Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಜುಬೈರ್ ವಿಚಾರಣೆ.. !
    ಸುದ್ದಿ

    ಬೆಂಗಳೂರಲ್ಲಿ ಜುಬೈರ್ ವಿಚಾರಣೆ.. !

    vartha chakraBy vartha chakraಜೂನ್ 30, 2022Updated:ಜೂನ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಂಧಿಸಲಾಗಿರುವ ಮೊಹಮ್ಮದ್ ಜುಬೈರ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.
    ಗುರುವಾರ ಬೆಂಗಳೂರಿಗೆ ಕರೆತಂದಿರುವ ದೆಹಲಿ ಪೊಲೀಸರು, ಕಾವಲ್‌ಭೈರಸಂದ್ರದಲ್ಲಿರುವ ಅವರ ಮನೆಯಲ್ಲಿ ಮೂರು ಗಂಟೆ ಶೋಧ ನಡೆಸಿದರು.
    ಜುಬೈರ್ ಅವರು ಡಿ.ಜೆ. ಹಳ್ಳಿ ಠಾಣೆ ವ್ಯಾಪ್ತಿಯ ಕಾವಲ್ ಭೈರಸಂದ್ರ ನಿವಾಸಿ. ಹೀಗಾಗಿ, ಪುರಾವೆಗಳನ್ನು ಕಲೆಹಾಕಲು ಜುಬೈರ್ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ
    ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ಸಂಸ್ಥೆಯ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರನ್ನು ಇತ್ತೀಚೆಗೆ ದೆಹಲಿ ಪೊಲೀಸರು ಬಂಧಿಸಿದ್ದರು.
    ಜುಬೈರ್ ಕರೆದುಕೊಂಡು ಗುರುವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿದ್ದ ದೆಹಲಿ ಪೊಲೀಸರು, ಡಿ.ಜೆ. ಹಳ್ಳಿ ಠಾಣೆಯಲ್ಲಿ ಕೆಲ ಹೊತ್ತು ಕೂರಿಸಿದ್ದರು. ನಂತರ ಬಿಗಿ ಭದ್ರತೆಯಲ್ಲಿ ಮನೆಗೆ ಕರೆದೊಯ್ದು ಶೋಧ ನಡೆಸಿದರು.
    ಮೂರು ಗಂಟೆ ಮನೆಯಲ್ಲಿದ್ದ ಪೊಲೀಸರು, ಕೆಲ ದಾಖಲೆಗಳನ್ನು ಸಂಗ್ರಹಿಸಿದರು. ನಂತರ, ಫೋಟೊ ಹಾಗೂ ವಿಡಿಯೊ ಚಿತ್ರೀಕರಣ ಮಾಡಿಕೊಂಡು ಮಹಜರು ಮಾಡಿಕೊಂಡರು. ನಂತರ ಬಿಗಿ ಭದ್ರತೆಯಲ್ಲೇ ಜುಬೇರ್‌ನನ್ನು ಸ್ಥಳದಿಂದ ಕರೆದೊಯ್ದರು.
    ಆರೋಪಿ ಜುಬೈರ್ ಮೇಲಿನ ಆರೋಪಗಳಿಗೆ ಸಂಬಂಧಪಟ್ಟಂತೆ ಪುರಾವೆಗಳನ್ನು ದೆಹಲಿ ಪೊಲೀಸರು ಕಲೆಹಾಕಿದ್ದಾರೆ. 

    Verbattle
    Verbattle
    Verbattle
    News ಕಲೆ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಏಕನಾಥ ಶಿಂಧೆ ಮಹಾರಾಷ್ಟ್ರ ನೂತನ ಸಿಎಂ
    Next Article ತಿರುಮಲಕ್ಕೆ ಹೂ ಮುಡಿದು ಬಂದ ನಟಿ:ವಿವಾದ
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Carrolheice ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Carrolheice ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • JamesCOw ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.