Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ Modi ಎರಡು ದಿನ ರೋಡ್ ಶೋ
    ಚುನಾವಣೆ 2024

    ಬೆಂಗಳೂರಿನಲ್ಲಿ Modi ಎರಡು ದಿನ ರೋಡ್ ಶೋ

    vartha chakraBy vartha chakraಮೇ 4, 2023Updated:ಮೇ 6, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 4- ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ‌ಪ್ರಧಾನಿ ಮೋದಿ (Modi) ಅವರು ನಡೆಸಲುದ್ದೇಶಿಸಿದ್ದ ರೋಡ್ ಶೋ ನಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.
    ಸಂಚಾರ ದಟ್ಟಣೆ ವಿಷಯದಲ್ಲಿ ಜನ ಸಾಮಾನ್ಯರಿಂದ ಕೇಳಿ ಬಂದ ‌ಅಪಸ್ವರ ಹಾಗೂ ಸಂಜೆ ವೇಳೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ನಡೆಯಬೇಕಿದ್ದ ರೋಡ್ ಶೋ ಭಾನುವಾರ ಬೆಳಗ್ಗೆ ನಡೆಯಲಿದೆ.

    ಇದರಿಂದಾಗಿ ಪ್ರಧಾನಿ ಮೋದಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರೋಡ್ ಶೋ ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಹಾಗೂ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ರೋಡ್ ಶೋ ನಡೆಯಲಿದೆ.
    ಶನಿವಾರ ಬೆಳಗ್ಗೆ ಒಟ್ಟು ಐದು ಕ್ಷೇತ್ರಗಳ ವ್ಯಾಪ್ತಿಗಳಲ್ಲಿ ರೋಡ್ ಶೋ ನಡೆಯಲಿದೆ.ಭಾನುವಾರ ಒಟ್ಟು 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ. ಮೀ ದೂರ ಬೃಹತ್ ರೋಡ್ ಶೋ ನಮ್ಮ ಕರ್ನಾಟಕ ಯಾತ್ರೆ ಹೆಸರಿನಡಿ ನಡೆಸಲಿದ್ದಾರೆ. (Modi)

    Modi
    ಮೇ 6 ಶನಿವಾರ ಬೆಳಗ್ಗೆ ಮಹದೇವಪುರ, ಕೆ.ಆರ್.ಪುರ, ಸಿ.ವಿ. ರಾಮನ್ ನಗರ, ಶಿವಾಜಿ ನಗರ, ಶಾಂತಿನಗರಗಳಲ್ಲಿ ರ್ಯಾಲಿ ನಡೆಯಲಿದೆ. ಹಳೆ ವಿಮಾನ ನಿಲ್ದಾಣ ಜಂಕ್ಷನ್ ಬಳಿಯ ಸುರಂಜನ್‍ದಾಸ್ ರಸ್ತೆ, ಬೆಮಲ್ ಕಾರ್ಖಾನೆ ಜಂಕ್ಷನ್, ತಿಪ್ಪಸಂದ್ರ ಮುಖ್ಯ ರಸ್ತೆ, ಎಚ್‍ಎಎಲ್ 2ನೇ ಹಂತದ 80 ಅಡಿ ಜಂಕ್ಷನ್, ಸಾಯಿ ರಸ್ತೆ ಜಂಕ್ಷನ್, ಇಂದಿರಾನಗರ, ಚಿನ್ಮಯ ಮಿಷನ್ ಆಸ್ಪತ್ರೆ ರಸ್ತೆ, ಹಳೆ ಮದ್ರಾಸ್ ರಸ್ತೆಯ ಸ್ವಾಮಿ ವಿವೇಕಾನಂದ ರಸ್ತೆ, ಟ್ರಿನಿಟಿ ವೃತ್ತ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಯಲ್ಲಿ ಸಾಗಲಿದೆ. (Modi)

    ಭಾನುವಾರ ಬೆಳಗ್ಗೆ ಜೆ.ಪಿ.ನಗರದ ಆರ್ .ಬಿ.ಐ.ನಿಂದ ಶುರುವಾಗಿ ಬೊಮ್ಮನಹಳ್ಳಿ, ಜೆ.ಪಿನಗರ, ಜಯನಗರ, ಅರಬಿಂದೊ ಮಾರ್ಗ, ಕೂಲ್ ಜಾಯಿಂಟ್, ಮಯ್ಯಾಸ್, ಕರಿಸಂದ್ರ, ಸೌತ್ ಎಂಡ್ ಸರ್ಕಲ್, ನೆಟ್ಕಲ್ಲಪ್ಪ ಸರ್ಕಲ್, ಎನ್.ಆರ್.ಕಾಲೋನಿ, ಬಸವನಗುಡಿ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್, ಟಿ.ಆರ್.ಮಿಲ್, ಸಿರ್ಸಿ ಸರ್ಕಲ್, ಈಟಾ ಮಾಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ವೆಸ್ಟ್ ಆಫ್ ಕಾರ್ಡ್ ರೋಡ್, ಮೋದಿ ಆಸ್ಪತ್ರೆ, ನವರಂಗ್ ಸರ್ಕಲ್, ಸಂಪಿಗೆ ರಸ್ತೆ, ಮಲ್ಲೇಶ್ವರಂ ನ ಸರ್ಕಲ್ ಮಾರಮ್ಮ ದೇವಸ್ಥಾನ ಬಳಿ ಅಂತ್ಯವಾಗಲಿದೆ.
    ಎರಡು ದಿನಗಳ ರೋಡ್ ಶೋ ವೇಳೆ ಈ ಮಾರ್ಗದಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧವಿರಲಿದೆ. ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಬಳಸುವಂತೆ ಸೂಚಿಸಲಾಗಿದೆ. (Modi)

    Also read.

    ಬೆಂಗಳೂರಿನಲ್ಲಿ ಬಿಜೆಪಿ ಪ್ರಚಾರ ಮಾತ್ರ! BJP

    Verbattle
    Verbattle
    Verbattle
    art Bangalore BJP m modi Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಬಿಜೆಪಿ ಪ್ರಚಾರ ಮಾತ್ರ! BJP
    Next Article ಸುರ್ಜೇವಾಲ ಕಿತಾಪತಿ ಕಾಂಗ್ರೆಸ್ಸಿಗೆ ಫಜೀತಿ! Surjewala
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    1 ಟಿಪ್ಪಣಿ

    1. Palpfp on ಫೆಬ್ರವರಿ 15, 2026 4:04 ಫೂರ್ವಾಹ್ನ

      mcluck NC mcluck Maine mcluck SC

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • TerryCak ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LarryCax ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.