ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಟೂರ್ ಪ್ಲಾನ್..?
    ಸುದ್ದಿ

    ಮೋದಿ ಟೂರ್ ಪ್ಲಾನ್..?

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳ ಸಂಭವನೀಯ ಪಟ್ಟಿ ಬಿಡುಗಡೆಯಾಗಿದೆ.
    ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21 ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ.20 ಮಧ್ಯಾಹ್ನ 12ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಪ್ರಧಾನಿ ಮೋದಿ, 12:30ಕ್ಕೆ ಬೆಂಗಳೂರು ಸಬರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮ.2:30ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಲಿದ್ದು ಸಂಜೆ 3:50ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್‌ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

    ಸಂಜೆ4:50ಕ್ಕೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಂಜೆ 5ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಯೋಜನಗೆಳ ಫಲಾನುವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಸಂಜೆ 6:30 ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದು, ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ.
    ರಾತ್ರಿ 7:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ಬೆಳೆಸಿ ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ರ್ಯಾಡಿಷನ್ ಬ್ಲೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಜೂನ್ 21 ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಸ್ವತಃ ಯೋಗಾಭ್ಯಾಸ ಮಾಡಲಿರುವ ಪ್ರಧಾನಿ‌ ಮೋದಿ ಅಂತರಾಷ್ಟ್ರೀಯ ಯೋಗದಿನದ ಕುರಿತು ಸಂದೇಶ ಸಾರಲಿದ್ದಾರೆ. ಬಳಿಕ ಬೆ 9:25ಕ್ಕೆ ಮೈಸೂರಿನಿಂದ ತಿರುವನಂತಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಚಾರಿ ವಿಜಯ್ ಕಡೇ ಆಲ್ಬಂ ರಿಲೀಸ್
    Next Article ನಾಳೆ ದ್ವಿತೀಯ ಪಿಯುಸಿ ಫಲಿತಾಂಶ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldPak ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Jeffreyrek ರಲ್ಲಿ Crypto ವಂಚಕ Arrest.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.