂದ್ರ ಮೋದಿ ಅವರು ಭಾವುಕರಾದರು. ಮಗನ ಸಾವಿನ ದುಃಖದಲ್ಲೂ ಮಗನ ದೇಹದಾನ ಮಾಡಿದ್ದಕ್ಕೆ ಪಿಎಂ ಮೆಚ್ಚುಗೆ ವ್ಯಕ್ತಪಡಿಸಿದರು ಎಂದರು.
    ನವೀನ್ ಮೃತಪಟ್ಟ ನಂತರ ನಿಮ್ಮ ಭೇಟಿಗೆ ಬರಬೇಕಾಗಿತ್ತು. ಆದರೆ ಈಗ ಕಾಲ ಕೂಡಿ ಬಂತು. ನವೀನ್ ಸಹೋದರ ಹರ್ಷ ಕೂಡ ಪ್ರತಿಭಾವಂತನದಾಗಿದ್ದಾನೆ ಎಂದರು.
    ಉಕ್ರೇನ್‍ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ವ್ಯವಸ್ಥೆ ಮಾಡುವಂತೆ ಕೇಳಿದೆವು. ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. ನಮಗೆ ಧೈರ್ಯವಾಗಿ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಧೈರ್ಯ ತುಂಬಿದರು ಎಂದು ತಿಳಿಸಿದರು.

    Verbattle
    Verbattle
    Verbattle
    education
    Share. Facebook Twitter Pinterest LinkedIn Tumblr Email WhatsApp
    Previous Articleಬೇಸ್ ವಿವಿ ಕ್ಯಾಂಪಸ್ ಲೋಕಾರ್ಪಣೆ ಮಾಡಿದ ಮೋದಿ
    Next Article Shopping ಮಾಡುವಾಗ Arrest
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Robertram ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Thomaszox ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.