ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    ಅಪರಾಧ

    ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS

    vartha chakraBy vartha chakraಅಕ್ಟೋಬರ್ 2, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ, ನ.2 – ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಬೃಹತ್‌ ಉಗ್ರ ಜಾಲವೊಂದನ್ನು ಭೇದಿಸಿ ಶಂಕಿತ ಐಸಿಸ್‌ ಉಗ್ರನೊಬ್ಬನನ್ನು ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ.
    ರಾಷ್ಟ್ರೀಯ ತನಿಖಾ ದಳ‌(ಎನ್‌ಐಎ) ಅಧಿಕಾರಿಗಳ ಸಹಕಾರದೊಂದಿಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಶಂಕಿತ ಐಸಿಸ್‌ ಉಗ್ರ ಶಾಹ್‌ನವಾಜ್‌ ಅಲಿಯಾಸ್‌ ಶಫಿ ಉಜ್ಜಾಮನನ್ನು ಬಂಧಿಸಿದ್ದಾರೆ.
    ಈತ ದೆಹಲಿ ಪೊಲೀಸರ ವಾಂಟೆಡ್‌ ಲಿಸ್ಟ್‌ನಲ್ಲಿದ್ದು, ಇವನ ಬಗ್ಗೆ ಸುಳಿವು ನೀಡಿದವರಿಗೆ 3 ಲಕ್ಷ ರೂ. ಬಹುಮಾನವನ್ನೂ ಘೋಷಿಸಲಾಗಿತ್ತು.

    ಮಹಾರಾಷ್ಟ್ರ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಐಸಿಸ್‌ ಉಗ್ರರು ದಾಳಿಗೆ ಸಂಚು ರೂಪಿಸಿರುವ ಕುರಿತು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ, ಕಳೆದ ತಿಂಗಳಷ್ಟೇ ಪುಣೆಯಲ್ಲಿ ದಾಳಿ ನಡೆಸಿ ಹಲವು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಅಡಗಿ ಕುಳಿತಿದ್ದ ಶಾಹ್‌ನವಾಜ್‌ನನ್ನು ಬಂಧಿಸಲಾಗಿದೆ.
    ಎಂಜಿನಿಯರ್‌ ಆಗಿದ್ದವ ಉಗ್ರನಾದ
    ದೆಹಲಿ ನಿವಾಸಿಯಾದ ಶಾಹ್‌ನವಾಜ್‌ (32) ವೃತ್ತಿಯಲ್ಲಿ ಎಂಜಿನಿಯರ್‌ ಆಗಿದ್ದ. ಆದರೆ, ಐಸಿಸ್‌ನಿಂದ ಪ್ರೇರೇಪಣೆಗೊಂಡು ಹಲವು ಶಂಕಿತರ ಜತೆಗೂಡಿ ಉಗ್ರ ಕೃತ್ಯಗಳಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ.

    ದೇಶದ ಹಲವೆಡೆ ದಾಳಿ ನಡೆಸಲು ಸಂಚು ರೂಪಿಸಿದ ಗ್ಯಾಂಗ್‌ನಲ್ಲಿ ಈತನೂ ಇದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲ, ರಿಜ್ವಾನ್‌ ಅಬ್ದುಲ್‌ ಹಾಜಿ ಅಲಿ, ಅಬ್ದುಲ್ಲಾ ಫಯಾಜ್‌ ಶೇಖ್‌ ಹಾಗೂ ಲಿಯಾಕತ್‌ ಖಾನ್‌ ಎಂಬುವವರೊಂದಿಗೆ ಎನ್‌ಐಎ ವಾಂಟೆಡ್‌ ಲಿಸ್ಟ್‌ನಲ್ಲಿ ಈತನೂ ಇದ್ದಾನೆ. ಇವರ ಬಗ್ಗೆ ಮಾಹಿತಿ ನೀಡಿದವರಿಗೆ ಎನ್‌ಐಎ 3 ಲಕ್ಷ ರೂ. ಬಹುಮಾನ ಘೋಷಿಸಿದೆ.
    ದೇಶದಲ್ಲಿ ಶಾಂತಿ ಕದಡಲು ಪಿತೂರಿ ಕಳೆದ ತಿಂಗಳು ಎನ್‌ಐಎ ಅಧಿಕಾರಿಗಳು ಮಹಾರಾಷ್ಟ್ರದ ಪುಣೆಯ ಹಲವೆಡೆ ದಾಳಿ ನಡೆಸಿ, ಹಲವು ಆರೋಪಿಗಳನ್ನು ಬಂಧಿಸಿದ್ದರು. ದೇಶದ ಹಲವೆಡೆ ದಾಳಿ ನಡೆಸುವ ಮೂಲಕ ಶಾಂತಿ ಕದಡುವುದು ಇವರ ಉದ್ದೇಶವಾಗಿತ್ತು. ಹಾಗಾಗಿ, ಎನ್‌ಐಎ ಶೋಧ ನಡೆಸಿತ್ತು. ಇದೇ ಪ್ರಕರಣದಲ್ಲಿ ಪುಣೆ ಪೊಲೀಸ್‌ ಕಸ್ಟಡಿಯಿಂದ ಶಾಹ್‌ನವಾಜ್‌ ತಪ್ಪಿಸಿಕೊಂಡು, ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.
    ಅಷ್ಟೇ ಅಲ್ಲ, ಪುಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ಉಗ್ರರಿಗಾಗಿ ಪೊಲೀಸರು ಹಾಗೂ ಎನ್‌ಐಎ ಶೋಧ ಮುಂದುವರಿಸಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    crime isis national news News Trending ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleದೇವರು, ಧರ್ಮದ ಹೆಸರಲ್ಲಿ ಗಲಾಟೆಗೆ ಬ್ರೇಕ್ | Shimoga
    Next Article Police ವರ್ಗಾವಣೆ ಗೊಂದಲ ಗಲಭೆಗೆ ಕಾರಣ | Shimoga
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    2 ಪ್ರತಿಕ್ರಿಯೆಗಳು

    1. Yfkckx on ಮಾರ್ಚ್ 21, 2026 10:38 ಫೂರ್ವಾಹ್ನ

      Mostbet – o cassino que entende o que o jogador brasileiro quer – https://mostbetpt.pro/ , Mostbet – diversГЈo garantida e recompensas que vГЈo te surpreender .

      Reply
    2. Twanoy on ಮಾರ್ಚ್ 24, 2026 2:47 ಅಪರಾಹ್ನ

      Your glow is messing with their RGB balance – https://gpdifluca.com/tikitaka-casino-bonus-2026/ , Tonight you’re not gambling — you’re collecting .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardDop ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Rickytug ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Whitneyamola ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.