Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Most Wanted Drug Peddler ಬಂಧನ | Bengaluru News
    ಬೆಂಗಳೂರು

    Most Wanted Drug Peddler ಬಂಧನ | Bengaluru News

    vartha chakraBy vartha chakraಜುಲೈ 24, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.24-ನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾದ ಮೋಸ್ಟ್ ವಾಂಟೆಡ್ ಡ್ರಗ್ ಪೆಡ್ಲರ್ ನನ್ನು ಬಂಧಿಸಿ 2 ಕೋಟಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ವಿವಿಪುರಂ ಪೊಲೀಸರು ಯಶಸ್ವಿಯಾಗಿದ್ದಾರೆ.
    ನೈಜೀರಿಯನ್ ಪ್ರಜೆ ಜಾನ್ ಬಂಧಿತ ಆರೋಪಿಯಾಗಿದ್ದು ಆತನಿಂದ 2 ಕೋಟಿ ಮೌಲ್ಯದ 1 ಕೆಜಿ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

    ಆರೋಪಿಯು‌ ಬಾಡಿಗೆಗೆ ಮಾಡಿಕೊಂಡ‌ ಮನೆಯಲ್ಲಿದ್ದ ಸಿಲಿಂಡರ್ ತಳದಲ್ಲೇ ಡ್ರಗ್ಸ್ ಸಂಗ್ರಹಿಸಿ, ಕಚ್ಚಾ ವಸ್ತುವಿನಿಂದ ದುಬಾರಿ ಡ್ರಗ್ಸ್ ತಯಾರಿಸಿ ಹಲವು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಮಾರಾಟ ಮಾಡುತ್ತಿದ್ದ.
    ಆರ್.ಟಿ ನಗರದಲ್ಲಿ ಬಾಡಿಗೆಗೆ ಮನೆ ಪಡೆದಿದ್ದ ಜಾನ್ ಖುದ್ದು ತಾನೇ ಕಚ್ಛಾವಸ್ತುಗಳನ್ನ ಬಳಸಿ ಎಂಡಿಎಂಎ ಪೌಡರ್ ತಯಾರಿಸಿ ಮಾರಾಟ ಮಾಡುತ್ತಿದ್ದು ಅದನ್ನ ಮನೆಯಲ್ಲಿನ ಸಿಲಿಂಡರ್ ಕೆಳಗೆ ಸಂಗ್ರಹಿಸಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದ ವಿವಿ ಪುರಂ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ.

    ಪೊಲೀಸರು ದಾಳಿ ಮಾಡುತ್ತಿದ್ದಂತೆ ಆರೋಪಿ ಡ್ರಗ್ಸ್ ಪ್ಯಾಕೆಟ್‌ಗಳನ್ನು ಶೌಚಾಲಯದ ಕಾಮೌಡ್ ನಲ್ಲಿ ಹಾಕಿ ಫ್ಲೆಷ್ ಮಾಡಿ ಪರಾರಿಯಾಲು ಪ್ರಯತ್ನಿಸಿದ್ದಾನೆ. ಕಿಟಕಿ ಮೂಲಕ ಜಂಪ್ ಮಾಡಿ ಪೈಪ್ ಮೂಲಕ ಮಹಡಿಯಿಂದ ಇಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಚಾಣಾಕ್ಷತೆ ಮೆರೆದ ಪೊಲೀಸರು ಆರೋಪಿಯ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
    ಬಂಧನದ ಬಳಿಕ ಜಾನ್, ಅಕ್ರಮವಾಗಿ ನಗರದಲ್ಲಿ ನೆಲೆಸಿ ಡ್ರಗ್ಸ್ ತಯಾರು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಎಂಡಿಎಂಎ ತಯಾರಿಸಿ ಹೋಲ್‌ಸೇಲ್ ದರದಲ್ಲಿ ಮಾರಾಟ ಮಾಡುತ್ತಿದ್ದು,ಗೋವಾ ಹಾಗೂ ಮಹಾರಾಷ್ಟ್ರ ಕಡೆಯಿಂದ ಕಚ್ಛಾ ವಸ್ತುಗಳನ್ನ ತರಿಸಿಕೊಂಡು ಎಂಡಿಎಂಎ ತಯಾರಿಸುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ.
    ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ವಿವಿ ಪುರಂ ಪೊಲೀಸರು ಆರೋಪಿಯ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿರುವ ಅಯಾಮದಲ್ಲಿ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bengaluru Bengaluru News drug peddler ED m News ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous ArticleCongress ಸರ್ಕಾರದಲ್ಲಿ BJP ವಕೀಲರ ದರ್ಬಾರ್!
    Next Article 50 ಲಕ್ಷ ಕೊಡಿ ಇಲ್ಲವಾದರೆ ಹೈಕೋರ್ಟ್ ಜಡ್ಜ್ ಹತ್ಯೆ.!
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    1 ಟಿಪ್ಪಣಿ

    1. i-tec on ಜನವರಿ 16, 2026 12:44 ಅಪರಾಹ್ನ

      Мультимедийный интегратор i-tec интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_jakr ರಲ್ಲಿ ರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    • VincentFEd ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • EarnestHancy ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.