ಇಬ್ಬರು ಕಂದಮ್ಮಗಳನ್ನ ಬಿಟ್ಟು ತಾಯಿ ನೇಣಿಗೆ ಕೊರಳೊಡ್ಡಿರುವ ಘಟನೆ ಮಂಡ್ಯ ನಗರದ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಕವಿತಾ (36) ಮನೆಯಲ್ಲಿ ನೇಣಿಗೆ ಶರಣಾದ ತಾಯಿಯಾಗಿದ್ದು,ನಿನ್ನೆ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದು, ಒಂದು ವರ್ಷದ ಹೆಣ್ಣು ಮಗು ಕಣ್ಣೆದುರೇ ತಾಯಿ ಸಾವನ್ನಪ್ಪಿದ್ದಾರೆ.
ಮಗುವಿಗೆ ಕಟ್ಟಿದ್ದ ಜೋಕಾಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ತಾಯಿಗಾಗಿ ಕಂದಮ್ಮನ ಆಕ್ರಂಧನ ಮುಗಿಲು ಮುಟ್ಟಿದೆ. ನಿನ್ನೆ ಮಧ್ಯಾಹ್ನ 12.30ರ ವೇಳೆ ಆತ್ಮಹತ್ಯೆ ನಡೆದಿದ್ದು, ಮಧ್ಯಾಹ್ನ 3ರ ವರೆಗೂ
ತಾಯಿ ಶವದ ಮುಂದೆ ಕಂದಮ್ಮನ ಆಕ್ರಂದನ ಕೇಳಿ ಬಂದಿದೆ.ಮಗುವಿನ ಅಳು ಕೇಳಿ ಕಿಟಕಿ ನೋಡಿದ ಸ್ಥಳೀಯರು ಕವಿತಾ ನೇಣುಬಿಗಿದ ಸ್ಥಿತಿಯಲ್ಲಿ, ಒಂದು ವರ್ಷದ ಕಂದಮ್ಮ ಅಳುವ ದೃಶ್ಯ ಕಂಡ ಬೆಚ್ಚಿಬಿದ್ದಿದ್ದಾರೆ.
ಕವಿತಾ 9 ವರ್ಷದ ಹಿಂದೆ ರವಿಕುಮಾರ್ ಎಂಬುವವರನ್ನು ಮದುವೆಯಾಗಿದ್ದರು.ದೈಹಿಕ ಶಿಕ್ಷಕರಾಗಿರುವ ರವಿಕುಮಾರ್ ಹಾಗೂ
ಕವಿತಾ ರವಿಕುಮಾರ್‌ಗೆ 7 ವರ್ಷದ ಗಂಡು ಮಗು, 1 ವರ್ಷದ ಹೆಣ್ಣು ಮಗು ಜನಿಸಿದೆ.
ನಿನ್ನೆ ಬೆಳಗ್ಗೆ ಶಾಲೆಗೆ ತೆರಳಿದ್ದ ರವಿಕುಮಾರ್ ತೆರಳಿದ್ದರು. ಬಳಿಕ ಮನೆಯಲ್ಲಿ ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

