ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದ ತೀವ್ರಗೊಂಡ ಬೆನ್ನಲ್ಲೇ ಪಠ್ಯ ಪುಸ್ತಕದಲ್ಲಿ ಕವಿತೆ ಹಾಗೂ ಲಲಿತ ಪ್ರಬಂಧವನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಮೂಡ್ನಾಕೂಡು ಚಿನ್ನಾಸ್ವಾಮಿ ಹಾಗೂ ಈರಣ್ಣ ಕಂಬಳಿ ವಾಪಸ್ ಪಡೆದಿದ್ದಾರೆ. ಮೂಡ್ನಾಕೂಡು ಚಿನ್ನಾಸ್ವಾಮಿ, ಈರಣ್ಣ ಕಂಬಳಿ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ.
5ನೇ ತರಗತಿಗೆ ಪಠ್ಯವಾಗಿರುವ ‘ನನ್ನ ಕವಿತೆಗೆ‘ ಎಂಬ ಕವನವನ್ನು ಮೂಡ್ನಾಕೂಡು ಚಿನ್ನಾಸ್ವಾಮಿ ಹಿಂಪಡೆದಿದ್ದಾರೆ. ಈರಣ್ಣ ಕಂಬಳಿ ಅವರು 10ನೇ ತರಗತಿಗೆ ಪಠ್ಯವಾಗಿರುವ ‘ಹೀಗೊಂದು ಟಾಪ್ ಪ್ರಯಾಣ‘ ಲಲಿತ ಪ್ರಬಂಧವನ್ನು ಮುಂದುವರೆಸಬಾರದೆಂದು ಅವರು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಪತ್ರ ಬರೆದಿರುವ ಅವರು ‘ಪಠ್ಯ ಬೋದಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇವೆ‘ ಎಂದು ಹೇಳಿದ್ದಾರೆ.
ಹಿಂದೆ ಜಿ.ರಾಮಕೃಷ್ಣ,ಎಸ್.ಜಿ. ಸಿದ್ದರಾಮಯ್ಯ ಹಾಗೂ ದೇವನೂರ ಮಹದೇವ ಅವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
